ಹುಬ್ಬಳ್ಳಿ: ಸಾಮನ್ಯವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿದಾಯ ದಿನದಂದು ಬಹುತೇಕ ಗಣಪತಿ ಮಂಡಳಿಗಳು ಡಿ.ಜೆ ಬಳಸಿಕೊಂಡು ವಿಘ್ನ ನಿವಾರಕನನ್ನು ಕರೆತರುವುದು ಹಾಗೂ ಕಳುಹಿಸುವುದು ಮಾಡುವ ಮೂಲಕ ಸಂಭ್ರಮಿಸುವುದು ಎಲ್ಲ ಕಡೆಯೂ ಕಂಡು ಬರುತ್ತಿದ್ದು, ಆದರೆ ಹುಬ್ಬಳ್ಳಿ ನಾಗಲಿಂಗ ನಗರ ಗಜಾನನ ಯುವಕ ಮಂಡಳಿ ಇದಕ್ಕೆಲ್ಲ ನಿಷೇಧ ಹೇರಿಕೊಳ್ಳುವ ಮೂಲಕ ಅತ್ಯಂತ ಸಂಭ್ರಮದೊಂದಿಗೆ ಕೇರಳದ ಪ್ರಖ್ಯಾತಿ...
ಹುಬ್ಬಳ್ಳಿ: ಲಂಚ ಸ್ವೀಕಾರ ಪ್ರಕರಣದಲ್ಲಿ ಕಸಬಾ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವಿ ವಡ್ಡರ ಮೇಲೆ ಇಲಾಖೆ ಶಿಕ್ಷೆ ವಿಧಿಸಿದೆ. ಆಟೋ ಚಾಲಕರೊಬ್ಬರಿಂದ ಲಂಚ ಸ್ವೀಕರಿಸಿದ ಆರೋಪದಡಿ ಇಲಾಖಾ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಹಿಂದಿನ ಪೋಲೀಸ್ ಆಯುಕ್ತ ಕೆ.ಸಂತೋಷ ಬಾಬುರವರು ಎಸ್.ಐ ರವಿ ವಡ್ಡರಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
ಏನಿದು ಪ್ರಕರಣ:...
News: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ.
ಅತ್ಯಾಚಾರ...