ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ತನಿಖೆ ನಡೆಸುತ್ತಿರುವ ಬಿಹಾರ ಸರ್ಕಾರದ ಆರ್ಥಿಕ ಅಪರಾಧಗಳ ಘಟಕ (ಇಒಯು) ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಅದರಲ್ಲಿ ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದು ಸ್ಪಷ್ಟವಾಗಿದೆ. ಇದರ ಹಿಂದೆ ಸಂಘಟಿತಜಾಲದ ಕೈವಾಡವಿದೆ ಎಂದು ತಿಳಿಸಲಾಗಿದೆ.
ಮೇ.5ರಂದು ನಡೆದಿದ್ದನೀಟ್ ಪರೀಕ್ಷೆವೇಳೆ ಬಿಹಾರದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆದ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬಿಹಾರ...
'ನೀಟ್' ಹಾಗೂ 'ನೆಟ್' ಪರೀಕ್ಷಾ ಅಕ್ರಮಗಳು ತಾರಕಕ್ಕೇರುತ್ತಿದ್ದಂತೆಯೇ ಪ್ರತಿ ಕ್ರಿಯೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, 'ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಮತ್ತು ಅವರ ಭವಿಷ್ಯದ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ.
ಪ್ರವೇಶ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಆರೋಪದ ಬಗ್ಗೆ ವಿಶೇಷ ಉನ್ನತ ಮಟ್ಟದ ಸಮಿತಿಯಿಂದ ತನಿಖೆ...
www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಆದರೆ ವಿಪರ್ಯಾಸಕರ ಸಂಗತಿ ಅಂದರೆ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಹಾದಿ-ಬೀದಿ ರಂಪಾಟ ಪ್ರಾರಂಭವಾಗಿದೆ.
ಹೌದು.. ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ವಿಚಾರದಲ್ಲಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ಉಸ್ತುವಾರಿ ಸಮ್ಮುಖದಲ್ಲೇ ಆರೋಪ ಪ್ರತ್ಯಾರೋಪ ನಡೆದಿದ್ದು, ಮುಖಂಡರ ವಾಗ್ವದ ಕೇಳಿ ಕಾಂಗ್ರೆಸ್ ಉಸ್ತುವಾರಿ...
ಕರ್ನಾಟಕ ಟಿವಿ : ಭಾರತಕ್ಕೆ ಇದೀಗ ಮತ್ತೊಂದು ದೊಡ್ಡ ಅಪಾಯ ಎದುರಾಗಿದೆ. ಕೊರೊನಾ ನಡುವೆ ಅಂಫಾನ್ ಪ ಬಂಗಾಳ ಹಾಗೂ ಒಡಿಶಾದಲ್ಲಿ ಲಕ್ಷಾಂತರ ಜನರಿಗೆ ಸಮಸ್ಯೆ ಕೊಟ್ಟು ನೂರಾರು ಜನರಲ್ಲಿ ಬಲಿ ಪಡೆದು ಹೋಯ್ತು. ಇದೀಗ ಭಾರತಕ್ಕೆ ಕೋಟ್ಯಂತರ ಮಿಡತೆಗಳು ದಾಳಿ ಇಟ್ಟಿವೆ.. ಪಾಕಿಸ್ತಾನ ಗಡಿ ಮೂಲಕ ಎಂಟ್ರಿಕೊಟ್ಟ ಮಿಡತೆಗಳು ರಾಜಸ್ಥಾನ ಇದೀಗ ಮಧ್ಯಪ್ರದೇಶ,...