ನವರಾತ್ರಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಡಬಲ್ ಬೋನಸ್ ಘೋಷಿಸಿದ್ದಾರೆ. ಸೆಪ್ಟೆಂಬರ್ 22ರಿಂದ ನವರಾತ್ರಿ ಆರಂಭವಾಗುತ್ತಿರುವ ಬೆನ್ನಲ್ಲೇ ದೇಶದ ಜನತೆಗೆ ಸಂದೇಶ ನೀಡಿದ ಅವರು, ನಾಳೆಯಿಂದಲೇ ಪರಿಷ್ಕೃತ ಜಿಎಸ್ಟಿ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಮನೆ ಕಟ್ಟುವುದು, ಬೈಕ್, ಸ್ಕೂಟರ್, ಕಾರು ಖರೀದಿ, ದಿನನಿತ್ಯ ಬಳಕೆಯ ವಸ್ತುಗಳು, ಔಷಧಿ ಇನ್ನು ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದೆ...
Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ, ಘೋರವಾದ ಕಣ್ಣುಗಳು, ಕುತ್ತಿಗೆಗೆ ರುಂಡಮಾಲೆ, ಕೈಯಲ್ಲಿ ಕತ್ತಿ, ದಡ್ಡವಾದ ಉದ್ದ ಕೂದಲಿರುವ ಕಾಳಿ ದೇವಿ, ಕತ್ತೆಯ ಮೇಲೆ ಸವಾರಿ ಮಾಡುತ್ತಾಳೆ.
https://youtu.be/lv4Ra25ZIHI
ಶುಂಭ ನಿಶುಂಭರ ಸಂಹಾರಕ್ಕಾಗಿ ದೇವಿ ಕಾಳರಾಾತ್ರಿಯ ರೂಪ...
Navaratri Special: Temple: ದಕ್ಷಿಣ ಕನ್ನಡದ ಪ್ರಸಿದ್ಧ ದೇವಸ್ಥಾನಗಳಲ್ಲಿ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನ ಕೂಡ ಒಂದು. ದೇವಿ ಮೂಕಾಸುರನನ್ನು ಕೊಂದ ಕಾರಣಕ್ಕೆ, ಮೂಕಾಂಬಿಕೆಯಾಗಿ ಲೋಕ ರಕ್ಷಣೆಗಾಗಿ ಈ ಸ್ಥಳದಲ್ಲಿ ನೆಲೆ ನಿಂತಿದ್ದಾಳೆಂದು ಹೇಳಲಾಗಿದೆ. ಈ ದೇವಸ್ಥಾನದ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯೋಣ ಬನ್ನಿ..
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ, ಸೌಪರ್ಣಿಕ ನದಿ ತೀರದಲ್ಲಿ ಕೊಲ್ಲೂರು ಮೂಕಾಂಬಿಕೆ...
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....