ರಾಜ್ಯಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಜಯ ಸಾಧಿಸಿದೆ. 4 ಮೇಲ್ಮನೆ ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ನ್ಯಾಷನಲ್ ಕಾನ್ಫರೆನ್ಸ್ ಗೆದ್ದರೆ, ಬಿಜೆಪಿ ಒಂದು ಸ್ಥಾನವನ್ನು ಪಡೆಯುವಷ್ಟೇ ತೃಪ್ತಿಯಾಗಿದೆ. 2019ರಲ್ಲಿ ಈ ಪ್ರದೇಶದ ರಾಜ್ಯ ಸ್ಥಾನಮಾನ ರದ್ದಾದ ನಂತರ, ಮೊದಲ ಬಾರಿಗೆ ನಡೆದ ಚುನಾವಣೆ ಇದಾಗಿತ್ತು. ಇದರಲ್ಲಿ ಎನ್‌ಸಿ ನೇತೃತ್ವದ ಮೈತ್ರಿಕೂಟ ಮತ್ತು...