Thursday, November 27, 2025

Natural Disaster

ಫಿಲಿಪೈನ್ಸ್‌ನಲ್ಲಿ 379 ಬಾರಿ ಮತ್ತೆ ಕಂಪಿಸಿದ ಭೂಮಿ!

ಫಿಲಿಪೈನ್ಸ್‌ನಲ್ಲಿ ಭೀಕರ ದುರಂತ ಸಂಭವಿಸಿದೆ. ಫಿಲಿಪೈನ್ಸ್‌ನ ಸೆಬು ದ್ವೀಪದಲ್ಲಿ ಮಂಗಳವಾರ ಸಂಭವಿಸಿದ 6.9 ತೀವ್ರತೆಯ ಭೀಕರ ಭೂಕಂಪದಲ್ಲಿ ಹಲವಾರು ಜನ ಮೃತಪಟ್ಟಿದ್ದಾರೆ. ಸದ್ಯ ಮೃತ ಪಟ್ಟವರ ಸಂಖ್ಯೆ 31ಕ್ಕೆ ಏರಿಕೆ ಕಂಡಿದೆ. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 379ಕ್ಕೂ ಅಧಿಕ ಮರುಕಂಪನಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಕಠಿಣ ಪರಿಸ್ಥಿತಿಯಲ್ಲಿ ನಡೆಯುತ್ತಿದೆ. ಅಮೆರಿಕದ ಭೂಗರ್ಭಶಾಸ್ತ್ರೀಯ...

ಭೀಕರ ಪ್ರವಾಹ, ಅಪಾರ ಹಾನಿ – ಉತ್ತರಾಖಂಡದಲ್ಲಿ ಹೆಚ್ಚಿದ ಪ್ರವಾಹ!

ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದ ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಚಮೋಲಿ ಜಿಲ್ಲೆ ತೀವ್ರವಾಗಿ ಪರಿಣಾಮಕ್ಕೊಳಗಾಗಿದ್ದು, ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಅತ್ಯಧಿಕ ಹಾನಿಗೆ ಸಿಲುಕಿವೆ. ಪ್ರವಾಹದ ಪರಿಣಾಮವಾಗಿ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದಲ್ಲಿ ಹಲವು ಅಂಗಡಿಗಳು ಸಂಪೂರ್ಣ...

ಮಳೆಗೆ ತತ್ತರಿಸಿದ ‘ಉತ್ತರ ಕರ್ನಾಟಕ’, ಮಳೆ ಅಬ್ಬರ – ಪ್ರವಾಹ, ಭೂಕುಸಿತ!

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ವಿಜಯಪುರದಿಂದ ಉತ್ತರ ಕನ್ನಡವರೆಗೆ, ಬಳ್ಳಾರಿಯಿಂದ ಬಾಗಲಕೋಟೆಯವರೆಗೆ ಗ್ರಾಮೀಣ ಭಾಗದ ಜನತೆ ಮಳೆ ಆರ್ಭಟದಿಂದ ಪರದಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಹಲವೆಡೆ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img