ನೀಟ್ ಪರೀಕ್ಷೆಯಲ್ಲಿ ನಡೆದಿರುವ ಲೋಪ ಖಂಡಿಸಿ ಹಾಗೂ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಭಾರತ್ ಬಂದ್ಗೆ ಕರೆ ನೀಡಲಾಗಿದೆ.
https://youtu.be/ikxwesAWtzg?si=f3zjefjrgtYZQWuj
ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಪ್ರೋಗ್ರೆಸ್ಸಿವ್ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಯೂನಿಯನ್ ಸೇರಿದಂತೆ ಹಲವು ವಿದ್ಯಾರ್ಥಿಗಳ ಒಕ್ಕೂಟಗಳು ಗುರುವಾರ ಭಾರತ್ ಬಂದ್ಗೆ ಕರೆ ನೀಡಿವೆ. ಈ ಹಿನ್ನಲೆ ದೇಶಾದ್ಯಂತ ಪ್ರೀಪೈಮಾರಿ, ಶಾಲಾ- ಕಾಲೇಜುಗಳನ್ನು ಬಂದ್ ಮಾಡಲಾಗುವುದು...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ತನಿಖೆ ನಡೆಸುತ್ತಿರುವ ಬಿಹಾರ ಸರ್ಕಾರದ ಆರ್ಥಿಕ ಅಪರಾಧಗಳ ಘಟಕ (ಇಒಯು) ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಅದರಲ್ಲಿ ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದು ಸ್ಪಷ್ಟವಾಗಿದೆ. ಇದರ ಹಿಂದೆ ಸಂಘಟಿತಜಾಲದ ಕೈವಾಡವಿದೆ ಎಂದು ತಿಳಿಸಲಾಗಿದೆ.
ಮೇ.5ರಂದು ನಡೆದಿದ್ದನೀಟ್ ಪರೀಕ್ಷೆವೇಳೆ ಬಿಹಾರದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆದ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬಿಹಾರ...
'ನೀಟ್' ಹಾಗೂ 'ನೆಟ್' ಪರೀಕ್ಷಾ ಅಕ್ರಮಗಳು ತಾರಕಕ್ಕೇರುತ್ತಿದ್ದಂತೆಯೇ ಪ್ರತಿ ಕ್ರಿಯೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, 'ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಮತ್ತು ಅವರ ಭವಿಷ್ಯದ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ.
ಪ್ರವೇಶ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಆರೋಪದ ಬಗ್ಗೆ ವಿಶೇಷ ಉನ್ನತ ಮಟ್ಟದ ಸಮಿತಿಯಿಂದ ತನಿಖೆ...
ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗಾಗಿ ಇತ್ತೀಚೆಗಷ್ಟೇ ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಪರೀಕ್ಷೆಯನ್ನ ರದ್ದುಗೊಳಿದಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜೂ.18ರಂದು ನಡೆಸಿದ್ದ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನೂ ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ಈ ಪರೀಕ್ಷೆಯಲ್ಲಿಯೂ ಅಕ್ರಮ ನಡೆದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ...
ನೀಟ್ ಪರೀಕ್ಷೆಯ ಅಕ್ರಮ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನೀಟ್ ಪರೀಕ್ಷೆಯಲ್ಲಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ, ಈ ವಿಚಾರದಲ್ಲಿ ಮೋದಿ ಎಂದಿನಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ರಾಹುಲ್ ಟೀಕಿಸಿದ್ದಾರೆ.
ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಇದಕ್ಕೆ ಬಿಹಾರ, ಗುಜರಾತ್ ಹಾಗೂ...
Central News: ನೀಟ್.. ಮೆಡಿಕಲ್ ಕೋರ್ಸ್ ಗೆ ಪ್ರವೇಶ ಪಡೆಯಬೇಕೆಂದು ಕನಸು ಹೊತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳು ಹಗಲು ಇರುಳೆನ್ನದೆ ಅಭ್ಯಾಸ ಮಾಡಿರುತ್ತಾರೆ. ಆದ್ರೆ ಈ ಬಾರಿ ನೀಟ್ ಪರೀಕ್ಷೆ ಸುತ್ತ ಸುತ್ತಿಕೊಂಡ ವಿವಾದಗಳು ವಿದ್ಯಾರ್ಥಿಗಳಿಗೆ ಆಘಾತ ಮೂಡಿಸಿದೆ.
ಮೊದಲಿಗೆ ಪ್ರಶ್ನೆಪತ್ರಿಕೆ ಸೋರಿಕೆ ವದಂತಿಗಳು ಹಬ್ಬಿದವು....
www.karnatakatv.net: ನೀಟ್ ಪರೀಕ್ಷೆಯ ಫಲಿತಾಂಶವನ್ನು ನಿನ್ನೆ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು ಇಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಿಕೊಳಬಹುದು, ಮತ್ತು ವಿದ್ಯಾರ್ಥಿಗಳ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗಳ 2021ರ ಫಲಿತಂಶವನ್ನು ಇ-ಮೇಲ್ ಮೂಲಕ ವಿದ್ಯಾರ್ಥಿಗಳಿಗೆ ಕಳುಹಿಸುವದಾಗಿ ತಿಳಿಸಿದ್ದಾರೆ.
ಫಲಿತಾಂಶದ ಜೊತೆಗೆ ಮಕ್ಕಳಿಗೆ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪದವಿಪೂರ್ವ ವೈದ್ಯಕೀಯ ಕೋರ್ಸ್...
www.karnatakatv.net: 2021 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಇಂದು ಅನುಮತಿ ನೀಡಿದೆ.
ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್,...
ಎನ್ಇಇಟಿ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಕೋರಿ ಆರು ರಾಜ್ಯಗಳ ಬಿಜೆಪಿಯೇತರ ಮುಖಂಡರು ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟರ್ ತಿರಸ್ಕರಿಸಿದೆ. ಜೆಇಇ ಹಾಗೂ ಎನ್ಇಇಟಿ ಪರೀಕ್ಷೆ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.
https://www.youtube.com/watch?v=6T4WA2tioLw
ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದ ಆರು ರಾಜ್ಯಗಳ ಬಿಜೆಪಿಯೇತರ...
ಕರ್ನಾಟಕ ಟಿವಿ : ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ಜೆಇಇ, ನೀಟ್ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟಿಸಿದ್ದಾರೆ.. ಲಾಕ್ ಡೌನ್ ಹಿನ್ನೆಲೆ ಎಲ್ಲಾ ಪರೀಕ್ಷೆಗಳ ದಿನಾಂಕ ತಡವಾಗಲಿದ್ದು ಜುಲೈ 18 ರಿಂದ 23ರ ಒಳಗೆ ಜೆಇಇ ಪರೀಕ್ಷೆ ನಡೆಯಲಿದೆ. ಇನ್ನು ನೀಟ್ ಪರೀಕ್ಷೆ ಜುಲೈ 26ರಂದು ನಡೆಸಲು ಉದ್ದೇಶಿಸಲಾಗಿದೆ. ಈ...
Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...