Tuesday, October 13, 2026

National party

ಇನ್ಮುಂದೆ ಫೋಟೋಶೂಟ್, ವೀಡಿಯೋ ಶೂಟ್‌ಗೆ ಹೆಚ್ಚು ರೇಟ್..

Hubballi news: ಹುಬ್ಬಳ್ಳಿ: ಹುಬ್ಬಳ್ಳಿ ಫೋಟೋ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಶನ್ ವತಿಯಿಂದ ತಮ್ಮ ಛಾಯಾ ವೃತ್ತಿಯ ಬೆಲೆಗಳನ್ನು ಪರಿಷ್ಕರಿಸಿ ಹೆಚ್ಚಳ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋಗ್ರಾಫರ ಸಂಘದ ಅಧ್ಯಕ್ಷ ಕಿರಣ್ ಬಾಕಳೆ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಛಾಯಾವೃತ್ತಿಯ ಉಪಕರಣಗಳು, ಲೆನ್ಸ್, ಡಿಜಿಟಲ್ ಕ್ಯಾಮರಾ ಹಾಗೂ ಇನ್ನಿತರ ಸಾಮಗ್ರಿಯ...

ಕುಸ್ತಿಪಟು ಕ್ರೀಡೆಯಲ್ಲಿ ದೆಹಲಿ ಸ್ಪೋರ್ಟ್ಸ್ ಯುನಿವರ್ಸಿಟಿಗೆ ಧಾರವಾಡದ ಯುವಕ..

Hubballi News: ಹುಬ್ಬಳ್ಳಿ: ವಾಯುಪುತ್ರ ಸ್ಪೋರ್ಟ್ ಫೌಂಡೇಶನ್ ಮತ್ತು ಶ್ರೀ ಶಂಕ್ರಣ್ಣ ಚಿಲ್ಲಣ್ಣವರ ಸಂಯುಕ್ತಾಶ್ರಯದಲ್ಲಿ ದೆಹಲಿ ಸ್ಪೋರ್ಟ್ಸ್ ಯೂನಿವರ್ಸಿಟಿಗೆ ಆಯ್ಕೆಯಾದ ಕು. ಮಡಿವಾಳೇಶ ಅಶೋಕ ಚಿಲ್ಲಣ್ಣವರರಿಂದ ಗುರುವಂದನಾ ಕಾರ್ಯಕ್ರಮವನ್ನು ನಗರದ ಉಣಕಲ್ ನ ಕಲ್ಮೇಶ್ವರ ಓಣಿಯ ಶ್ರೀ ಕಲ್ಮೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಅಗಷ್ಟ್ ೧೨ ರಂದು ಬೆಳಿಗ್ಗೆ ೧೨ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು...

ರಾಜ್ಯದ ಮೊದಲ ಮಹಿಳಾ ಪೋಲಿಸ್ ಕಮೀಷನರ್ ಆಗಿ ನೇಮಕಗೊಂಡ ರೇಣುಕಾ ಸುಕುಮಾರ್‌..

Hubballi News: ಹುಬ್ಬಳ್ಳಿ: ರಾಜ್ಯದ ಮೊದಲ ಮಹಿಳಾ ಪೋಲಿಸ್ ಕಮೀಷನರ್ ಆಗಿ ಹಾಗೂ ಹುಬ್ಬಳ್ಳಿ ಧಾರವಾಡ ನೂತನ ಪೋಲಿಸ್ ಕಮೀಷನರ್ ಆಗಿ ಐಪಿಎಸ್ ಹಿರಿಯ ಅಧಿಕಾರಿ ರೇಣುಕಾ ಸುಕುಮಾರ ಇಂದು‌ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸಂತೋಷ ಬಾಬು ಅವರಿಂದ ತೆರವಾದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಸ್ಥಾನಕ್ಕೆ ಈ ಹಿಂದೆ ಹುಬ್ಬಳ್ಳಿ ಧಾರವಾಡ ಕಮಿಷನರೇಟ್ ನಲ್ಲಿ...

ಖಾದಿ ಧ್ವಜದ ಪಾಲಿಗೆ ಸಂಕಷ್ಟವಾದ ಪಾಲಿಸ್ಟರ್:ಕೇಂದ್ರದ ಒಂದು ನಿರ್ಧಾರ ನೂರಾರು ಕುಟುಂಬ ಬೀದಿಗೆ

Hubballi News: ಹುಬ್ಬಳ್ಳಿ: ಹಳ್ಳಿಯಿಂದ ದಿಲ್ಲಿಯವರೆಗೆ ಬಾನಂಗಳದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವುದು ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗ ರಾಷ್ಟ್ರೀಯ ಧ್ವಜ. ಆದರೆ ಕೇಂದ್ರ ಸರ್ಕಾರದ ಹಾಗೂ ಕೇಂದ್ರ ಗೃಹ ಸಚಿವಾಲಯದ ಒಂದೇ ಒಂದು ನಿರ್ಧಾರ ಅಕ್ಷರಶಃ ಖಾದಿ ಗ್ರಾಮೋದ್ಯೋಗವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಿಸಲು ಧ್ವಜ ನೀತಿಯನ್ನು...

‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ ಒಟ್ಟು 4 ಕೋಟಿ ರೂ. ನೀಡಿದ ಸಂಸ್ಥೆಗಳು..

Bengaluru: ಕರ್ನಾಟಕ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ 3 ಕೋಟಿ ರೂ. ಮತ್ತು ಕರ್ನಾಟಕ ರಾಜ್ಯ ಮಾರುಕಟ್ಟೆ ಸಂವಹನ ಹಾಗೂ ಜಾಹೀರಾತು ಸಂಸ್ಥೆ (ಎಂಸಿಎ) ವತಿಯಿಂದ 1 ಕೋಟಿ ರೂ.ಗಳ ಚೆಕ್ ಅನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಗೆ ಗುರುವಾರ ನೀಡಲಾಯಿತು. ಈ ಸಂಸ್ಥೆಗಳ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ...

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು

ಬೆಂಗಳೂರು 09.08.2023: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಬೆಂಗಳೂರಿನಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ, ಸಿಹಿ ನೀಡುವ ಮೂಲಕ ಗೌರವ ಸಲ್ಲಿಸಿದ್ದು, ಈ ವಿಶೇಷ ಕ್ಷಣಗಳಿಗೆ...

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರು ಓರ್ವ ಯುವತಿ ಅರೆಸ್ಟ್

Hubballi News: ಹುಬ್ಬಳ್ಳಿ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ನವನಗರ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವನಗರ ಠಾಣೆಯ ಪಿಎಸ್ಐ ಬಿಎಸ್ ಸಾತಣ್ಣವರ್ ಹದ್ದಿನ ಕಣ್ಣಿಗೆ ಗಾಂಜಾ ಪೆಡ್ಲಾರ್ ಗಳು ಕ್ಯಾಚ್ ಆಗಿದ್ದಾರೆ. ಪೆಟ್ರೋಲಿಂಗ ವೇಳೆ ಅನುಮಾನಸ್ಪದವಾಗಿ ನವನಗರದ ಆರ್‌ಟಿಓ ಹತ್ತಿರ ನಿಂತಿದ್ದ ಇಬ್ಬರು ಯುವಕರು ಹಾಗೂ ಒಂದು ಹುಡುಗಿಯನ್ನು ವಿಚಾರಿಸಿದಾಗ ಅವರ ಹತ್ತಿರ...

ಸಂಸತ್‌ನಲ್ಲಿ ರಾಹುಲ್ ಗಾಂಧಿ ಕೊಟ್ಟ ಫ್ಲೈಯಿಂಗ್ ಕಿಸ್‌ಗೆ ಸ್ಮೃತಿ ಇರಾನಿ ಆಕ್ಷೇಪ: ಸ್ಪೀಕರ್‌ಗೆ ದೂರು

National Political News: ಇಂದು ಸಂಸತ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಮೃತಿ ಇರಾನಿಗೆ  ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಈ ಹಿಂದೆ ರಾಹುಲ್ ಗಾಂಧಿ, ಪ್ರಧಾನಿ ಮೋದಿಗೆ ಓಡಿ ಬಂದು ಅಪ್ಪುಗೆ ಕೊಟ್ಟು ಹೋಗಿದ್ದರು. ಇನ್ನೊಮ್ಮೆ ಕಣ್ಣು ಮಿಟುಕಿಸಿದ್ದು ಸುದ್ದಿಯಾಗಿತ್ತು. ಈ ಬಾರಿ ರಾಹುಲ್ ಗಾಂಧಿ, ಸ್ಮೃತಿ ಇರಾನಿಯ ಮಾತನ್ನು...

ಟೊಮ್ಯಾಟೊ ರೀ… ಟೊಮ್ಯಾಟೊ…: ಹತ್ತು ರೂಪಾಯಿಗೆ ಒಂದು ಬುಟ್ಟಿ..!

Hubballi News: ಹುಬ್ಬಳ್ಳಿ: ಸಾಕಷ್ಟು ಸದ್ದು ಮಾಡಿದ್ದ ಕೆಂಪು ಸುಂದರಿ ಟೊಮ್ಯಾಟೊ ಬೆಲೆ ಹುಬ್ಬಳ್ಳಿಯ ಜನರನ್ನು ಬೇರಗಾಗುವಂತೆ ಮಾಡಿದೆ. ನೂರು ಎರಡನೂರು ರೂಪಾಯಿ ಮಾರಾಟವಾಗಿದ್ದ ಟೊಮ್ಯಾಟೊ ಈಗ ಹತ್ತು ರೂಪಾಯಿಗೆ ಬುಟ್ಟಿಯಲ್ಲಿ ಮಾರಾಟ ಮಾಡುವ ಮೂಲಕ ಮಹಿಳೆಯೊಬ್ಬಳು ಗ್ರಾಹಕರನ್ನು ಬೆರಗಾಗುವಂತೆ ಮಾಡಿದ್ದಾಳೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸೇಬು ಹಣ್ಣನ್ನು ಹಿಂದಿಕ್ಕಿದ್ದ ಟೊಮ್ಯಾಟೊ ಮೂರಂಕಿಯ ಬೆಲೆಯಲ್ಲಿ...

ನಿಮಗೆ ಪೆಟ್ಟಾಗಿಲ್ಲಾ ತಾನೇ..?: ಬೈಕ್ ಮೇಲಿಂದ ಬಿದ್ದ ವ್ಯಕ್ತಿಯನ್ನು ವಿಚಾರಿಸಿದ ರಾಹುಲ್‌ ಗಾಂಧಿ..

National Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸತ್‌ಗೆ ತೆರಳುತ್ತಿದ್ದಾಗ, ರಸ್ತೆಯಲ್ಲಿ ಓರ್ವ ವ್ಯಕ್ತಿ ಬೈಕ್‌ನಿಂದ ಬಿದ್ದಿದ್ದು, ರಾಹುಲ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ವೀಡಿಯೋ ಅಲ್ಲೇ ಇದ್ದ ಸ್ಥಳೀಯರು ರೆಕಾರ್ಡ್ ಮಾಡಿದ್ದು, ಕಾಂಗ್ರೆಸ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ರಾಹುಲ್ ಗಾಂಧಿ ತಮ್ಮ ಅಂಗರಕ್ಷಕರೊಂದಿಗೆ ಸ್ಥಳಕ್ಕೆ ಬಂದು, ನಿಮಗೆ ಪೆಟ್ಟು ಬಿದ್ದಿಲ್ಲ ತಾನೇ...
- Advertisement -spot_img

Latest News

Hubli News: ಕಬ್ಬು ಬೆಳೆಗಾರರ ಸಮಸ್ಯೆಗೆ ಕೇಂದ್ರದ ಸ್ಪಂದನೆ – ವಾರದೊಳಗೆ ಜಂಟಿ ಸಮಿತಿ ರಚನೆ

Hubli News: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಬ್ಬಿನ ಸಕ್ಕರೆ ಇಳುವರಿ, ತೂಕ ಕಡಿತ ಹಾಗೂ ಪಾವತಿ...
- Advertisement -spot_img