Thursday, March 28, 2024

NDA

ದ್ರೌಪದಿ ಮುರ್ಮುರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಿದ ರಾಜ್ಯ ಬಿಜೆಪಿ

ಬೆಂಗಳೂರು: ನಗರಕ್ಕೆ ಜುಲೈ 10ರಂದು ಆಗಮಿಸುವ ಎನ್‍ಡಿಎ ಪರ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಣಯಿಸಲಾಯಿತು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

ಬಿಹಾರ ಪಾಲಿಟಿಕ್ಸ್:NDA ಜತೆ ಹೆಚ್ಎಎಂ ವಿಲೀನ

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಉಳಿದಿದ್ದು ಈ ನಡುವೆ ಎನ್​ಡಿಎ ಜೊತೆ ರಾಮ್​ ಮಾಂಝಿ ಪಕ್ಷ ವಿಲೀನಕ್ಕೆ ಮುಹೂರ್ತ ಸನ್ನಿಹಿತವಾಗ್ತಿದೆ. https://www.youtube.com/watch?v=0hSR4eBkU0g ಈ ವಿಚಾರವಾಗಿ ಮಾತನಾಡಿದ ಪಕ್ಷದ ವಕ್ತಾರ ಡ್ಯಾನಿಷ್ ರಿಜ್ವಾನ್ ವಿಧಾನಸಭೆ ಚುನಾವಣೆಯೊಳಗಾಗಿ ಹೆಚ್​ಎಎಂ ಪಕ್ಷ ಎನ್​ಡಿಎ ಜೊತೆ ಸೇರಲಿದ್ದು ಅಧಿಕೃತ ದಿನಾಂಕವನ್ನ ಗುರುವಾರ ಮಾಂಝಿ ಪ್ರಕಟಿಸಲಿದ್ದಾರೆ ಅಂತಾ ಹೇಳಿದ್ರು. https://www.youtube.com/watch?v=WjM761eDq0g ಬಿಹಾರದಲ್ಲಿ ಅಕ್ಟೋಬರ್​ - ನವೆಂಬರ್ ತಿಂಗಳಿನಲ್ಲಿ ವಿಧಾನಸಭಾ...

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಶಿಫಾರಸು

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ಯಾರಿಂದಲೂ ಹಕ್ಕು ಮಂಡನೆಯಾಗದ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹಾಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು  ರಾಷ್ಟ್ರಪತಿಗಳ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ರಾಷ್ಟಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್  ಅವರು ಒಪ್ಪಿಗೆಯನ್ನು ನೀಡಿ ಕೇಂದ್ರ ಸಂಪುಟ ಶಿಫಾರಸ್ಸಿಗೆ ಸಹಿ ಹಾಕಿದರೆ  ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ. ರಾಷ್ಟ್ರಪತಿ ಆಡಳಿತ...

2047ರವರೆಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ- ರಾಮ್ ಮಾಧವ್ ಭವಿಷ್ಯ

ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ. ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ 1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....

ಶುರುವಾಗಿದೆ ಮೋದಿ 2ನೇ ಇನ್ನಿಂಗ್ಸ್- ಬೆಟಾಲಿಯನ್ ನಲ್ಲಿ ಯಾರ್ ಯಾರ್ ಇದ್ದಾರೆ…?

ನವದೆಹಲಿ: 2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸಿದ್ರು. ನವದೆಹಲಿಯ ರಾಷ್ಟ್ರಪತಿ ಭವನದೆದುರಿನ ಫೋರ್ ಕೋರ್ಟ್ ನಲ್ಲಿ ಸಜ್ಜಾಗಿದ್ದ ಬೃಹತ್ ವೇದಿಕೆಯಲ್ಲಿ ಮೋದಿ ಸೇರಿದಂತೆ 58 ಮಂದಿ ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕರಿಸಿದ್ರು. ಇವತ್ತು ನವದೆಹಲಿಯ ರಾಷ್ಟ್ರಪತಿ ಭವನದೆದುರು ಹಬ್ಬದ ಸಂಭ್ರಮ. ಎಲ್ಲೆಡೆ ಮೋದಿ ಮೋದಿ ಎಂಬ ಕೂಗು ಕವಿಗಡಚಿಕ್ಕುತ್ತಿತ್ತು. ಸರಿಯಾಗಿ...

ದೇಶದಲ್ಲಿ ಅರಳಿನಿಂತ ಕಮಲ- ರಾಜ್ಯದಲ್ಲಿ ‘ತೆನೆ’ಹೊರಲಿಲ್ಲ ’ಕೈ’

ಲೋಕಸಭಾ ಮಹಾಸಮರದಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಇದೀಗ 2ನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ. ಒಟ್ಟು 542 ಕ್ಷೇತ್ರಗಳಲ್ಲಿ ಎನ್ ಡಿಎ 300ಕ್ಕೂ ಹೆಚ್ಚು ಸ್ಥಾನ ಗೆದ್ದರೆ, ಕರ್ನಾಟಕದ 24 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಜಾತ್ಯತೀತ ಎಂಬ...

ಇನ್ನೂ ಬಂದಿಲ್ಲ ಫಲಿತಾಂಶ- ಆಗಲೇ ಪಾರ್ಟಿ ಕೊಡ್ತಿದ್ದಾರೆ ಅಮಿತ್ ಶಾ

ನವದೆಹಲಿ: ಚುನಾವಣೋತ್ತರ ಸಮೀಕ್ಷಾ ವರದಿಗಳಲ್ಲಿ ಬಿಜೆಪಿ ಬಹುಮತ ಗಳಿಸಿದ್ದೇ ತಡ ಬಿಜೆಪಿ ಕಾರ್ಯಕರ್ತರಲ್ಲಿ ಅದೇನೋ ಉತ್ಸಾಹ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಹೊರತಾಗಿಲ್ಲ. ಸಮೀಕ್ಷಾ ವರದಿಯಿಂದ ಖುಷಿಯಾಗಿರೋ ಅಮಿತ್ ಶಾ ನಾಳೆ ಭರ್ಜರಿ ಔತಣಕೂಟ ಏರ್ಪಡಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುಂಚೆಯೇ ವಿಜಯೋತ್ಸವ ಆಚರಿಸುವ ರೀತಿ ಅಮಿತ್ ಶಾ ಪಾರ್ಟಿ ಆಯೋಜಿಸಿದ್ದಾರೆ....

ಮೋದಿ ಮತ್ತೊಮ್ಮೆ ಫಿಕ್ಸ್…! ಯಾವ ರಾಜ್ಯದಲ್ಲಿ ಯಾರಿಗೆಷ್ಟು ಸ್ಥಾನ..?

ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ. ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img