Wednesday, October 14, 2026

National party

ಐಟಿಎಫ್‌ ಪುರುಷರ ನಗದು ಬಹುಮಾನ ಟೆನಿಸ್‌ ಪಂದ್ಯಾವಳಿಗೆ ಧಾರವಾಡ ಸಜ್ಜು

Dharwad News: ಧಾರವಾಡ: ಅಂತಾರಾಷ್ಟ್ರೀಯ ಟೆನಿಸ್‌ ಫೆಡರೇಶನ್ನಿನ ವಿಶ್ವ ಟೆನಿಸ್‌ ಟೂರ್‌ ಡಾಲರ್‌ 25 ಸಾವಿರ ಬಹುಮಾನ ಮೊತ್ತದ ಪುರುಷರ ಸಿಂಗಲ್ಸ್‌ ಮತ್ತು ಡಬಲ್ಸ್‌ ಟೆನಿಸ್‌ ಪಂದ್ಯಾವಳಿ ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆ (DDLTA) ಆಶ್ರಯದಲ್ಲಿ ರಾಜಾಧ್ಯಕ್ಷ ಪೆವಿಲಿಯನ್‌ ಆವರಣದಲ್ಲಿರುವ ಐದು ಹಾರ್ಡ್‌ ಕೋರ್ಟ್‌ ಅಂಗಣಗಳಲ್ಲಿ ಇಂದಿನಿಂದ ಅಂದರೆ 15 ರಿಂದ 22ರ ವರೆಗೆ...

ಲೋಕಾ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿ ದಾವಣಗೆರೆ ಅಬಕಾರಿ ಡಿಎಸ್‌ಪಿ ಪರಾರಿ

Hubballi News: ಹುಬ್ಬಳ್ಳಿ : ಲೋಕಾಯುಕ್ತ ಪೊಲೀಸರು ದಾವಣಗೆರೆಯಲ್ಲಿ ದಾಳಿ ನಡೆಸಿದ ಸಮಯದಲ್ಲಿ ನಾಪತ್ತೆಯಾದ ಡಿವೈಎಸ್‌ಪಿ ಕೇಡರ್ ಅಧಿಕಾರಿಯೊಬ್ಬರು ತಮ್ಮ ಸ್ವಗ್ರಾಮ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿಯಲ್ಲಿದ್ದಾರೆಂಬ ಜಾಡು ಹಿಡಿದು ಬಂದ ಲೋಕಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಡಿವೈಎಸ್ಪಿ ಆಗಿರುವ ತಾಲೂಕಿನ ಇಂಗಳಹಳ್ಳಿ ಮೂಲದ ರವಿ ಮರಿಗೌಡರ ಎಂಬ ಅಧಿಕಾರಿಯೇ ಪರಾರಿಯಾದ ಅಧಿಕಾರಿಯಾಗಿದ್ದಾರೆ. ದಾವಣಗೆರೆಯಲ್ಲಿ...

ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

ಹುಬ್ಬಳ್ಳಿ: ನಗರದ ಗೂಡ್ಶೆಡ್ ರಸ್ತೆಯ ಬಿಆರ್ಟಿಎಸ್ ಬಸ್ ನಿಲ್ದಾಣ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರ ತಂಡ ಬಂಧಿಸಿದೆ. ಹೊರ ರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ತಂಡ, ಬಂಧಿತರಿಂದ 24,700 ರೂ. ಮೌಲ್ಯದ 494 ಗ್ರಾಂ ತೂಕದ ಗಾಂಜಾ ಹಾಗೂ ಮೊಬೈಲ್ ಫೋನ್...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌ ನಡ್ಡಾ ಮೇಲಿನ ಪ್ರಕರಣಕ್ಕೆ ಮಧ್ಯಂತರ ತಡೆ ಧಾರವಾಡ ಹೈಕೋರ್ಟ್‌

Dharwad Political News: ಧಾರವಾಡ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌. ನಡ್ಡಾ ಮೇಲಿನ ಪ್ರಕರಣಕ್ಕೆ ಇದೀಗ ಧಾರವಾಡ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ವಿಧಾನ ಸಭೆ ಚುನಾವಣೆ ವೇಳೆ ಹಾವೇರಿ‌ ಜಿಲ್ಲೆಯ ಶಿಗ್ಗಾವಿಯಲ್ಲಿ‌ ಮೇ 1ರಂದು ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವ...

ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡದ ಇಬ್ಬರು

Dharwad News: ಧಾರವಾಡ: ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ವಿಜ್ಞಾನಿಗಳಾದ ಡಾ. ಎಸ್. ಬಸವರಾಜಪ್ಪ ಮತ್ತು ಡಾ. ಅಮರನಾಥ ಹೆಗಡೆ ಸ್ಥಾನ ಪಡೆದಿದ್ದಾರೆ. ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯ ಪಬ್ಲಿಕೇಶನ್ ಸಹಯೋಗದೊಂದಿಗೆ ವಿಶ್ವದ ಅಗ್ರ...

ಸಿನಿಮೀಯ ಶೈಲಿಯಲ್ಲಿ ಪೊಲೀಸರ ಖೆಡ್ಡಾಕ್ಕೆ ಬಿದ್ದ ಭ್ರಷ್ಟ ಐಟಿ ಅಧಿಕಾರಿ..

Belagavi News: ಬೆಳಗಾವಿ: ಬೆಳಗಾವಿ ಮಹಾನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  ಸಿನಿಮೀಯ ರೀತಿ ಪ್ಲ್ಯಾನ್ ಮಾಡಿ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಕೆಡವಿದ್ದಾರೆ. ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಐಟಿ ಅಧಿಕಾರಿ ಅವಿನಾಶ ಟೊನಪೆಯನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಅಂಕಲಿಯ ಪರಶುರಾಮ್ ಬಂಕಾಪುರ...

‘ಕೇವಲ ಐದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ ವಿಫಲತೆ ಕಾಣುತ್ತಿದೆ’

Political News: ಧಾರವಾಡ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ಐದು ತಿಂಗಳಿನಲ್ಲಿ ರಾಜ್ಯ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಜನರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ವ್ಯಯಿಸಿ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ತೀವ್ರ ಬರಗಾಲದಿಂದ ರೈತರು...

ಸರ್ವೀಸ್ ರೋಡ್ ಬಂದ್ ಮಾಡಿದ ಪ್ರತಿಭಟನಾಕಾರರು: ಬಿಸಿಲಿನಲ್ಲಿ ಸಾರ್ವಜನಿಕರ ಪರದಾಟ

Hubballi News: ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಜೊತೆಗೆ ಸರ್ವೀಸ್ ರೋಡ್ ಕೂಡ ಬಂದ್ ಮಾಡಿದ್ದು, ಈ ವೇಳೆ ನೂರಾರು ಸಾರ್ವಜನಿಕರು ಪರದಾಡುವಂತಾಗಿದೆ. ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರೋಡ್ ಬಂದ್ ಮಾಡಿದ ಪ್ರತಿಭಟನಾಕಾರರು ಬೈಕ್ ಹಾಗೂ ವಾಹನಗಳಿಗೆ ಅವಕಾಶ ನೀಡದೇ ರಸ್ತೆ ಬಂದ್...

ಗಬ್ಬೂರಿನ ಹೆದ್ದಾರಿಯಲ್ಲಿ ತೀವ್ರಗೊಂಡ ಹೋರಾಟ: ಪಂಚಮಸಾಲಿ ಗುಡುಗಿದರೇ ವಿಧಾನಸೌಧ ನಡುಗುವುದು

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾಜದ ಹೋರಾಟ ಸಾಕಷ್ಟು ರಂಗೇರುತ್ತಿದ್ದು, ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಪಾದಯಾತ್ರೆ ಮೂಲಕ ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಗೆ ಆಗಮಿಸಿದ ಹೋರಾಟಗಾರರು ರಾಷ್ಟ್ರೀಯ ಹೆದ್ದಾರಿ ತಡೆದು ಹೋರಾಟ ನಡೆಸುತ್ತಿದ್ದಾರೆ. ಚೆನ್ನಮ್ಮ ವೃತ್ತದಿಂದ ಆರಂಭಗೊಂಡಿರುವ ಹೋರಾಟ, ಪಾದಯಾತ್ರೆ ಮೂಲಕ ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿ...

‘ಕೇರಳ ಮಾಟ ಮಂತ್ರ ಮಾಡಿಸಿದ್ದರು: ಅದರಿಂದಲೇ‌ JDS ಅಸೆಂಬ್ಲಿ ಚುನಾವಣೆ ಸೋತಿದ್ದು’

Political News: ಹುಬ್ಬಳ್ಳಿ, ಅಕ್ಟೋಬರ್ : ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸೋಲಿಗೆ ಕಾರಣ ಎನು ಎಂಬುದನ್ನು ಪಕ್ಷದ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಕಂಡುಹಿಡಿದಿದ್ದಾರೆ. ಪಕ್ಷದ ಪುನಃಶ್ಚೇತನ ಪರ್ವದಲ್ಲಿ ಭಾಷಣ ಮಾಡಿದ ಕಾಶಂಪೂರ ಅವರು ಮಾಟ ಮಂತ್ರದಿಂದಲೇ‌ ನಾವು ಸೋತಿದ್ದು ಎಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಕೇರಳ ಮಾದರಿ ಮಾಟ ಮಂತ್ರದಿಂದಲೇ ನಾವು...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img