ಕೋಲಾರ : ಇಂದು ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ವಿವಿಧ ಸಂಘಟನೆಗಳಿಂದ ಶಾಂತಿಯುತ ಪ್ರತಿಭಟನೆ ಕೈಗೊಂಡರು. ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡದಂತೆ ನಗರದಲ್ಲಿಂದು...
ರಾಷ್ಟ್ರೀಯ ಸುದ್ದಿ : ಗುಜರಾತ್ ಜೈಲಿನಲ್ಲಿ ವ್ಯಕ್ತಿಯೊಬ್ಬ ಕೊಲೆ ಆರೋಪದ ಮೇಲೆ ಸೆರೆವಾಸ ಅನುಭವಿಸುತ್ತಿದ್ದನು. ಹೈಕೋರ್ಟ್ ಖೈದಿಗೆ ರಿಜಿಸ್ಟ್ರಿ ಜಾಮೀನು ಮಂಜೂರು ಮಾಡಿ ಬಿಡುಗಡೆಗೆ ಆದೇಶ ಹೊರಡಿಸಿತ್ತು. ಆದರೆ ಜೈಲು ಆಧಿಕಾರಿಗಳ ನಿರ್ಲಕ್ಷದಿಂದ ಖೈದಿಯೊಬ್ಬ ಮಾರು ವರ್ಷ ಹೆಚ್ಚು ಸೆರೆವಾಸ ಅನುಭವಿಸಿದ ಘಟನೆ ನಡೆದಿದೆ.
ಚಂದನ್ ಜಿ ಠಾಕೂರ್ ಅವರು ಮೂರು ವರ್ಷಗಳ ನಂತರ ಬಿಡುಗಡೆಗೆ...
ಕೋಲಾರ: ಸೋಮವಾರ ಕೋಲಾರದಲ್ಲಿ ನಡೆದ ಜನತಾ ದರ್ಶನದಲ್ಲಿ ಶಾಸಕ ಎಸ್,ಎನ್ ನಾರಾಯಣಸ್ವಾಮಿ ಮತ್ತು ಸಂಸದ ಎಸ್ ಮುನಿಸ್ವಾಮಿಗಳ ನಡುವೆ ವೇದಿಕೆ ಮೇಲೆಯೇ ಗದ್ದಲ ನಡೆದಿದ್ದರ ಬಗ್ಗೆ ಇಂದು ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂಸದ ಎಸ್ ಮುನಿಸ್ವಾಮಿ ಸರ್ಕಾರಿ ಕಾರ್ಯಕ್ರಮದಲ್ಲಿ ಒಬ್ಬ ಸಂಸದರನ್ನು ನಡೆಸಿಕೊಂಡ ಬಗ್ಗೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ ಎಂದು ಹೇಳಿದರು.
ಶಾಸಕ...
ಜಾರ್ಖಾಂಡ್: ರಾಜಕೀಯ ನಾಯಕರ ಅಕ್ರಮಗಳು ಇತ್ತೀಚಿನ ದಿನಗಳಲ್ಲಿ ವಿಡಿಯೋ ಲೀಕ್ ಆಗುವ ಮೂಲಕ ಹೊರಬೀಳುತ್ತಿವೆ. ಅವರ ಲಂಚಾವತಾರ. ಅಕ್ರಮ ಸಂಬಂಧ, ಭ್ರಷ್ಟಾಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಹೊರಬೀಳುತ್ತಿವೆ ಅದೇ ರೀತಿ ಇಲ್ಲೊಬ್ಬ ಬಿಜೆಪಿ ಮಹಿಳಾ ನಾಯಕಿಯೊಬ್ಬಳ ಬೆಡ್ ರೂಂ ವೀಡಿಯೋವೊಂದು ಬೆಳಕಿಗೆ ಬಂದಿದೆ.
ಪಲ್ಲಂಗದಾಟದಲ್ಲಿ ವ್ಯಕ್ತಿಯೊಬ್ಬನ ಜೊತೆಗೆ ಮಂಚದಾಟ ಆಡುವಾಗ ತೆಗೆದಿರುವ ಸಣ್ಣ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ...
ನವದೆಹಲಿ :(ಕರ್ನಾಟಕ ವಾರ್ತೆ) ಜುಲೈ 26 :ಶಿರಾಡಿ ಘಾಟ್ ಸುರಂಗ ನಿರ್ಮಾಣ,ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4 ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋಕೋಪಯೋಗಿ ಸಚಿವ ಸತೀಶ್...