Monday, December 23, 2024

navadehali

Corona ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ತುರ್ತು ಸಭೆ ಇಂದು.

ದೆಹಲಿ : ಇನ್ನೂ ದೇಶದಲ್ಲಿ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.68.063 ಕೊರೊನಾ ಕೇಸ್ ಪತ್ತೆಯಾಗಿದ್ದು, 277 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳು ಇವೆ. ಇವರೆಗೆ ದೇಶದಲ್ಲಿ 152 ಕೋಟಿ ಲಸಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ...

ಮುಂದಿನ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ : ಗುಲಾಂ ನಬಿ ಆಜಾದ್

ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ. ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್‍ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು...

ಯುವಕರು ಎಷ್ಟು ದಿನ ತಾಳ್ಮೆಯಿಂದಿರಬೇಕು: ವರುಣ್ ಗಾಂಧಿ

ನವದೆಹಲಿ: 'ನಮ್ಮ ಯುವಜನತೆಗೆ ಸರ್ಕಾರಿ ಉದ್ಯೋಗ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಸಿಗುವ ಅವಕಾಶವಿದ್ದರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುತ್ತದೆ. ಭಾರತದ ಯುವಕರು ಇನ್ನು ಎಷ್ಟು ದಿನ ತಾಳ್ಮೆಯಿಂದಿರಬೇಕು' ಎಂದು ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರೈತರ ಪ್ರತಿಭಟನೆ, ಲಖಿಂಪುರ ಖೇರಿ ಘಟನೆಗಳ ಬಗ್ಗೆ ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ವರುಣ್‌...

ಕ್ಷಮಾಪಣೆ ಕೇಳದಹೊರತು ಅಮಾನತ್ತು ರದ್ದು ಮಾಡುವುದಿಲ್ಲ..!

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದುರ್ವರ್ತನೆ ತೋರಿದ ಕಾರಣಕ್ಕೆ ಪ್ರಸ್ತುತ ಚಳಿಗಾಲದ ಅಧಿವೇಶನಕ್ಕೆ 12 ರಾಜ್ಯಸಭಾ ಸದಸ್ಯರನ್ನು ಅಮಾನತ್ತು ಮಾಡಲಾಗಿದೆ. 12 ಸದಸ್ಯರು ಕ್ಷಮೆ ಕೇಳಿದರೆ ಅಮಾನತ್ತು ರದ್ದುಗೊಳಿಸಲಾಗುತ್ತದೆ ಎಂದು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯಸಭೆಯ ಆಡಳಿತ ಪಕ್ಷದ ನಾಯಕ ಪಿಯುಷ್ ಗೋಯಲ್ ಹೇಳಿದ್ದಾರೆ. ಮಂಗಳವಾರ ರಾಜ್ಯಸಭೆ ಕಲಾಪ...

ಮಳೆಯಿಂದ ಕರ್ನಾಟಕದಲ್ಲಿ ಹೆಚ್ಚಿನ ಬೆಳೆ ಹಾನಿ.

ನವದೆಹಲಿ : ಪ್ರಸ್ತುತ ವರ್ಷದಲ್ಲಿ ಸಂಭವಿಸಿದ ಮಳೆಯಿಂದಾಗಿ ಹತ್ತಿ ಹೆಚ್ಚು ಬೆಳೆ ಹಾನಿ ಕರ್ನಾಟಕದಲ್ಲಿ ಕಂಡುಬಂದಿದೆ.  ಪ್ರಸ್ತುತ ವರ್ಷದಲ್ಲಿ ಪ್ರವಾಹ, ಮಳೆ, ಭೂಕುಸಿತದಿಂದ  ದೇಶದಲ್ಲಿ 50 ಲಕ್ಷದ 40 ಸಾವಿರ ಹೆಕ್ಟರ್   ಬೆಳೆದ ಬೆಳೆಗಳು ಹಾನಿಗೀಡಾಗಿವೆ, ಇದರ ಅನುಗುಣವಾಗಿ ಕರ್ನಾಟಕದಲ್ಲೇ   ಅತಿ ಹೆಚ್ಚು ಹಾನಿ ಸಂಭವಿಸಿದ್ದು 13 ಲಕ್ಷ 98 ಸಾವಿರ ಹೆಕ್ಟರ್ ಬೆಳೆ...

ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 8 ರೂ. ಇಳಿಕೆ

ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ ಬೆನ್ನಲ್ಲೇ ದೆಹಲಿ ಸರ್ಕಾರವೂ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 8 ರೂ. ಇಳಿಕೆ ಮಾಡಿದೆ. ಇಂದು ದೆಹಲಿ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 8 ರೂ. ಇಳಿಕೆಯಾಗಿದೆ. ಪೆಟ್ರೋಲ್ ಮೇಲಿನ...

ಐದು ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದ 6 ಲಕ್ಷ ಜನ: ಕೇಂದ್ರ

ನವದೆಹಲಿ: ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ ಒಟ್ಟಾರೆ 1,33,83,718 ಭಾರತೀಯರು ವಿದೇಶಗಳಲ್ಲಿ ನೆಲೆಸಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಲಿಖಿತ ಉತ್ತರ ನೀಡಿದ್ದಾರೆ. 2017ನೇ ಸಾಲಿನಲ್ಲಿ...

3 ‘ಕೃಷಿ ಕಾನೂನು’ಗಳ ರದ್ದತಿ ಮಸೂದೆಗೆ ಅಂಗೀಕಾರ

ನವದೆಹಲಿ: ಮಸೂದೆಯ ಬಗ್ಗೆ ಚರ್ಚೆ ನಡೆಸಬೇಕೆಂದು ಪಕ್ಷಗಳು ಒತ್ತಾಯಿಸಿದ್ದರಿಂದ ಸಂಸತ್ತಿನಲ್ಲಿ ಭಾರಿ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಆದಾಗ್ಯೂ, ಮಸೂದೆಯನ್ನು ಸಂಸತ್ತಿನ ಕೆಳಮನೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಗುರುನಾನಕ್ ಜಯಂತಿಯಂದು ರೈತರು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಂತ ಮೂರು ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯುತ್ತಿರೋದಾಗಿ ಘೋಷಿಸಿದ್ದರು. ಈ ಬಳಿಕ...

ಸಂವಿಧಾನ ದಿನವನ್ನು ಕುರಿತು ಭಾಷಣ ಮಾಡಿದ ಮೋದಿ.

ನವದೆಹಲಿ,: ಭಾರತದ ಸಂವಿಧಾನ ರಚಿಸಿದ ದಿನವನ್ನು ಸ್ಮರಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ದಿನ ಆಚರಿಸುತ್ತಿದ್ದೇವೆ. ಮಹಾತ್ಮ ಗಾಂಧೀಜಿ ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರತಿಯೊಬ್ಬರನ್ನೂ ನಾವಿಂದು ಜ್ಞಾಪಿಸಿಕೊಳ್ಳಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಸಂಸತ್ ಸೆಂಟ್ರಲ್ ಹಾಲ್ ನಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನಮಗೆ ಸಂವಿಧಾನ ರಚನೆ ಮಾಡುವುದಾಗಿದ್ದರೆ ಹೇಗಿರುತ್ತಿತ್ತು ಎಂದು ಎಲ್ಲರೂ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img