ಭೀಮನ ಅಮಾವಾಸ್ಯೆ ಅನ್ನೋದು ಕರ್ನಾಟಕ ಹಾಗೂ ದಕ್ಷಿಣ ಭಾರತದ ಹೆಗ್ಗಳಿಕೆಯ ಹಿಂದು ಪವಿತ್ರ ಆಚರಣೆ. ಮಹಿಳೆಯರು ಅದರಲ್ಲೂ ಮದುವೆಯಾದ ಸುಮಂಗಲೆಯರು ಪತಿಯ ಆಯುಷ್ಯ, ಆರೋಗ್ಯ ಮತ್ತು ಐಶ್ವರ್ಯಕ್ಕಾಗಿ ಈ ದಿನ ಉಪವಾಸ ಮತ್ತು ಪೂಜೆ ಮಾಡೋದರ ಮೂಲಕ ಈ ಭೀಮನ ಅಮಾವಾಸ್ಯೆಯನ್ನ ಆಚರಿಸುತ್ತಾರೆ.
ಕನ್ನಡ ಚಿತ್ರರಂಗದ ನಟಿಯರು ಕೂಡ ಭೀಮನ ಅಮಾವಾಸ್ಯ ಆಚರಣೆಯ ಫೋಟೋಗಳನ್ನ ಸಾಮಾಜಿಕ...
Sandalwood News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಾಗ್‌ರಾ್ಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ನಟ ನೆನಪಿರಲಿ ಪ್ರೇಮ್ ಕೂಡ ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟ, ಕುಂಭಮೇಳ ಪುಣ್ಯಸ್ನಾನ. ಎಲ್ಲರ ಬಾಳು ಅಮೃತಮಯವಾಗಿರಲಿ ಎಂದು ಬರೆದುಕೊಂಡಿದ್ದಾರೆ.
144 ವರ್ಷಕ್ಕೊಮ್ಮೆ ಬರುವ ಈ ಕುಂಭ ಮೇಳದಲ್ಲಿ ಭಾಗಿಯಾಗಲೇಬೇಕೆಂದು 40ಕೋಟಿಗೂ ಹೆಚ್ಚು ಜನ ಈಗಾಗಲೇ ಕುಂಭ ಮೇಳಕ್ಕೆ...
ಮಂಡ್ಯ: ಜಿದ್ದಾಜಿದ್ದಿನ ಕಣದಲ್ಲಿ ಸ್ಪರ್ಧಿಸಿ ಕೊನೆಗೂ ಪಕ್ಷೇತರ ಅಭ್ಯರ್ಥಿ ಸ್ವಾಭಿಮಾನಿ ಸುಮಲತಾರನ್ನ ಸಂಸದೆಯನ್ನಾಗಿ ಮಾಡಿದ ಮಂಡ್ಯ ಜನತೆಗೆ ಇಂದು ಕೃತಜ್ಞತೆ ಸಲ್ಲಿಸೋ ಸಲುವಾಗಿ ಬೃಹತ್ ಸಮಾವೇಶ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಟ ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಶ್, ನೆನಪಿರಲಿ ಪ್ರೇಮ್ ಭಾಗವಹಿಸಿದ್ರು.
ಸ್ವಾಭಿಮಾನವನ್ನು ಗೆಲ್ಲಿಸಿದ ಮಂಡ್ಯ ಜನತೆಗೆ ಅಭಿನಂದಿಸೋ ಸಲುವಾಗಿ...
Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....