Political News: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಶಿಂಧೆ, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಕೂಡ ಉಪಸ್ಥಿತರಿದ್ದರು.
https://youtu.be/tBf2LWeJ4Co
ಶಿಂಧೆ ಅವರೊಂದಿಗೆ ಅವರ ಸಂಪುಟ ಸಚಿವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ...