www.karnatakatv.net :ಬೆಳಗಾವಿ: ಕಳೆದ ಎರಡು ದಶಕಗಳ ಬಳಿಕ ಪಾಲಿಕೆಯಲ್ಲಿ ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧೆ ನಡೆಸುತ್ತಿವೆ. ಟಿಕೆಟ್ ಹಂಚಿಕೆಯ ವೇಳೆ ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್, ಬಿಜೆಪಿ ಟಿಕೆಟ್ ಹಂಚಿಕೆ ಮಾಡಬೇಕಿತ್ತು ಆದರೆ ಕನ್ನಡಿಗರನ್ನು ಕಡೆಗಣಿಸಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು
ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಪಕ್ಷಗಳಾದ...