ಪಕ್ಕದ ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದ ಸಂಭವಿಸಿದ ಅನಾಹುತದ ಸಾವು-ನೋವುಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗಿದೆ. ಭೋತೆ ಕೋಶಿ ನದಿಯ ಉಬ್ಬರ, ಭಾರೀ ಭೂಕುಸಿತ ಹಾಗೂ ಮಣ್ಣಿನ ಕುಸಿತದ ಪರಿಣಾಮ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ ಈಗ 1,127ಕ್ಕೆ ತಲುಪಿದೆ ಅಂತ ಹೇಳಲಾಗ್ತಿದೆ. ಇದರೊಂದಿಗೆ ಇನ್ನೂ 4,858 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಮತ್ತು...
ಮೂವತ್ತು ವರ್ಷಗಳಲ್ಲೇ ಅತ್ಯಂತ ಭೀಕರವಾದ ಪ್ರವಾಹಕ್ಕೆ ನೆರೆಯ ನೇಪಾಳ ದೇಶ ತತ್ತರಿಸಿಹೋಗಿದೆ. ಈ ನೈಸರ್ಗಿಕ ವಿಕೋಪದಲ್ಲಿ ಸಾವಿನ ಸಂಖ್ಯೆ 392ಕ್ಕೆ ತಲುಪಿದ್ದರೆ, ಬರೋಬ್ಬರಿ 1500ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ನೇಪಾಳದ ಆಧುನಿಕ ಇತಿಹಾಸದಲ್ಲೇ ಇದು ಅತ್ಯಂತ ದೊಡ್ಡ ದುರಂತವಾಗಿ ದಾಖಲಾಗಿದೆ.
ಹೌದು 'ಬುಧವಾರ ಸಂಭವಿಸಿದ ಈ ಜಲಪ್ರಳಯದಿಂದಾಗಿ ಚಿತ್ರಾನ್, ನವಲ್‌ಪರಾಸಿ, ಧಾಡಿಂಗ್, ರಸುವಾ ಮತ್ತು ನುನಾಕೋಟ್...
ಹಿಮಾಲಯದ ಮಡಿಲಲ್ಲಿ ಪ್ರಕೃತಿ ಕರುಣೆ ತೋರದೆ ಸೃಷ್ಟಿಸಿದ ಮಹಾಪ್ರಳಯದ ಕರಾಳ ಮುಖ ಈಗ ಒಂದೊಂದಾಗಿ ಹೊರಬರುತ್ತಿದೆ. ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಹಿಮಪಾತ ಹಾಗೂ ಜಲಪ್ರಳಯವು ಸೃಷ್ಟಿಸಿದ ನಷ್ಟ ಅತಿ ದೊಡ್ಡದು. ಸಾವಿನ ಸಂಖ್ಯೆ 270ಕ್ಕೆ ಏರಿಕೆಯಾಗಿದ್ದರೆ, ಬರೋಬ್ಬರಿ 1,500ಕ್ಕೂ ಅಧಿಕ ಮಂದಿ ಇನ್ನೂ ಪತ್ತೆಯಾಗಿಲ್ಲ. ಈ ಭೀಕರ ವಿಪತ್ತಿನ ಕಥನ...