ಕಳೆದ 3 ದಿನಗಳಿಂದ ಸುರಿಯುತ್ತಿರುವ ದಾರಾಕಾರ ಮಳೆಗೆ ಗೋಡೆ ಕುಸಿದು ಇಬ್ಬರು ದಂಪತಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗಜಿಲ್ಲೆಯ ನಾಯಕನಹಟ್ಟಿ ಪಟ್ಟಣದ ಎ ಕೆ ಕಾಲೋನಿಯಲ್ಲಿ ನಡೆದಿದೆ .ಇಬ್ಬರು ದಂಪತಿಗಳು ಕಂಪ್ಲೋಶ್ (45) ಮತ್ತು ತಿಪ್ಪಮ್ಮ (36) ಸಾವನ್ನಪ್ಪಿದ್ದಾರೆ.ಅರುಣ್ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ . ನಾಯಕನಹಟ್ಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....