ಕಳೆದ ಕೆಲ ದಿನಗಳಿಂದ ನೇಪಾಳದ ರಾಜಧಾನಿ ಸೇರಿದಂತೆ ಹಲವೆಡೆ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿವೆ. ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಜನತೆ, ಸಚಿವರು ಸೇರಿದಂತೆ ರಾಜಕೀಯ ನಾಯಕರನ್ನು ಗುರಿಯಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರಧಾನಮಂತ್ರಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ನಂತರ ರಾಜಕೀಯ ಶೂನ್ಯತೆ ಉಂಟಾಗಿದೆ. ಈ ಮಧ್ಯೆ ಸೇನೆ ತಾತ್ಕಾಲಿಕವಾಗಿ ಅಧಿಕಾರ ಹಿಡಿದಿದೆ. ಹಲವೆಡೆ...
ನೇಪಾಳದಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ತಾಳಿವೆ. ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಕಟದ ಸ್ಥಿತಿಯನ್ನು ಉಂಟುಮಾಡಿದೆ. ಮಂಗಳವಾರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಹಾಗೂ ರಾಷ್ಟ್ರಪತಿಯ ರಾಜೀನಾಮೆ ನೀಡಿದ್ರು. ಬಳಿಕ ರಾಷ್ಟ್ರದಾದ್ಯಂತ ವಿವಿಧ ಜೈಲುಗಳಲ್ಲಿ ಗೊಂದಲ ಉಂಟಾಗಿ, ಸಾವಿರಾರು ಕೈದಿಗಳು ಪರಾರಿಯಾಗಿದ್ದಾರೆ.
ಪಶ್ಚಿಮ ನೇಪಾಳದ ಬಂಕೆ ಜಿಲ್ಲೆಯ ನೌಬಾಸ್ತಾ ಸುಧಾರಣಾ ಗೃಹದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ...