ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳಿಗೆ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯು ಕ್ರಮವಾಗಿ ಆ.4ರಿಂದ 9ರವರೆಗೆ ಮತ್ತು ಆ.10 ಹಾಗೂ 11ರಂದು ನಡೆಯಲಿದೆ.
ಈ ಪ್ರಕ್ರಿಯೆಗೆ ಅಭ್ಯರ್ಥಿಗಳು ಸಂಬಂಧಿಸಿದ ದಾಖಲೆಗಳೊಂದಿಗೆ ಬೆಂಗಳೂರಿನ ಕೇಂದ್ರ ಕಚೇರಿಗೆ ನಿಗದಿತ ದಿನಾಂಕ ಮತ್ತು ಸಮಯಗಳಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕರ್ನಾಟಕ...
ಅಸ್ಸಾಂನ ಈ ಚಹಾ ಮಾರಾಟಗಾರ (Tea vendor) ಡಾಕ್ಟರ್ ಆಗೋ ಆಸೆ ಹೊತ್ತು ಕಷ್ಟಪಟ್ಟು ಓದಿ ನೀಟ್ ಪರೀಕ್ಷೆ (NEET Exam) ಪಾಸ್ ಮಾಡಿದ್ದಾನೆ ಈ ಯುವಕ. ಬಜಾಲಿ ಜಿಲ್ಲೆಯಲ್ಲಿ ತನ್ನ ತಾಯಿ ನಡೆಸುತ್ತಿದ್ದ ಚಹಾ ಅಂಗಡಿಯಲ್ಲಿ ಗ್ರಾಹಕರಿಗೆ ಟೀ ಕೊಡುವ ಕೆಲಸ ಮಾಡ್ತಿದ್ದ ರಾಹುಲ್ ದಾಸ್. ತಾಯಿ ಕಷ್ಟಕ್ಕೂ ಜೊತೆಯಾಗಿದ್ದ. 24 ವರ್ಷದ...
www.karnatakatv.net: ನೀಟ್ ಪರೀಕ್ಷೆಯ ಫಲಿತಾಂಶವನ್ನು ನಿನ್ನೆ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು ಇಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಿಕೊಳಬಹುದು, ಮತ್ತು ವಿದ್ಯಾರ್ಥಿಗಳ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗಳ 2021ರ ಫಲಿತಂಶವನ್ನು ಇ-ಮೇಲ್ ಮೂಲಕ ವಿದ್ಯಾರ್ಥಿಗಳಿಗೆ ಕಳುಹಿಸುವದಾಗಿ ತಿಳಿಸಿದ್ದಾರೆ.
ಫಲಿತಾಂಶದ ಜೊತೆಗೆ ಮಕ್ಕಳಿಗೆ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪದವಿಪೂರ್ವ ವೈದ್ಯಕೀಯ ಕೋರ್ಸ್...
www.karnatakatv.net: ಒಬಿಸಿ, ಇಡಬ್ಲ್ಯೂಸಿ ಮೀಸಲು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ನೀಟ್ ಸ್ನಾತಕೋತ್ತರ ಕೋರ್ಸ್ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಡೆಹಿಡಿಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಇಡಬ್ಲ್ಯೂಎಸ್ ಕೋಟಾ ಸೀಟು ಪಡೆಯಲು ಕೇಂದ್ರ ಸರ್ಕಾರದಿಂದ ಆದಾಯ ಮಿತಿ ನಿಗದಿ ಮಾಡಲಾಗಿದ್ದು, ವಾರ್ಷಿಕ 8 ಲಕ್ಷ ರೂ. ಆದಾಯ ಮಿತಿ ನಿಗದಿಯಾಗಿದೆ. ಈ 8...
www.kanatakatv.net : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರೋ ಹಿನ್ನೆಲೆಯಲ್ಲಿ ಕಳೆದ ಸೆಪ್ಟೆಂಬರ್ 12ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸಬೇಕು ಅಂತ ನೀಟ್-ಯುಜಿ ಆಕಾಂಕ್ಷಿಗಳು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಹೀಗಾಗಿ ಹೊಸದಾಗಿ ಪರೀಕ್ಷೆ ನಡೆಸಲು ನಿರ್ದೇಶನ ನೀಡಿ ಹಿಂದಿನ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ತಡೆ ನೀಡಬೇಕು ಎಂದು ಕೋರಿದ್ದಾರೆ.ಎಂಬಿಬಿಎಸ್. ಬಿಡಿಎಸ್,...
www.karnatakatv.net : ಇಂದಿನಿಂದ ನೀಟ್ ಯುಜಿ ಅರ್ಜಿ ಪ್ರಾರಂಭ ಸಾಮಾಜಿಕ ಅಂತರವನ್ನು ಖಚಿತಪಡಿಸಿ ಪರೀಕ್ಷೆಗಳನ್ನು ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಕೊರೋನಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ 2021 ಸೆಪ್ಟೆಂಬರ್ 12 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆಯು 2021...
ವೈದ್ಯಕೀಯ ಪರೀಕ್ಷೆಗಳನ್ನ ಮುಂದೂಡುವಂತೆ ಅಥವಾ ರದ್ದು ಮಾಡುವಂತೆ ಕೋರಿ ಸುಪ್ರಿಂಕೋರ್ಟ್ಗೆ ಸಲ್ಲಿಸಲಾಗಿರೋ ಅರ್ಜಿಗಳ ವಿಚಾರಣೆ ನಡೆಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ವೈದ್ಯಕೀಯ ಕೋರ್ಸ್ ಆರಂಭ ಮಾಡಬೇಕು ಎಂದರೆ ಈ ಪರೀಕ್ಷೆ ನಡೆಯಲೇಬೇಕು, ಹೀಗಾಗಿ ಕೋವಿಡ್ 19 ಗಮನದಲ್ಲಿಟ್ಟುಕ್ಕೊಂಡೇ ದೇಶದಲ್ಲಿ ನೀಟ್ ಪರೀಕ್ಷೆ ನಡೆಯಲಿದೆ ಅಂತಾ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದಲ್ಲಿ ಪೀಠ ಹೇಳಿದೆ.
https://www.youtube.com/watch?v=6LwQv0jUzpE
...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...