www.karnatakatv.net:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ಗೆ ಕೊರೊನಾ ಸೋಂಕು ತಗುಲಿದೆ ಎಂದು ಮಾಹಿತಿ ದೊರೆತಿದೆ.
ಇತ್ತೀಚೆಗಷ್ಟೇ ನಡೆದ ಸಾಮಾನ್ಯ ಸಭೆಯಲ್ಲಿ ಭಯೋತ್ಪಾದನೆ, ಹವಾಮಾನ ವೈಪರಿತ್ಯ ಇನ್ನು ಅನೇಕ ವಿಚಾರಗಳನ್ನು ಚರ್ಚಿಸಲಾಗಿತ್ತು. ಹಾಗೇ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ನ್ಯೂಯಾರ್ಕ್ ನಿಂದ ವಾಪಾಸಾದ ಬಳಿಕ ಕೊರೊನಾ ಲಕ್ಷಣಗಳು ಗೋಚರಿಸಿದ್ದವು...