ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರ ಸಂಹಾರ ಆಗಿದೆ. ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರು ಉಗ್ರರನ್ನ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಆಪರೇಷನ್ ಮಹಾದೇವ ಕಾರ್ಯಾಚರಣೆ ಕಂಪ್ಲೀಟ್ ಮಾಹಿತಿ ನೀಡಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಮಹತ್ವದ ಹೇಳಿಕೆ ಪ್ರಕಾರ,...