Tuesday, October 14, 2025

#navarathri dasara

ದಸರಾದಲ್ಲಿ ಪ್ರೋಟೋಕಾಲ್ ಉಲ್ಲಂಘನೆ?

ನಾಡಹಬ್ಬ ದಸರಾ ಆಚರಣೆ ವೇಳೆ ತಮ್ಮ ಮೊಮ್ಮಗ ಕಾಣಿಸಿಕೊಂಡ ವಿಚಾರವಾಗಿ, ಪ್ರೋಟೋಕಾಲ್ ಉಲ್ಲಂಘನೆ ಆರೋಪಗಳನ್ನು ಸಚಿವ ಮಹದೇವಪ್ಪ ತಳ್ಳಿ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರೇಡ್‌ ವೇಳೆ, ಮಹದೇವಪ್ಪ ಮೊಮ್ಮಗ ಕಾಣಿಸಿಕೊಂಡ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮೈಸೂರಿನಲ್ಲಿ ಹೆಚ್‌.ಸಿ ಮಹದೇವಪ್ಪ, ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿಗಳು ದಸರಾ ದಿನ ಉದ್ಘಾಟಕರೊಂದಿಗೆ ಚಾಮುಂಡಿ...

ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ : ಖಾಸಗಿ ದರ್ಬಾರ್ ವೈಭವ

ಇಂದು ದೇಶದೆಲ್ಲಡೆ ಆಯುಧಪೂಜೆಯ ಸಂಭ್ರಮ ಮನೆಮಾಡಿದೆ. ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಮಾಡಿದೆ. ಯದುವೀರ್‌ ಒಡೆಯರ್‌ ಅವರು ಪೂಜೆ ಕಾರ್ಯ ನೆರೆವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, 7.55 ಕ್ಕೆ ಅರಮೆನಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ನಂತರ ಆಯುಧಗಳನ್ನು ಶುಚಿಗೊಳಿಸಿ...

ಆನೆ ಮೇಲೆ ಚಿನ್ನದ ಅಂಬಾರಿ : ಸಿದ್ದರಾಗಿ ನಾಳೆ ಜಂಬೂಸವಾರಿ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್‌ 2, ಗುರುವಾರ ನಡೆಯಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆ ಕಟ್ಟುಕಥೆಯಂತೆ ಜಾರಿಗೊಳಿಸಿದೆ. ಅ.2ರಂದು ಮಧ್ಯಾಹ್ನ 1.00ರಿಂದ 1.18ರೊಳಗಿನ...

ಪ್ರತಾಪ್ ಸಿಂಹಗೆ ದೊಡ್ಡ ಹಿನ್ನಡೆ

ಬಾನು ಮುಷ್ತಾಕ್, ದಸರಾ ಉದ್ಘಾಟನೆಯ ವಿವಾದಕ್ಕೆ ಹೈಕೋರ್ಟ್ ಹೊಸ ಟ್ವಿಸ್ಟ್ ಕೊಟ್ಟಿದೆ. ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಹಿನ್ನಡೆಯಾಗಿದೆ. ಹೈಕೋರ್ಟ್, ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲರಿಗೆ ಖಡಕ್ ಪ್ರಶ್ನೆಗಳನ್ನು ಕೇಳಲಾಗಿದೆ. ಬಾನು ಮುಷ್ತಾಕ್ ಅವರ ಆಯ್ಕೆ ಪ್ರಶ್ನಿಸಿ, ಪ್ರತಾಪ್ ಸಿಂಹ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ...

ದಸರಾದಲ್ಲಿ BJP ರಾಜಕೀಯಕ್ಕೆ HC ಮಹಾದೇವಪ್ಪ ಕಿಡಿ!

ನಾಡು, ನುಡಿ, ಸಂಸ್ಕೃತಿ ಮತ್ತು ಸಾಹಿತ್ಯದ ಸುಗಂಧವನ್ನು ಮರೆತು, ಕೇವಲ ದ್ವೇಷದ ವಾತಾವರಣವನ್ನು ಹರಡುತ್ತಿರುವ ಬಿಜೆಪಿ ನಾಯಕರು ಒಬ್ಬ ಮಹಿಳೆಯ ವಿಷಯವನ್ನೇ ರಾಜಕೀಯದ ಅಂಗಳಕ್ಕೆ ಎಳೆದಿರುವುದು ಲಜ್ಜಾಸ್ಪದ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಆರೋಪಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿತರಾದ ಬಾನು ಮುಸ್ತಾಕ್ ಅವರು,...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಪ್ರತಾಪ್ ಸಿಂಹ ಅರ್ಜಿ ‌

ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ಸರ್ಕಾರ ಆಹ್ವಾನ ನೀಡಲಾಗಿದೆ. ಇದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್​ ಸಿಂಹ, ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು, ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ. ಹೈಕೋರ್ಟ್‌ಗೆ ಸಾರ್ವಜನಿಕ...

BJP ವಿರೋಧಕ್ಕೆ ಡೋಂಟ್‌ಕೇರ್ ಮುಷ್ತಾಕ್‌ರಿಗೆ ಅಧಿಕೃತ ಆಹ್ವಾನ!

ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸೆಪ್ಟೆಂಬರ್‌ ಉದ್ಘಾಟನೆ ಮಾಡಲಾಗುತ್ತದೆ. ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ ಬಿಜೆಪಿ ನಾಯಕರು ಹಿಂದೂ ಪರ ಸಂಘಟನೆಗಳ ವಿರೋಧವಿದ್ದರೂ ಸಹ, ಯಾವುದಕ್ಕೂ ಜಗ್ಗದ ರಾಜ್ಯ ಸರ್ಕಾರ, ಸೆಪ್ಟೆಂಬರ್‌ 3ರಂದು ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲು...

ನಾಡಹಬ್ಬದಲ್ಲಿ ಅಧಿಕಾರಿಗಳ ದರ್ಬಾರ್:ದಸರಾ ಆಚರಣೆಯ ಸ್ವರೂಪ ಮುನ್ನವೇ ಅಧಿಕಾರಿಗಳ ಸಮಿತಿ

ಪ್ರತಿವರ್ಷ ಮೈಸೂರು ಜನರಿಂದ ಬರುವ ದೂರು ಅಂದರೆ ನಾಡಹಬ್ಬ ದಸರಾದಲ್ಲಿ ಅಧಿಕಾರಿಗಳ ದರ್ಬಾರ್‌ ಎನ್ನುವುದು. ಇಲ್ಲಿ ಜನಪ್ರತಿನಿಧಿಗಳಿಗೆ, ಸಾಹಿತಿ, ಕಲಾವಿದರು ಅಥವಾ ಸಂಘ ಸಂಸ್ಥೆಯ ಪ್ರಮುಖರಿಗೆ ಯಾವುದೇ ಅವಕಾಶ ಇರುವುದಿಲ್ಲ. ಎಲ್ಲ ಸಮಿತಿಗಳಲ್ಲಿ ಅಧಿಕಾರಿಗಳೇ ಇರುವುದರಿಂದ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದಾಗಿ ಮೈಸೂರಿನ ಜನತೆ ದಸರಾದಲ್ಲಿ ಕೇವಲ ಪ್ರೇಕ್ಷಕರಾಗುತ್ತಾರೆಯೇ ಹೊರತು ನಮ್ಮ ಊರಿನ ಹಬ್ಬ...

ನವರಾತ್ರಿ ಬನ್ನಿ ಪೂಜೆಗೆ ತೆರಳುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು..!

ಹುಬ್ಬಳ್ಳಿ: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯ ಮಹಿಳೆಯರು ಬೆಳಿಗ್ಗೆ ಎದ್ದು ಬನ್ನೀ ಮರಕ್ಕೆ ಹೋಗಿ ಪೂಜೆ ಮಾಡುವುದು ಸಂಪ್ರಾದಾಯ. ಆದರೆ ಪೂಜೆಗೆ ಹೋಗುವ ವೇಳೆ ಏನಾದರೂ ಅಚಾತೂರ್ಯ ಸಂಭವಿಸಿದರೆ ಏನು ಮಾಡುವುದು. ಇಂದು ಬೆಳಿಗ್ಗೆ ನಸುಕಿನ ಜಾವ ಬನ್ನಿ ಮರಕ್ಕೆ ಹೋಗುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದಾರೆ. ನಸುಕಿನ ವೇಳೆಯಲ್ಲಿ...
- Advertisement -spot_img

Latest News

ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – 2 ದಿನ ಭಾರಿ ಮಳೆ!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25...
- Advertisement -spot_img