Tuesday, October 13, 2026

National party

‘ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ’

Political News: ಚುನಾವಣೆ ಸೋಲಿನಿಂದ ಕುಮಾರಸ್ವಾಮಿಯವರು ಹತಾಶರಾಗಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಟ್ವೀಟ್ ಮಾಡುವ ಮೂಲಕ, ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಲಂಚ ಆರೋಪದ ಬಗ್ಗೆ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ವಾಗ್ದಾಳಿ ನಡೆಸಿದ್ದಾರೆ. ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ 'ಅತಿ ಉಬ್ಬರ'ವೂ...

ಗುತ್ತಿಗೆದಾರರು ಬೇರೆ ನಾಯಕರ ಭೇಟಿ ಮಾಡೋದನ್ನು ತಡೆಯಲಾಗದು: ಡಿಸಿಎಂ ಡಿ.ಕೆ. ಶಿವಕುಮಾರ್

Political news: ಬೆಂಗಳೂರು: “ಗುತ್ತಿಗೆದಾರರು ಯಾರನ್ನು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ನಾವು ತಡೆಯಲಾಗದು. ಅವರಿಗೆ ಯಾರು ಸಲಹೆ, ಮಾರ್ಗದರ್ಶನ ಕೊಡಬೇಕೋ ಕೊಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳು ಗುತ್ತಿಗೆದಾರರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನ್ಯಾಯ ಕೊಡಿಸಿ ಎಂದು ಕೇಳಿರುವ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ...

ಭಗವಂತನನ್ನು ಪ್ರಶ್ನೆ ಮಾಡಲಾಗದು, ಆದರೆ ಸ್ಪಂದನಾ ಸಾವು ಘೋರ ಅನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

Political News: ಬೆಂಗಳೂರು: ಏಕೆ ಈ ಅನ್ಯಾಯ ಎಂದು ಭಗವಂತನನ್ನು ಪ್ರಶ್ನೆ ಮಾಡಲು ಆಗುವುದಿಲ್ಲ. ಆದರೂ ಸ್ಪಂದನಾ ಅವರ ಸಾವು ಘೋರ ಅನ್ಯಾಯ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸ್ಪಂದನಾ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಅವರು ಮಾಧ್ಯಮದವರ ಜತೆ ಮಾನಾಡಿದರು. ವಾರದ ಹಿಂದೆಯಷ್ಟೇ ವಿಜಯ ರಾಘವೇಂದ್ರ ದಂಪತಿಗಳು ನನ್ನ...

ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Political News: ಬೆಂಗಳೂರು, ಆಗಸ್ಟ್ 9: ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಟ ವಿಜಯ ರಾಘವೇಂದ್ರ ಅಪರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅಪೂರ್ವ ಎಂಬ...

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಗಳ ಖಂಡಿಸಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ…

Hubballi News: ಹುಬ್ಬಳ್ಳಿ:  ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಹಾಗೂ ರೈತ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳ ವತಿಯಿಂದ ನಗರದ ಮಿನಿ ವಿಧಾನಸೌಧದ ಬಳಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ನಗರದ ತಹಶಿಲ್ದಾರ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ‌ ಆಕ್ರೋಶ ವ್ಯಕ್ತಪಡಿಸಿದರು. ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು....

ಅಡಿಕೆಮರ ನಾಶದಿಂದ ಕಂಗಾಲಾದ ರೈತ

Mysuru: ಹುಣಸೂರು ತಾಲೂಕಿನ  ಕಡೆಮಾನುಗನಹಳ್ಳಿ ಗ್ರಾಮದಲ್ಲಿ ಕೃಷ್ಣೇಗೌಡರ ಮಗ ವೆಂಕಟೇಶ್ ಕೆ ಅವರಿಗೆ ಸೇರಿದ 2 ಎಕರೆ ಜಮೀನಿನಲ್ಲಿ 1.5 ಎಕರೆ ಅಡಿಕೆ ಮರ ಮತ್ತು ಅರ್ಧ ಎಕರೆ ಶುಂಠಿ ಬೆಳೆಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಅಡಿಕೆ ಮರಗಳು ಕಡಿದು ಮರಗಳ ಮಾರಣಹೋಮ ನಡೆಸಿದ್ದಾರೆ. ಜಮೀನಿನ ಮಾಲೀಕ  ಬುಧವಾರ ಬೆಳಿಗ್ಗೆ ಜಮೀನಿನ ಕಡೆ ಹೋದಾಗ, ಈ ಘಟನೆ...

ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಮಾರ-ಕಮೀಷನರೇಟಿನಲ್ಲಿ ಇತಿಹಾಸ ಸೃಷ್ಟಿ

Hubballi: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್‌ನ್ನಾಗಿ ರೇಣುಕಾ ಸುಕುಮಾರ ಅವರನ್ನ ವರ್ಗಾವಣೆ ಮಾಡಿದ್ದು, ಕಮೀಷನರೇಟ್ ಆದ ಮೇಲೆ ಮೊದಲ ಮಹಿಳಾ ಅಧಿಕಾರಿ ಇವರಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಐಪಿಎಸ್ ಸಂತೋಷ ಬಾಬು ಅವರನ್ನ ಪ್ರಭಾರಿಯಾಗಿ ನೇಮಕ ಮಾಡುವ ಮುನ್ನವೇ ರೇಣುಕಾ ಸುಕುಮಾರ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಕೆಲವು ಸಮಯದವರೆಗೆ ಬಾಬು ಅವರನ್ನೇ ಮುಂದುವರೆಸಲಾಗಿತ್ತು. ಸರಕಾರ...

ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆ

Political News: ಬೆಂಗಳೂರು: ಮಹಾತ್ಮ ಗಾಂಧಿ ಅವರು ಬ್ರಿಟೀಷರನ್ನ ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟಕ್ಕೆ 81 ವರ್ಷ ಆಗಿದೆ. ಈಗ ಮತ್ತೆ 8 ದಶಕಗಳ ನಂತರ "ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟ" ಮತ್ತೆ ಆರಂಭವಾಗಿದೆ. ಅಂದು ಬ್ರಿಟೀಷರ ವಿರುದ್ದ ಹೋರಾಟ ಮಾಡಿದ್ದೆವು. ಇಂದು ಕೋಮುವಾದಿ, ಸರ್ವಾದಿಕಾರಿ ಸರ್ಕಾರ ತೊಲಗಿಸಲು ಹೋರಾಟ ಮಾಡಬೇಕಾಗಿದೆ....

ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ

Bengaluru:ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ಶ್ರೀಮತಿ ದೀಪಿಕಾ ಶ್ರೀಕಾಂತ್...

ಶ್ರೀ ಶಿವಯೋಗಿ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ

Political News: ಶ್ರೀರಂಗಪಟ್ಟಣ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಇಂದು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ತ್ರಿನೇತ್ರ ಮಹಾಂತೇಶ ಶಿವಯೋಗಿ ಸ್ವಾಮೀಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಶುಭಾಶಯ ಕೋರಿ ಆಶೀರ್ವಾದ ಪಡೆದರು. ಈ ಬಗ್ಗೆ ಪೋಸ್ಟ್ ಶೇರ್ ಮಾಡಿರುವ ಸಚ್ಚಿದಾನಂದ, ಪೂಜ್ಯರ ಜ್ಞಾನದಿಂದ ನಮಗೆ ಒಳ್ಳೆಯ ಮಾರ್ಗದರ್ಶನ ಸದಾ ಹೀಗೆ...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img