Political News: ಸಿಎಂ ಸಿದ್ದರಾಮಯ್ಯ ನೇಹಾ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದು, ನಾನು ಧಾರವಾಡಕ್ಕೆ ಭೇಟಿ ಕೊಟ್ಟಾಗ, ನೇಹಾಳ ಮನೆಗೆ ಭೇಟಿ ಕೊಡುತ್ತೇನೆ ಎಂದಿದ್ದಾರೆ.
ನಮ್ಮ ಸರ್ಕಾರದ ಸಚಿವರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕಾನೂನು ಸಚಿವರಾದ ಹೆಚ್. ಕೆ.ಪಾಟೀಲ್ ಅವರು ಭೇಟಿ ನೀಡಿ ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಧಾರವಾಡಕ್ಕೆ ಹೋಗುವ ದಿನ...
Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಅಂಜುಮನ್ ಎ ಇಸ್ಲಾಂ ಶಿಕ್ಷಣ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಅಂಜುಮನ್ ಎ ಇಸ್ಲಾಂ ಸಂಸ್ಥೆಯ ನೆಹರು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,ನೇಹಾ ಪರ ಘೋಷಣೆ ಕೂಗಿ ಆರೋಪಿ ಫಯಾಜ್ ನನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ.
ಇನ್ನೂ ಸಾವಿರಾರು ವಿದ್ಯಾರ್ಥಿಗಳು...
Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ನನ್ನು ಒಂದೇ ಗಂಟೆಯಲ್ಲಿ ಬಂಧಿಸಿದ ಪೊಲೀಸ್ ತಂಡಕ್ಕೆ 'ಕಾಪ್ ಆಫ್ ದಿ ಮಂತ್ ಅವಾರ್ಡ್' ನೀಡಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಅವರು ಗೌರವಿಸಿದ್ದಾರೆ.
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನೇಹಾ ಹಿರೇಮಠ ಕೊಲೆ ಪ್ರಕರಣ ನಡೆದು ಒಂದೇ ಗಂಟೆಯಲ್ಲಿ ಹಂತಕನನ್ನ ಪೊಲೀಸರು ಸೆರೆಹಿಡಿದಿದ್ದಾರೆ. ಹಂತಕ...
Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಕರ್ನಾಟಕವೇ ಬೆಚ್ಚಿಬೀಳಿಸುವ ರಾಕ್ಷಸೀ ಕೃತ್ಯ ನಡೆದಿದೆ. ನೇಹಾ ಕಹತ್ಯೆಯಿಂದ ನಮಗೆಲ್ಲ ನೋವಾಗಿದೆ, ತಲೆತಗ್ಗಿಸುವ ಹೀನಕೃತ್ಯವಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ಅನೇಕ ಘಟನೆಗಳು ನಡೆದಿವೆ. ಸಮಾಜಕ್ಕೆ ಆಸ್ತಿ ಆಗುವ ಹೆಣ್ಣುಮಗುವನ್ನು ಹತ್ಯೆ ಮಾಡಲಾಗಿದೆ. ಘಟನೆ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹುಬ್ಬಳ್ಳಿಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಈ...
Hubli News: ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ ತಂದೆ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಂತಕ ಫಯಾಜ್ ಮದುವೆ ಮಾಡಿಕೊಡುವಂತೆ ಪದೇ ಪದೇ ಕುಟುಂಬಸ್ಥರಿಗೆ ಕರೆ ಮಾಡಿ ಪೀಡಿಸುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ( ಉಲ್ಲೇಖಿಸಿದ್ದಾರೆ.
ಎಫ್‌ಐಆರ್‌ನಲ್ಲಿ ಏನಿದೆ?
ನೇಹಾ ತಂದೆ ಹೇಳಿರುವಂತೆ, ಫಯಾಜ್...
Dharwad News: ಧಾರವಾಡ: ನೇಹಾ ಹಿರೇಮಠ ಹತ್ಯೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿ ಶಕ್ತಿ ಬೀದಿಗಿಳಿದು ಹೋರಾಟ ನಡೆಸಿದೆ. ಧಾರವಾಡದ ಪ್ರಮುಖ ವೃತ್ತವಾದ ಆಲೂರು ವೆಂಕಟರಾವ್ ವೃತ್ತವನ್ನು ಬಂದ್ ಮಾಡಿದ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಕೆಲ ಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ನೇಹಾಳನ್ನು ಹತ್ಯೆ ಮಾಡಿದ ಫಯಾಜ್‌ನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ...
Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನಯ್ಯ ಅವರ ಪುತ್ರಿ ನೇಹಾ ಕೊಲೆಯಾಗಿದ್ದು, ಆರೋಪಿ ಫಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿ ಸಾಂತ್ವನ ಹೇಳಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಿರಂಜನಯ್ಯ ಬಳಿ ಹೋದಾಗ, ನಿರಂಜನ್ ಅವರು, ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ನಿಮ್ಮ ಬಳಿಯಷ್ಟೇ ಇದೆ. ನಿಮ್ಮನ್ನು ಬಿಟ್ಟು...
Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಧಾರವಾಡದ ಕೋರ್ಟ್ ವೃತ್ತದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೋರ್ಟ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನಗಳನ್ನು...
Hubli News: ಹುಬ್ಬಳ್ಳಿ: ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ನೇಹಾ ಮತ್ತು ಫಯಾಜ್ ಇಬ್ಬರ ರೀಲ್ಸ್ ವೈರಲ್ ಆಗುತ್ತಿದೆ.
ನೇಹಾ ಮತ್ತು ಫಯಾಜ್ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳುವ ವೇಳೆ, ಮತ್ತು ಸ್ನೇಹದ ವೇಳೆ ನೇಹಾ ಮತ್ತು ಫಯಾಜ್ ಒಟ್ಟಿಗೆ ಇರುವ ಫೋಟೋ, ವೀಡಿಯೋಗಳು ವೈರಲ್ ಆಗಿದೆ.
ಆರೋಪಿ ಪ್ರಕಾರ ಬಿಸಿಎ...
Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ, ಜೆಡಿಎಸ್ ಟ್ವೀಟ್ ಮಾಡಿದೆ.
ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ.
•ಈ...