Dharwad News :ಹುಬ್ಬಳ್ಳಿಯ ನೇಹಾ ಹೀರೇಮಠ್ ಕೊಲೆ ಆರೋಪಿಗೆ ಮತ್ತೆ ಜೈಲೇ ಗತಿಯಾಗಿದೆ. ಕೊಲೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾ ಮಾಡಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ನ್ಯಾಯಾಧೀಶರು, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ.
ಪೊಲೀಸರು ಬಂಧನ ಪ್ರಕ್ರಿಯೆ ಸರಿಯಾಗಿ ಮಾಡಿಲ್ಲ. ಆರೋಪಿಯ ಪೋಷಕರಿಗೆ ಯಾವುದೇ ಮಾಹಿತಿ ನೀಡಿಲ್ಲ...
Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕನ ಭವಿಷ್ಯಇಂದೇ ನಿರ್ಧಾರ ಅಗಲಿದೆ. ಹಂತಕ ಫಯಾಜ್‌ಗೆ ಜೈಲಾ..? ಬೇಲಾ..? ಎಂಬುವುದರ ಬಗ್ಗೆ ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿರುವ ಹಂತಕ ಫಯಾಜ್, ಈಗಾಗಲೇ ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಫಯಾಜ್...
Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗಾಗಿ ಹಂತಕ ಫಯಾಜ್ ಹೈಕೋರ್ಟ್ ಮೆಟ್ಟಿಲು ಹತ್ತಿದ್ದಾನೆ. ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಛೀಮಾರಿ ಹಾಕಿದ್ರು ಇನ್ನೂ ಬುದ್ದಿ ಕಲಿಯದ ಹಂತಕ ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾನೆ.
ಸೆಪ್ಟೆಂಬರ್ 3ರಂದು ಧಾರವಾಡದ ಹೈಕೋರ್ಟ್‌ನಲ್ಲಿ ಫಯಾಜ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ....
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಚಾರಣೆ ನಡೆಸಿದ್ದು, ಅಗಸ್ಟ್-4ಕ್ಕೆ ಆದೇಶ ಕಾಯ್ದಿರಿಸಿದೆ.
ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆಯನ್ನು ಜುಲೈ-28ರಂದು ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶವನ್ನು ಅಗಸ್ಟ್-4ಕ್ಕೆ ಕಾಯ್ದಿರಿಸಿದೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಕೆಎಲ್ಇ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಹುಬ್ಬಳ್ಳಿಯ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ನೇಹಾ ಹಿರೇಮಠ ಕೊಲೆ ಆರೋಪಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದ್ದು, ಜುಲೈ 28 ಕ್ಕೆ ಮುಂದೂಡಿದೆ. ಹೌದು.. ಆರೋಪಿ ಫಯಾಜ್ ಗೆ ಜಾಮೀನು ನೀಡುವಂತೆ ಸಲ್ಲಿಕೆಯಾಗಿರೋ...
Hubli News: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ತಂದೆ ನಿರಂಜನಯ್ಯ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಮಗಳ ಕೊಲೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದಿಂದ ನಮ್ಮ ಮಗಳ ಕೊಲೆಗೆ ನ್ಯಾಯ ಸಿಗುವುದಿಲ್ಲ. ಮಗಳ ಕಳೆದುಕೊಂಡ ಬಳಿಕ ತ್ವರಿತವಾಗಿ ನ್ಯಾಯ ಕೋಡಿಸುವುದಾಗಿ ಹೇಳಿದ ಸರ್ಕಾರ. ಕೊಲೆ ನಡೆದು 9 ತಿಂಗಳಾದ್ರೂ ಯಾವುದೇ ನ್ಯಾಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ....