ನವದೆಹಲಿ: ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳಲ್ಲಿ ಲ್ಯಾಟರಲ್ ಎಂಟ್ರಿ ನೇಮಕಾತಿ (lateral entry appointments)ಗಳ ಬಗ್ಗೆ ಜಾಹೀರಾತು ಹಿಂತೆಗೆದುಕೊಂಡಿದ್ದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ (NDA government) ಇದೀಗ ಮಿತ್ರಪಕ್ಷಗಳ ಜೊತೆ ಚರ್ಚಿಸಲು ನಿರ್ಧರಿಸಿದೆ ಎಂದು ಹೇಳಲಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ವಿದೇಶ ಪ್ರವಾಸ ಮುಗಿಸಿ ಬಂದ ಕೂಡಲೇ ಮಿತ್ರಪಕ್ಷಗಳ ಜೊತೆ...
ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು 1 ತಿಂಗಳು ಕೂಡ ಕಳೆದಿಲ್ಲ, ಆಗಲೇ ಸರ್ಕಾರ ಬೀಳುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಆಗಸ್ಟ್ ವೇಳೆಗೆ ಪತನವಾಗಬಹುದು ಮತ್ತು ಯಾವುದೇ ಸಮಯದಲ್ಲಿ ಚುನಾವಣೆ ನಡೆಯಬಹುದು ಎಂದು ಇಂಡಿಯಾ ಮೈತ್ರಿಕೂಟದ ನಾಯಕರೊಬ್ಬರು ಸ್ಫೋಟಕ...