ಬೆಂಗಳೂರು: ಇಂದು ಸಂಜೆ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತೆ. ರಾಜಭವನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಖಾಕಿ ಕಟ್ಟೆಚ್ಚರ ವಹಿಸಲಿದ್ದು ಕಾರ್ಯಕ್ರಮದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಯಿದೆ.
ರಾಜಭವನದ ಆವರಣದಲ್ಲಿ ನಡೆಯಲಿರುವ ಬಿ.ಎಸ್ ಯಡಿಯೂರಪ್ಪ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಟೈಟ್...