Tuesday, December 23, 2025

nelamangala

ನೆಲಮಂಗಲಕ್ಕೆ ಸೋಲೂರು.. ಕೊನೆಗೂ ಶ್ರೀನಿವಾಸ್ ಗೆದ್ದರು

47 ವರ್ಷಗಳಿಂದ ಆಡಳಿತಾತ್ಮಕವಾಗಿ ಅತಂತ್ರವಾಗಿದ್ದ ಸೋಲೂರು ಹೋಬಳಿಯನ್ನು, ನೆಲಮಂಗಲ ತಾಲೂಕಿನ ಮಡಿಲಿಗೆ ಸೇರಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದೆ. ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದ ಸೋಲೂರು ಹೋಬಳಿಯ ಜನರು, ಮತದಾನ ಹಾಗೂ ಆಡಳಿತಾತ್ಮಕ ಎಲ್ಲಾ ಕೆಲಸಗಳು ಮಾಗಡಿ ತಾಲೂಕಿಗೆ ಹೋಗಬೇಕಾಗಿತ್ತು. ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ, ಸೋಲೂರು ಜನರು ಸೋತು...

ಸಾರಿಗೆ ನೌಕರರಿಗೆ ಜೆಡಿಎಸ್ ಬೆಂಬಲ!

ಸಾರಿಗೆ ನೌಕರರ ಹೋರಾಟಕ್ಕೆ ಜೆಡಿಎಸ್ ಕೂಡ ಬೆಂಬಲ ಘೋಷಿಸಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಾರಿಗೆ ನೌಕರರಿಗೆ ಸ್ಪಂದಿಸಬೇಕು ಅಂತಾ, ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ, ಹಿಂದೆ ಮುಂದೆ ನೋಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಒಂದು ಹೇಳಿಕೆ, ಅಧಿಕಾರ ಇಲ್ಲದಿದ್ದಾಗ ಒಂದು ರೀತಿಯ ವರ್ತನೆ. ಇದು ಡಬಲ್...

ನಾಗಮಂಗಲ ಗಲಾಟೆ ಕೇಸ್: ಯಾವ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘರ್ಷಣೆಗೆ ಕಾರಣರಾದವರು, ಕಲ್ಲು ತೂರಾಟ ಮಾಡಿದವರು ಯಾವ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. https://youtu.be/ACxM7r77Rb8 ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ,...

ಪಕ್ಕದ ಮನೆಯವನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಈಗ ಬಾಲಕಿ 8 ತಿಂಗಳು ಗರ್ಭಿಣಿ

ನೆಲಮಂಗಲ: ಬರ್ತ್‌ಡೇ ದಿನವೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದು, 8 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಕಂಡುಬಂದಿದೆ. 13 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 43 ವರ್ಷದ ವ್ಯಕ್ತಿಯಿಂದ ಅತ್ಯಾಚಾರವೆಸಗಿದ್ದ ಆರೋಪ ಮಾಡಲಾಗಿದೆ. ಬಾಲಕಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ತೆರಳಿದ್ದಾಗ ವಿಷಯ ಬೆಳಕಿಗೆ...

ನಟಿ ಲೀಲಾವತಿಯವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದೆ: ಡಿ.ಕೆ ಶಿವಕುಮಾರ್

Movie News: ನೆಲಮಂಗಲ: ಅನಾರೋಗ್ಯ ದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ತೋಟದ ಮನೆಗೆ ಆಗಮಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಲೀಲಾವತಿ...

ಡಿಕೆಶಿಯನ್ನು ಭೇಟಿ ಮಾಡಿದ ಯೋಗೇಶ್ ಬಾಬು: ಕಾಂಗ್ರೆಸ್ ಸೇರ್ತಾರಾ ರೆಬೆಲ್ ನಾಯಕ..?

ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಟಿಕೇಟ್ ಸಿಗದವರೆಲ್ಲ ಬಂಡೇಳುತ್ತಿದ್ದಾರೆ. ಬಿಜೆಪಿಯಿಂದ ಜೆಡಿಎಸ್, ಜೆಡಿಎಸ್‌ನಿಂದ ಕಾಂಗ್ರೆಸ್, ಕಾಂಗ್ರೆಸ್‌ನಿಂದ ಬಿಜೆಪಿ, ಹೀಗೆ ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುತ್ತಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಬಿಜೆಪಿಯಲ್ಲಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದರೂ...

ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಟಿಕೆ ದಂಧೆ..!

ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img