Tuesday, October 13, 2026

National party

ಲಿಂಗಾಯಿತ ನಾಯಕರ ನಿರ್ಲಕ್ಷ್ಯ ವಿಚಾರ: ಎಂ.ಬಿ.ಪಾಟೀಲ್- ಯತ್ನಾಳ್ ಮಧ್ಯೆ ಟ್ವೀಟ್ ವಾರ್..

Political News: ಲಿಂಗಾಯತರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ವಾಕ್ಸಮರ ನಡೆಯುತ್ತಿದ್ದು, ಸಚಿವ ಎಂ.ಬಿ.ಪಾಟೀಲ್ ಮತ್ತು ಬಿಜೆಪಿ ನಾಯಕ ಯತ್ನಾಳ್ ಮಧ್ಯೆ ಟ್ವೀಟ್‌ ಸಮರ ಜೋರಾಗಿ ನಡೆದಿದೆ. ಬಿ.ಎಲ್.ಸಂತೋಷ್ ಅವರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ...

‘ಬ್ರ್ಯಾಂಡ್ ಬೆಂಗಳೂರು, ಬೆಟರ್ ಬೆಂಗಳೂರು ಮೂಲಕ ಗ್ಲೋಬಲ್ ಬೆಂಗಳೂರು ನಿರ್ಮಾಣವೇ ನಮ್ಮ ಧ್ಯೇಯ’

Political News: ಬ್ರ್ಯಾಂಡ್‌ ಬೆಂಗಳೂರು ನಿರ್ಮಾಣಕ್ಕೆ ಸಭೆ ನಡೆಸಲಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿಂದು ಸಭೆ ನಡೆಸಲಾಯಿತು. ಈ ಬಗ್ಗೆ ಮಾಧ್ಯಮದವರ ಬಳಿ ಮಾತನಾಡಿರುವ ಡಿಸಿಎಂ ಡಿಕೆಶಿ, ಮುಂದಿನ ವಾರ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಭೆ ನಡೆಸಲಿದ್ದೇವೆ. ಒಂದು ವೆಬ್‌ಸೈಟ್ ಕ್ರಿಯೇಟ್ ಮಾಡಿ, ಸಾರ್ವಜನಿಕರಿಂದಲೂ ಸಲಹೆ ಪಡೆಯಲಿದ್ದೇವೆ. ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು, ಹಲವು ಅಧಿಕಾರಿಗಳು...

‘ಅಕ್ಕಿ ಕೊಡುವುದಕ್ಕೆ ಯೋಗ್ಯತೆ ಇಲ್ಲವಾದರೆ ಅಂತಹ ಭರವಸೆಗಳನ್ನು ಯಾಕೆ ಕೊಟ್ಟಿದ್ದಿರಿ..?’

Kolar News: ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತಿನಿ ಅಂತ ಒಬ್ಬ ಮುಖ್ಯ ಮಂತ್ರಿ ಅಭ್ಯರ್ಥಿ ಯಾದವರು ಬಂದು ಆಶ್ವಾಸನೆಯನ್ನು ಕೊಟ್ಟಿದ್ದರು. ಅದರಂತೆ ನಡೆದುಕೊಳ್ಳಬೇಕು. ಮಾತಿಗೆ ತಪ್ಪುವಂತವರು ಈ ಕಾಂಗ್ರೆಸ್ ನವರು. ಈ ದೇಶದ ಭ್ರಷ್ಟಾಚಾರದ ಪಿತಾಮಹ ಯಾರು ಎಂದರೆ ಕಾಂಗ್ರೆಸ್ ಪಕ್ಷದವರು ಎಂದು ಸಂಸದ ಎಸ್ ಮುನಿಸ್ವಾಮಿ ಕಾಂಗ್ರೆಸ್ ‌ಸರ್ಕಾರದ ವಿರುದ್ದ ತೀವ್ರ...

ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯ ಪೂರ್ವಭಾವಿ ಸಭೆ

Chikkaballapura News: ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ದಿನಾಂಕ 22/06/2023ರಂದು ನಡೆಯಲಿರುವ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯ ಪೂರ್ವಭಾವಿ ಸಭೆಯನ್ನು ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ #ರಾಮಲಿಂಗಪ್ಪ ನವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಕಾಂತರಾಜುರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮರುಳುಕುಂಟೆ ಕೃಷ್ಣಮೂರ್ತಿ...

ಹು-ಧಾ ಪಾಲಿಕೆ ಮೇಯರ್ ಚುನಾವಣೆ : ದಾಂಡೇಲಿ ರೆಸಾರ್ಟ್ನತ್ತ ಬಿಜೆಪಿ ಪಾಲಿಕೆ ಸದಸ್ಯರು

Hubballi News: ಹುಬ್ಬಳ್ಳಿ : ಹುಬ್ಬಳ್ಳಿ ಪಾಲಿಕೆ ಮೇಯರ್ ಚುನಾವಣೆ ಸಮೀಪದಲ್ಲಿದ್ದು, ಇಲ್ಲೂ ನಮ್ಮದೇ ಗೆಲುವಾಗಬೇಕು. ಆ ಗೆಲುವನ್ನ ನೀವು ತಂದುಕೊಡಬೇಕು ಎಂದು ಜಗದೀಶ್ ಶೆಟ್ಟರ್‌ಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟಾಸ್ಕ್ ನೀಡಿದ್ದು, ಈ ಹಿನ್ನೆಲೆ ಬಿಜೆಪಿ ಪಾಲಿಕೆ ಸದಸ್ಯರನ್ನ ದಾಂಡೇಲಿ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗಿದೆ. ಶೆಟ್ಟರ್‌ಗೆ ಟಾಸ್ಕ್ ಕೊಟ್ಟ ಹಿನ್ನೆಲೆ, ಬಿಜೆಪಿ ಸದಸ್ಯರನ್ನ ಸೆಳೆಯಲು ಕಾಂಗ್ರೆಸ್...

ಉಚಿತ ಬಸ್ ಪ್ರಯಾಣ: ಮಗುವನ್ನು ಹಿಡಿದು ಬಾಗಿಲಿಗೆ ಜೋತುಗೊಂಡು ಪ್ರಯಾಣ

Gadag News: ಗದಗ ನ್ಯೂಸ್: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಹೆಣ್ಣು ಮಕ್ಕಳಿಗೆ ಸಹಾಯವಾಗಲಿ ಎಂದು ಈ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಆದರೆ ಗದಗದಲ್ಲಿ ಕಂಡು ಬಂದ ದೃಶ್ಯ ಭಯಾನಕವಾಗಿದೆ. ಓರ್ವ ಹೆಣ್ಣುಮಗಳು ತನ್ನ ಮಗುವನ್ನ ಹಿಡಿದುಕೊಂಡು, ಬಸ್‌ಗೆ ಜೋತುಗೊಂಡು ಹೋಗುತ್ತಿರುವ ವೀಡಿಯೋ ಸೆರೆಯಾಗಿದೆ. ಸ್ವಲ್ಪ ಯಾಮಾರಿದರೂ, ಆಕೆ...

ಸಿಇಟಿ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ಸಮೃದ್ದ ಶೆಟ್ಟಿ : 1 ಲಕ್ಷ ರೂ. ಚೆಕ್ ನೀಡಿದ ಸಂಸ್ಥೆ..

Hubballi News: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸತತ 14ನೇ ಬಾರಿಗೆ ಧಾರವಾಡ ಜಿಲ್ಲೆಗೆ ನಂಬರ್ ಒನ್ ಸ್ಥಾನವನ್ನು ಪಡೆದಿರುವ ಹುಬ್ಬಳ್ಳಿ ಭೈರಿದೇವರಕೊಪ್ಪದ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಸಮೃದ್ಧ ಶೆಟ್ಟಿ 2023ರ ಸಿಇಟಿಯಲ್ಲೂ ಕಮಾಲ್ ಮಾಡಿದ್ದಾನೆ. ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಇಂಜಿನಿಯರಿಂಗ್ ವಿಭಾಗದಲ್ಲಿ ಸಮೃದ್ಧ ಶೆಟ್ಟಿ ರಾಜ್ಯಕ್ಕೆ ಮೂರನೇ...

ನಿರ್ಮಾಣ ಹಂತದ ಗೋಡೆ ಕುಸಿದು ಓರ್ವ ವಿದ್ಯಾರ್ಥಿ ಸಾವು: ಇನ್ನೋರ್ವ ವಿದ್ಯಾರ್ಥಿಗೆ ಗಾಯ

Hubballi News: ಹುಬ್ಬಳ್ಳಿ: ಅವರಿಬ್ಬರೂ ಜಿಗರಿ ದೋಸ್ತರು... ಎಳೆಯ ವಯಸ್ಸಾದರು ಒಂದೇ ಜೀವ ಒಂದೇ ಭಾವ ಎನ್ನುವಂತಿತ್ತು ಅವರ ಸ್ನೇಹ.. ಇಂತಹ ಸ್ನೇಹದ ಮೇಲೆ ಯಾರ ಕಣ್ಣು ಬಿತ್ತೇನೋ.. ಎಲ್ಲರಿಗಿಂತ ಬೇಗ ಶಾಲೆಗೆ ಹೋಗಿದ್ದ ಅವರಿಬ್ಬರಲ್ಲಿ ಒಬ್ಬ ಎಂದೂ ಬಾರದ ಲೋಕಕ್ಕೆ ತೆರಳಿದ್ದಾನೆ.. ಮತ್ತೊಬ್ಬ ಆಸ್ಪತ್ರೆ ಸೇರಿದ್ದಾನೆ. ತಮ್ಮದಲ್ಲ ತಪ್ಪಿಗೆ ಅಮಾಯಕ ಜೀವೊಂದು ಬಲಿಯಾದ...

ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಹುಟ್ಟುಹಬ್ಬ ಹಿನ್ನೆಲೆ, ನೇತ್ರ ತಪಾಸಣೆ, ರಕ್ತದಾನ ಶಿಬಿರ

ಮೈಸೂರು: ಹುಣಸೂರು ತಾಲೂಕಿನ ಮಾಜಿ ಶಾಸಕರು ಹೆ ಪಿ. ಮಂಜುನಾಥ್ ರವರ 56 ನೇ ವರ್ಷದ ಜನ್ಮದಿನದಿನದಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ  ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು. ಹುಣಸೂರು ತಾಲೂಕಿನ  ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷರು ಮತ್ತು ಸ್ನೇಹಜೀವಿ ತಂಡದ ಮುಖಂಡರು ಅದ ಪುಟ್ಟರಾಜುರವರು ಮಾತನಾಡಿ. ಹುಣಸೂರಿನ ಮನೆ ಮಗ...

ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನ ಹಗ್ಗದಿಂದ ಕಟ್ಟಿಹಾಕಲು ಮುಂದಾದ ಮಹಿಳೆಯರು..

Kolar News: ಕೋಲಾರ: ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಮಹಿಳೆಯರ ಹೋರಾಟ ತೀವ್ರವಾಗಿದೆ. ಇಲ್ಲಿನ ಮಹಿಳೆಯರು ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿಹಾಕಲು ಮುಂದಾಗಿದ್ದು, ದಾಖಲಾತಿ ಪತ್ರಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಆ ಸಿಬ್ಬಂದಿಯನ್ನು ಗ್ರಾಮದಿಂದ ಹೊರಹಾಕಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img