Friday, November 1, 2024

Neha hiremath

ಪೊಲೀಸ್ ಕಮೀಷನರ್ ಒತ್ತಡಕ್ಕೆ ಅಧಿಕಾರಿಗಳು ಬಾಗುತ್ತಿದ್ದಾರೆ – ನಿರಂಜನಯ್ಯ ಹಿರೇಮಠ ಆರೋಪ

Hubli News: ಹುಬ್ಬಳ್ಳಿ : ಅಂತ್ಯಕ್ರಿಯೆ ಮಾಡಲು ಬಂದಿದ್ದ ನನ್ನನ್ನು ಪೊಲೀಸರು ತಡೆದು ಅರೆಸ್ಟ್ ಮಾಡಲು ಮುಂದಾಗಿದ್ದಾರೆ ಅಂತಾ ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ಆರೋಪಿಸಿದ್ದಾರೆ. ನಾನು ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿಯವರ ಪುತ್ರ ಆಕಾಶನ ಅಂತ್ಯಕ್ರಿಯೆ ಸಲುವಾಗಿ ಬೇರೆ ವಾಹನದ ವ್ಯವಸ್ಥೆ ಮಾಡಿದ್ದೆ. ನಮ್ಮ ಸಂಪ್ರದಾಯದ ಪ್ರಕಾರ ಪೂಜೆಗೆ ಸಂಬಂಧಿಸಿದಂತೆ...

ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣ ಪತ್ರ ವೈರಲ್‌; ಕ್ರಮಕ್ಕೆ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು ಮತ್ತು ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಅವರ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣಪತ್ರ ವೈರಲ್ ಆಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ನಿರಂಜನ ಹಿರೇಮಠ ಅವರು ತಮ್ಮ ಪುತ್ರಿ ನೇಹಾ...

ನೇಹಾ ತಂದೆಯಾಗಿ ನನ್ನ ಹೋರಾಟ ಪಕ್ಷಾತೀತ, ರಾಜಕೀಯಕ್ಕೂ ಇದಕ್ಕೂ ಸಂಬಂಧವಿಲ್ಲ: ನಿರಂಜನಯ್ಯ

Hubli News: ಹುಬ್ಬಳ್ಳಿ: ನಾನೊರ್ವ ಕಾಂಗ್ರೆಸ್ ಪಕ್ಷದ ಪ್ರತಿನಿಧಿ, ಪಕ್ಷವೆಂದು ಬಂದಾಗ ಪಕ್ಷದ ಅಭ್ಯರ್ಥಿಗಳ ಪರವಾಗಿ ನಾನು ಹಿತಕಾಯಬೇಕಾಗಿರೋದು ನನ್ನ ಕರ್ತವ್ಯ, ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ವಿಜಯ ಸಾಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ನೇಹಾ ತಂದೆ ಹಾಗೂ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ನೇಹಾ ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅಮಿತ್ ಶಾ..!

Hubli News: ಹುಬ್ಬಳ್ಳಿ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಮಿತ್ ಶಾ ಅವರು ನೇಹಾ ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪ್ರಹ್ಲಾದ ಜೋಶಿಯವರ ಪ್ರಚಾರಾರ್ಥವಾಗಿ ಹುಬ್ಬಳ್ಳಿಗೆ ಆಗಮಿಸಿದ ಅಮಿತ್ ಶಾ ಅವರನ್ನು ನೇಹಾ ಕುಟುಂಬಸ್ಥರು ಭೇಟಿಯಾಗಿದ್ದಾರೆ. ಇನ್ನೂ ನೇಹಾ ಕುಟುಂಬಸ್ಥರು...

ಫಯಾಜ್‌ಗೆ ಸಿಐಡಿಯಿಂದ ಫುಲ್ ಡ್ರಿಲ್: ವಿಚಾರಣೆ ನಡೆಸಲಿದ್ದಾರೆ ಸಿಐಡಿ ಡಿಐಜಿ ಸುಧೀರ್ ಕುಮಾರ್ ರೆಡ್ಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ ಕೊಲೆ ಪ್ರಕರಣಕಕ್ಕೆ ಸಂಬಂಧಿಸಿದಂತೆ, ಆರೋಪಿ ಫಯಾಜ್‌ನ ಸಿಐಡಿ ಅವಧಿ ನಾಳೆಗೆ ಮುಕ್ತಾಯವಾಗುತ್ತಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಸಾಕಷ್ಟು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಫಯಾಜ್‌ನನ್ನು ನಿರಂತರವಾಗಿ ವಿಚಾರಣೆಗೆ ಒಳಪಡಿಸಿರುವ ಸಿಐಡಿ ಅಧಿಕಾರಿಗಳು, ಪ್ರಕರಣದ ತನಿಖೆಯ ಎಲ್ಲಾ ಆಯಾಮಗಳಲ್ಲೂ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ತನಿಖೆಯಲ್ಲಿ ಒಂದೊಂದು ಸ್ಪೋಟಕ ವಿಚಾರಗಳನ್ನು ಸಂಗತಿಗಳನ್ನು...

ನನ್ನ ಮಗಳ ಸಾವಿಗೆ ಫಯಾಝ್ ಸಾವು ನ್ಯಾಯವಾಗಬೇಕು: ನಿರಂಜನಯ್ಯ ಆಗ್ರಹ..!

Hubli News: ಹುಬ್ಬಳ್ಳಿ: ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ವಿಶೇಷ ನ್ಯಾಯಲಯದಲ್ಲಿ 90 ರಿಂದ 120 ದಿನಗಳಲ್ಲಿ ನ್ಯಾಯ ಸಿಗಬೇಕು. ಸಾವಿಗೆ ಸಾವೇ ಶಿಕ್ಷೆಯಾಗಬೇಕು. ಫಯಾಜ್ ನನ್ನು ಗಲ್ಲಿಗೇರಿಸಿದ ಮೇಲೆಯೆ ನಮಗೆ ಸಮಾಧಾನ ಎಂದು ನಿರಂಜನಯ್ಯ ಹಿರೇಮಠ ಅವರು, ಸಿಎಂ ಸಿದ್ದರಾಮಯ್ಯ ಮುಂದೆ ಮಗಳ ಸಾವಿಗೆ ನ್ಯಾಯ ಕೇಳಿದರು. ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಮಾಧ್ಯಮದ ಮೂಲಕ...

ನೇಹಾಳ ಮನೆಗೆ ನಟಿ, ಬಿಜೆಪಿ ನಾಯಕಿ ಮಾಳವಿಕಾ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಲ್ಇ ಶಿಕ್ಷಣ ಸಂಸ್ಥೆಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಧಾರುಣವಾಗಿ ಕೊಲೆಯಾದ ನೇಹಾ ಹಿರೇಮಠ ಅವರ ಮನೆಗೆ ನಟಿ, ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನೇಹಾಳ ತಂದೆ ನಿರಂಜನಯ್ಯ ಹಿರೇಮಠ, ತಾಯಿ...

ಸಿಐಡಿ ಅಧಿಕಾರಿಗಳು ತನಿಖೆಗೆ ಸಹಕಾರ ನೀಡುವಂತೆ ಕೇಳಿದ್ದಾರೆ: ನಿರಂಜನಯ್ಯ ಹಿರೇಮಠ

Hubli News: ಹುಬ್ಬಳ್ಳಿ: ನೇಹಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಗುರುವಾರ ನಮ್ಮ ಮನೆಗೆ ಆಗಮಿಸಿ ಘಟನೆ ಕುರಿತ ಒಂದಿಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ನಮ್ಮಿಂದಲೂ ಕೆಲ ಮಾಹಿತಿ ಕೇಳಿದ್ದಾರೆ. ಜೊತೆಗೆ ತನಿಖೆಗೆ ಸಹಕಾರ ನೀಡುವಂತೆ ಕೇಳಿದ್ದಾರೆ ಎಂದು ಮೃತ ನೇಹಾಳ ತಂದೆ ನಿರಂಜನ ಹಿರೇಮಠ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
- Advertisement -spot_img

Latest News

ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ

Political News: ಶಕ್ತಿ ಯೋಜನೆಯನ್ನು ಸದ್ಯದಲ್ಲೇ ಸ್ಥಗಿತಗೊಳಿಸಲಾಗುತ್ತದೆ. ಇದೇ ರೀತಿ ನಿಧಾನವಾಗಿ, ಬೇರೆ ಬೇರೆ ಗ್ಯಾರಂಟಿಗಳನ್ನು ಬಂದ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ...
- Advertisement -spot_img