Gokak News: ಗೋಕಾಕ್: ಪಶ್ಚಿಮ ಘಟ್ಟದಲ್ಲಿ ಚೆನ್ನಾಗಿ ಮಳೆ ಸುರಿಯುತ್ತಿರುವ ಪರಿಣಾಮ, ಬೆಳಗಾವಿಯ ಸಪ್ತನದಿಗಳಿಗೆ ಜೀವಕಳೆ ಬಂದಿದೆ.
ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳವಾಗಿದ್ದು, ಐತಿಹಾಸಿಕ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿಯಾಗಿದೆ. ಈ ಜಲಪಾತದಲ್ಲಿ 180 ಅಡಿ ಎತ್ತರದಿಂದ ನೀರು ಧುಮ್ಮಿಕ್ಕುತ್ತಿದ್ದು, ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗಳು, ಗೋಕಾಕ್ ಫಾಲ್ಸ್‌ಗೆ ಪ್ರವಾಸಕ್ಕಾಗಿ ಬರುತ್ತಿದ್ದಾರೆ.
ಆದರೆ ಇಲ್ಲಿ ಬರುವ ಪ್ರವಾಸಿಗರು...
Dharwad News: ಧಾರವಾಡ: ಧಾರವಾಡದಲ್ಲಿ ಡೆಂಗ್ಯೂ ಭೀತಿ ಹಿನ್ನೆಲೆ, ಡಿಸಿ ದಿವ್ಯಾ ಪ್ರಭು ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗಿದೆ.
ಈ ವೇಳೆ ಮಾಧ್ಯಮಗಳಿಗೆ ಡಿಸಿ ದಿವ್ಯ ಪ್ರಭು ಹೇಳಿಕೆ ನೀಡಿದ್ದು, ಈಗಾಗಲೇ ಡೆಂಗ್ಯೂ ನ ಲಾರ್ವಾ ಎಲ್ಲೆಲ್ಲಿ ಉತ್ಪಾದನೆ ಆಗುತ್ತೆ ಅದನ್ನ ನಾವು ನಿಯಂತ್ರಣ ಮಾಡುತ್ತಿದ್ದೇವೆ. 2016 ಟೆಸ್ಟಿಂಗ್‌ಗಳಲ್ಲಿ 254 ಕೇಸ್ ಗಳು ಪಾಸಿಟಿವ್ ಬಂದಿವೆ. ಇದು ಜನವರಿಯಿಂದ...
Political News: ರಾಜ್ಯದಲ್ಲಿ ಢೆಂಘಿ ರೋಗದ ಹಾವಳಿ ಜೋರಾಗಿದ್ದು, ಸಾಮಾನ್ಯ ಜ್ವರವೆಂದು ನಿರ್ಲಕ್ಷಿಸಿ, ಸಾಲು ಸಾಲು ಜನ ಸಾವನ್ನಪ್ಪಿದ್ದಾರೆ.
ಈ ಕಾರಣಕ್ಕೆ ಹಲವು ವೈದ್ಯರು, ಈ ಬಗ್ಗೆ ಟಿಪ್ಸ್ ಕೊಟ್ಟಿದ್ದಾರೆ. ಮನೆಯ ಬಳಿ ನೀರು ನಿಲ್ಲು ಬಿಡಬೇಡಿ. ಜ್ವರ, ನೆಗಡಿ ಬಂದರೂ ನಿರ್ಲಕ್ಷಿಸದೇ, ವೈದ್ಯರ ಬಳಿ ಈ ಬಗ್ಗೆ ಪರೀಕ್ಷಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಇದೀಗ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡಕ್ಕೆ ಬೇರೆ ಕೆಲಸದ ಮೇಲೆ ಸಾಕಷ್ಟು ಸಾರಿ ಬಂದಿದ್ದೇನೆ. ಮೊದಲು ಹಾವೇರಿ ಎಸ್.ಪಿ ಆಗಿ ಮೂರು ವರ್ಷ ಕೆಲಸ ಮಾಡಿದ್ದೇನೆ. ಬಹಳ ಉತ್ಸಾಹದಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಬಂದಿದ್ದೇನೆ, ಉತ್ತಮ ಸೇವೆ ನೀಡುತ್ತೇನೆಂದು ನೂತನ ಪೊಲೀಸ್ ಕಮೀಷನರ್ ಆದ ಎನ್.ಶಶಿಕುಮಾರ್ ಹೇಳಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು,...
Sandalwood News: ಮಾಜಿ ಸಂಸದೆ ಸುಮಲತಾ ಅಂಬರೀಶ್, ದರ್ಶನ್ ಕೇಸ್ ಬಗ್ಗೆ ಕೊನೆಗೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಸುಮಲತಾ, ನಮ್ಮ ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇರಲಿ ಅಂತಾ ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಈ ರೀತಿ ಇದೆ.
ಎಲ್ಲರಿಗೂ ನಮಸ್ಕಾರ
ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು...
Political News: ಸಚಿವ ಭೈರತಿ ಸುರೇಶ್, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ಪತ್ನಿಯ ರಕ್ಷಣೆಗೆ ನಿಂತಿದ್ದಾರೆಂದು ಆರೋಪಿಸಲಾಗಿದೆ.
ಮುಡಾ ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು, ಎಷ್ಟೋ ವರ್ಷಗಳ ಹಿಂದೆ ನೀಡಿದ್ದ ಭೂಮಿಯ ಬದಲಾಗಿ, 2021ರಲ್ಲಿ ಕೋಟಿ ಕೋಟಿ ರೂಪಾಯಿಯ ಸೈಟ್ ಪಡೆದಿದ್ದಾರೆ.
ಈ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತರಾಗಿ ಎನ್. ಶಶಿಕುಮಾರ್ ನೇಮಕವಾಗಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಅಧಿಕೃತ ನೋಟಿಫಿಕೇಶನ ಪ್ರಕಟವಾಗುವುದಷ್ಟೇ ಬಾಕಿ ಇದೆ.
2007 ಬ್ಯಾಚ್‌ನ ಐಪಿಎಸ್ ಅಧಿಕಾರಿ ಆಗಿರುವ ಎನ್. ಶಶಿಕುಮಾರ್ ತಮ್ಮ ದಕ್ಷ ಹಾಗೂ ಕಟ್ಟುನಿಟ್ಟಿನ ಆಡಳಿತಕ್ಕೆ ಖ್ಯಾತಿ ಹೊಂದಿದ್ದಾರೆ. ಜೊತೆಗೆ ಹುಬ್ಬಳ್ಳಿ -...
Hassan News: ಹಾಸನ: ಹಾಸನದಲ್ಲಿ ವಕೀಲ ದೇವರಾಜೇಗೌಡ ಮಾತನಾಡಿದ್ದು, ಎಲ್ಲಾ ರಾಜ್ಯ ಮತ್ತು ರಾಷ್ಟ್ರ ನಾಯಕರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದಿದ್ದಾರೆ.
ನನ್ನ ಬಂಧನದ ವಿರುದ್ಧ ಹೋರಾಟ ನಡೆಸಿದರು. ಇಡೀ ಜಗತ್ತಿಗೆ ಸತ್ಯ ತಿಳಿದಿದೆ. ನಾನು 51 ದಿನಗಳ ನಂತರ ಜೈಲಿನಿಂದ ಹೊರಬಂದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಹಾಗೂ ವಕೀಲರ ಪ್ರಾರ್ಥನೆ ದೇವರಿಗೆ ತಲುಪಿದ್ದು, ನಾನು ಬಿಡುಗಡೆಯಾಗಿದ್ದೇನೆ. ವಿವಿಧ...
Dharwad News: ಧಾರವಾಡ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ನಡೆಸುವ ಜಾಗದಲ್ಲಿ ಕಳೆದ ಜೂನ್ 19 ರಂದು ಇಬ್ಬರು ಯುವಕರು ಈಜಲು ಹೋಗಿ ಸಾವನ್ನಪ್ಪಿದ್ದರು.
ಬಳಿಕ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಉಮೇಶ ಬಗಲಿ ಅವರು ಕಲ್ಲು ಗಣಿಗಾರಿಕೆ ನಡೆಸುವ ಲೈಸನ್ಸ್ ದಾರರನ್ನ ಕರೆಸಿ ಸಭೆ ಮಾಡಿದರು.
ಕಲ್ಲು ಗಣಿಗಾರಿಕೆ...
Dharwad News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಸಮಗ್ರ ಕಾನೂನು ರೂಪಿಸಲು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಆಗುತ್ತಿರುವ ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ಹೋರಹಾಕಿದ ಪ್ರತಿಭಟನಾಕಾರರು. ಈ ಕೂಡಲೇ ಮಹಿಷಿ ವರದಿಯನ್ನುಜಾರಿಗೊಳಿಸುವಂತೆ ಸರ್ಕಾರಕ್ಕೆ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....