ಮೂವತ್ತು ವರ್ಷಗಳಲ್ಲೇ ಅತ್ಯಂತ ಭೀಕರವಾದ ಪ್ರವಾಹಕ್ಕೆ ನೆರೆಯ ನೇಪಾಳ ದೇಶ ತತ್ತರಿಸಿಹೋಗಿದೆ. ಈ ನೈಸರ್ಗಿಕ ವಿಕೋಪದಲ್ಲಿ ಸಾವಿನ ಸಂಖ್ಯೆ 392ಕ್ಕೆ ತಲುಪಿದ್ದರೆ, ಬರೋಬ್ಬರಿ 1500ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ನೇಪಾಳದ ಆಧುನಿಕ ಇತಿಹಾಸದಲ್ಲೇ ಇದು ಅತ್ಯಂತ ದೊಡ್ಡ ದುರಂತವಾಗಿ ದಾಖಲಾಗಿದೆ.
ಹೌದು 'ಬುಧವಾರ ಸಂಭವಿಸಿದ ಈ ಜಲಪ್ರಳಯದಿಂದಾಗಿ ಚಿತ್ರಾನ್, ನವಲ್‌ಪರಾಸಿ, ಧಾಡಿಂಗ್, ರಸುವಾ ಮತ್ತು ನುನಾಕೋಟ್...
ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್‌ನಲ್ಲಿ ತೀವ್ರ ಹಿಮಪಾತ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಸುಮಾರು 1,000 ಪರ್ವತಾರೋಹಿಗಳು ಟಿಬೆಟ್‌ನ ಇಳಿಜಾರಿನಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹಿಮಪಾತದ ಪರಿಣಾಮ ಪರ್ವತವನ್ನು ತಲುಪುವ ಮುಖ್ಯ ಹಾದಿಗಳು ಹಿಮದಿಂದ ಸಂಪೂರ್ಣವಾಗಿ ಮುಚ್ಚಿ ಹೋಗಿವೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ನಂತರದಿಂದ...
Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಏಕೆಂದರೆ ಪವಿತ್ರಾ ಇರುವ ಬ್ಯಾರಕ್ನಲ್ಲಿ 30 ಮಂದಿ...