Friday, November 22, 2024

NDRF

ಟರ್ಕಿಗೆ ಭಾರತ ಕೊಟ್ಟ ನೆರವು ಎಷ್ಟು ಗೊತ್ತಾ…?

Turkey-syria-Earthquakes ಬೆಂಗಳೂರು(ಫೆ.9): ಟರ್ಕಿ, ಸಿರಿಯಾ ದೇಶಗಳಲ್ಲಿ ಈಗಾಗಲೇ ನರಕ ಸದೃಶ ದೃಶ್ಯಗಳು ಒಂದಾದ ಮೇಲೊಂದು ಅಪ್ಪಳಿಸುತ್ತಲೇ ಇವೆ. ಜನರ ಪಾಡು ಹೇಳೋಕೆ, ನೋಡೋದಕ್ಕೆ ಅಸಾಧ್ಯ ಎಂಬ ಪರಿಸ್ಥಿತಿ ಉಂಟಾಗಿದೆ. ಇದರಿಂದ ವಿವಿಧ ದೇಶಗಳು ಟರ್ಕಿಯತ್ತ ಮುಖ ಮಾಡಿದ್ದು, ಭಾರತವೂ ನೆರವಿನ ಹಸ್ತ ಚಾಚಿದ್ದು, ಭೂಕಂಪಪೀಡಿತ ಟರ್ಕಿ ದೇಶಕ್ಕೆ ರಕ್ಷಣಾ ಕಾರ್ಯದಲ್ಲಿ ನೆರವಾಗಲು ಭಾರತದಿಂದ ಐದನೇ ವಿಮಾನ...

ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ

State News: ಜಿಲ್ಲಾಡಳಿತ ಹಾಗೂ ಎನ್.ಡಿ.ಆರ್.ಎಫ್ ತಂಡದ ವತಿಯಿಂದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರಾತ್ಯಕ್ಷಿಕೆಯನ್ನು ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಣ್ಣದಾಗಿ ಕೈಗೆ ಏಟು ಬಿದ್ದು ರಕ್ತ ಸ್ರಾವವಾದಗ ಸಮಯ ಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಬೇಕು. ಮೊದಲು ಕೈಗೆ ಬಟ್ಟೆ ಕಟ್ಟಿ, ಕೈಯನ್ನು ಮೇಲಕ್ಕೆ ಎತ್ತಿದರೆ ರಕ್ತ ಸೋರಿಕೆ...

Nandi Hills : ಎನ್ ಡಿ ಆರ್ ಎಫ್ ತಂಡದಿಂದ ಯುವಕನ ರಕ್ಷಣೆ ..!

ಚಿಕ್ಕಬಳ್ಳಾಪುರ : ಕಳೆದ ವಾರ ಕೇರಳ ಬೆಟ್ಟವೊಂದರಲ್ಲಿ ಸಿಲುಕಿ ಹಾಕಿಕೊಂಡು ಪ್ರಾಣಪಾಯ ಸ್ಥಿತಿಯಲ್ಲಿದ್ದ ಯುವಕನ ರಕ್ಷಣಾ ಕಾರ್ಯಾಚರಣೆ ಹರಸಾಹಸ ಪಟ್ಟು ಎಲಿಕ್ಯಾಪ್ಟರ್ (Elecaptor) ಮೂಲಕ ಮಾಡಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಅಂತಹ ಘಟನೆಯೇ ನಂಧಿಗಿರಿಧಾಮದಲ್ಲಿ (Nandigiridhama) ನಡೆದಿದ್ದು ಆ ಕುರಿತು ವರದಿ ಇಲ್ಲಿದೆ ನೋಡಿ. ಹೀಗೆ ವಿಶುವಲ್ಸ್ ಕಾಣುತ್ತಿರುವ ದೃಶ್ಯಗಳು ಬೇರೆ ಎಲ್ಲೂ ಅಲ್ಲ....

ಪ್ರವಾಹದಲ್ಲಿ ರೈಲು ಸಿಲುಕಿದ್ದ ಪ್ರಕರಣ- ಎಲ್ಲಾ 700 ಪ್ರಯಾಣಿಕರ ರಕ್ಷಣೆ

ಮಹಾರಾಷ್ಟ್ರ: ಮಹಾ ಮಳೆಗೆ ಜಿಲ್ಲೆ ಬಹುತೇಕ ತತ್ತರಿಸಿ ಹೋಗಿರುವ ಮಧ್ಯೆಯೇ ಪ್ರವಾಹದಿಂದಾಗಿ ಚಲಿಸಲಾಗದೇ ನಡುನೀರಿನಲ್ಲಿ ನಿಂತಿದ್ದ ಮಹಾಲಕ್ಷ್ಮಿ ಪ್ಯಾಸೆಂಜರ್ ರೈಲಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರೆಲ್ಲರನ್ನೂ ರಕ್ಷಿಸಲಾಗಿದೆ. ಮುಂಬೈ-ಕೊಲ್ಹಾಪುರ ಮಧ್ಯೆ ಸಂಚರಿಸುತ್ತಿದ್ದ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ಉಕ್ಕಿಹರಿಯುತ್ತಿದ್ದ ಉಲ್ಹಾಸ್ ನದಿಯ ಪ್ರವಾಹಕ್ಕೆ ಸಿಲುಕಿ ಚಲಿಸಲಾಗದೆ ನಡುನೀರಿನಲ್ಲೇ ನಿಂತುಬಿಟ್ಟಿತ್ತು. ಇಲ್ಲಿನ ವಂಗ್ನಿ ಎಂಬ ಪ್ರದೇಶದಲ್ಲಿ...

4 ಅಂತಸ್ಥಿನ ಕಟ್ಟಡ ಕುಸಿತ- ಅವಶೇಷದಡಿ 50 ಮಂದಿ ಸಿಲುಕಿರುವ ಶಂಕೆ…!

ಮುಂಬೈ: 4 ಅಂತಸ್ಥಿನ ಕಟ್ಟಡ ಕುಸಿದು 40-50ಮಂದಿ ಅವಶೇಷದಡಿ ಸಿಲುಕಿರುವ ಘಟನೆ ಮುಂಬೈನ ವಸತಿ ಪ್ರದೇಶ ಡೋಂಗ್ರಿಯಲ್ಲಿ ನಡೆದಿದೆ. ಮಹಾನಗರಿ ಮುಂಬೈನ ಅತಿ ಹೆಚ್ಚು ಜನದಟ್ಟಣೆ ಹೊಂದಿರುವ ಡೋಂಗ್ರಿ ಪ್ರದೇಶದ ತಂದೇಲ್ ಸ್ಟ್ರೀಟ್ ನಲ್ಲಿ ಈ ದುರ್ಘಟನೆ ನಡೆದಿದ್ದು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕೇಸರ್ ಭಾಯ್ ಹೆಸರಿನ ನಾಲ್ಕು ಅಂತಸ್ಥಿನ ಕಟ್ಟಡ...

ಕಾಲುವೆಗೆ ಉರುಳಿದ ಪಿಕ್ಅಪ್ ವಾಹನ- 22 ಮಂದಿ ರಕ್ಷಣೆ, 7 ಮಕ್ಕಳು ನಾಪತ್ತೆ…!

ಉತ್ತರ ಪ್ರದೇಶ: ಬೆಳ್ಳಂಬೆಳಗ್ಗೆ ಕಾಲುವೆಗೆ ಪಿಕ್ ಅಪ್ ವಾಹನ ಉರುಳಿಬಿದ್ದು ಲಖ್ನೌನಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ 22 ಮಂದಿ ರಕ್ಷಣೆ ಮಾಡಲಾಗಿದ್ದು, 7 ಮಕ್ಕಳು ನಾಪತ್ತೆಯಾಗಿದ್ದಾರೆ. ಮದುವೆಗೆ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ಸುಮಾರು 30 ಜನರು ಪ್ರಯಾಣಿಸುತ್ತಿದ್ದ ಪಿಕ್ ಅಪ್ ವಾಹನ ಏಕಾಏಕಿ ಲಖ್ನೌನ ಇಂದಿರಾ ಕಾಲುವೆಗೆ ಉರುಳಿ ಬಿದ್ದಿದೆ. ಸುದ್ದಿ ತಿಳಿದ ಸ್ಥಳೀಯರು...
- Advertisement -spot_img

Latest News

ಸ್ವಂತ ಮಕ್ಕಳನ್ನೇ ಕಿ*ಡ್ನ್ಯಾಪ್ ಮಾಡಿಸಿ ಹಣಕ್ಕೆ ಬೇಡಿಕೆ ಇಟ್ಟ ತಾಯಂದಿರು..!

Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ. ಧಾರವಾಡದ...
- Advertisement -spot_img