Sunday, October 11, 2026

National party

‘ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು’

ಬೆಂಗಳೂರು: ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪಿನ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಸಿದ್ದರಮಾಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ...

‘ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ತಯಾರೇ ಆಗಿಲ್ಲಾ’

ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಭರ್ಜರಿ ರೋಡ್ ಶೋ ನಡೆಸಿದ್ದು, ವಿರೋಧಿಗಳ ವಿರುದ್ಧ ಹರಿಹಾಯ್ದಿದ್ದಾರೆ. ‘ಹಾಸನ ರಾಜಕಾರಣದ ಇತಿಹಾಸದಲ್ಲಿ ಇಷ್ಟು ದೊಡ್ಡ ಜನ ಸೇರಿಲ್ಲ. ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ಯಾರು ಅಂತ ತಯಾರೇ ಆಗಿಲ್ಲಾ. ನಮ್ಮ ರಾಜಕೀಯ ವಿರೋಧಿಗಳು ಜಾತ್ಯಾತೀತ ಜನತಾದಳ. ಕಮಲದ...

‘ಸಂವಿಧಾನ ಜಾರಿಗೆ ಬರದಿದ್ದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ’

ಬೆಂಗಳೂರು: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಇದ್ದು, ರಾಜಕಾರಣಗಳು ಸೇರಿ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್‌ ಅವರಿಗೆ ಗೌರವ ಸೂಚಿಸಿದ್ದಾರೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಬರೆದುಕೊಂಡಿದ್ದಾರೆ. ‘ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ...

ಡಿಕೆಶಿಯನ್ನು ಭೇಟಿ ಮಾಡಿದ ಯೋಗೇಶ್ ಬಾಬು: ಕಾಂಗ್ರೆಸ್ ಸೇರ್ತಾರಾ ರೆಬೆಲ್ ನಾಯಕ..?

ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಟಿಕೇಟ್ ಸಿಗದವರೆಲ್ಲ ಬಂಡೇಳುತ್ತಿದ್ದಾರೆ. ಬಿಜೆಪಿಯಿಂದ ಜೆಡಿಎಸ್, ಜೆಡಿಎಸ್‌ನಿಂದ ಕಾಂಗ್ರೆಸ್, ಕಾಂಗ್ರೆಸ್‌ನಿಂದ ಬಿಜೆಪಿ, ಹೀಗೆ ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುತ್ತಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಬಿಜೆಪಿಯಲ್ಲಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದರೂ...

‘ಡಾ.ಬಿ.ಆರ್.ಅಂಬೇಡ್ಕರ್ ಸಾಮಾಜಿಕ ಸಮಾನತೆಗೆ ಜೀವನವನ್ನೇ ಮುಡಿಪಾಗಿಟ್ಟಿದ್ದರು’

ಮಂಡ್ಯ: ಡಾ.ಬಿ.ಆರ್ ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆ ಹಾಗೂ ದೀನ ದಲಿತರರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿ ಡಾ‌.ಬಿ.ಆರ್ ಅಂಬೇಡ್ಕರ್ ಅವರ 132...

ದಿನ ಕಳೆದಂತೆ ಹೆಚ್ಚಾಗುತ್ತಿದೆ ಬಿಜೆಪಿ ಸೇರ್ಪಡೆ ಪರ್ವ

ಶಿಡ್ಲಘಟ್ಟ: ನಿನ್ನೆ (13/4/2023)  ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ  ಕೆಂಚಾರ್ಲಹಳ್ಳಿ ವ್ಯಾಪ್ತಿಯ ಗ್ರಾಮಸ್ಥರು ಮಾಜಿ ಶಾಸಕರಾದ ರಾಜಣ್ಣ ಅವರ ಸಮ್ಮುಖದಲ್ಲಿ ಗಂಗೇಶ್ ರೆಡ್ಡಿ(ಗ್ರಾಮ ಪಂಚಾಯತ್ ಸದಸ್ಯರು), ರಾಮ ಚಂದ್ರ(ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು), ಆಂಜನೇಯ ರೆಡ್ಡಿ(ಮುಖಂಡರು), ನಾರಾಯಣ ಸ್ವಾಮಿ(ಗ್ರಾಮ ಪಂಚಾಯತ್ ಸದಸ್ಯರು), ವೆಂಕಟರಮಣ (ಮುಖಂಡರು) ಸೇವಾ ಸೌಧದಲ್ಲಿ ಪಕ್ಷ ಸೇರ್ಪಡೆಯಾದರು. ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ನಾಸ್ಗನ...

‘ನಾನು ಈ ಜಾತಿಯಲ್ಲೇ ಹುಟ್ಟಿದ್ದು ತಪ್ಪಾಯ್ತಾ?’ : ಟಿಕೇಟ್ ಸಿಗದ ಕಾರಣ ಭಾವುಕರಾದ ಮೋಹನ್ ಕೃಷ್ಣ

 ಕೋಲಾರ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದಿಂದ ಬಿ ಫಾರಂ ಪಡೆಯುವ ಕನಸು ಇಟ್ಟುಕೊಂಡಿದ್ದ ಟಿಕೆಟ್ ಆಕಾಂಕ್ಷಿ ಮೋಹನ್ ಕೃಷ್ಣಾಗೆ ನಿರಾಸೆಯಾಗಿದೆ. ಬಿಜೆಪಿ ಟಿಕೆಟ್ ಮಾಜಿ ಶಾಸಕ ಸಂಪಂಗಿ ಮಗಳು ಅಶ್ವಿನಿ ಸಂಪಂಗಿ ಅವರ ಪಾಲಾಗಿದೆ. ಇದರಿಂದ ಅಸಮಾಧಾನಗೊಂಡ ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಪಕ್ಷ ಹಾಗೂ...

‘ಸಿದ್ದರಾಮಯ್ಯ ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ’

ಕೋಲಾರ: ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಾಂಕೇತಿಕವಾಗಿ ಇಂದು ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಈ ಬಾರಿ ಕೋಲಾರದಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ. ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಯಾರೇ ಅಭ್ಯರ್ಥಿ ಆದರೂ ಜೆಡಿಎಸ್...

ಬಿಜೆಪಿಗೆ ಸೆಡ್ಡು ಹೊಡೆದ ಹೂಡಿ: ಪಕ್ಷೇತರವಾಗಿ ನಿಂತು ನಾಮಪತ್ರ ಸಲ್ಲಿಕೆ.

ಕೋಲಾರ : ತನಗೆ ಬಿಜೆಪಿ ಟಿಕೇಟ್ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯಲ್ಲಿದ್ದ ಹೂಡಿ ವಿಜಯ್ ಕುಮಾರ್‌ಗೆ ಟಿಕೇಟ್ ಕೈ ತಪ್ಪಿಹೋಗಿದೆ. ಈ ಹಿನ್ನೆಲೆಯಲ್ಲಿ ರೆಬೆಲ್ ಆಗಿರುವ ಹೂಡಿ, ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ತಮಗೆ ಟಿಕೇಟ್ ಸಿಗದ ಕಾರಣಕ್ಕೆ ಹೂಡಿ ವಿಜಯ್‌, ನಿನ್ನೆಯಷ್ಟೇ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇಂದು ಬಿಜೆಪಿ ವಿರುದ್ಧ ಸೆಡ್ಡು ಹೊಡೆದಿರುವ...

‘ಅನುಮಾನ ಇದ್ದರೆ ಈಗಲೇ ಇವಿಯಂ ಮೆಷಿನ್ ಪರಿಶೀಲನೆ ಮಾಡಿಕೊಳ್ಳಿ’

ಹಾಸನ : ಕಳೆದ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇನೆ. ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಒಂದು ಲಕ್ಷ ಮತ ಪಡೆಯಬೇಕೆಂದು ಬಿಜೆಪಿ ಕಾರ್ಯಕರ್ತರು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ನಾಮ ಪತ್ರ ಸಲ್ಲಿಸುವ ಮೊದಲು ಅಂಬೇಡ್ಕರ್ ಜಯಂತಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಸಾವಿರಾರು ಜನರು ಸೇರಿ ಬೃಹತ್ ರ್ಯಾಲಿ ಮಾಡಲಾಗುವುದು...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img