ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ.
ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...
ಬೆಂಗಳೂರು: ಹಬ್ಬಗಳ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ನಾಗರ ಪಂಚಮಿಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ. ತವರು ಮನೆಯ ಏಳಿಗೆ, ಅಣ್ಣ ತಮ್ಮಂದಿರ ಸುಖ ಸಂತೋಷಕ್ಕೆ ಸಹೋದರಿಯರು ಈ ಹಬ್ಬದ ಮೂಲಕ ಪ್ರಾರ್ಥಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ಶನಿವಾರ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...