Friday, March 29, 2024

new delhi

60ಕ್ಕೂ ಹೆಚ್ಚುಬಾರಿ ಯುವಕನ ಕತ್ತು ಕೊಯ್ದು ಕೊಲೆ: ಹೆಣದ ಮೇಲೆ ಕುಣಿದು ವಿಕೃತಿ – 16ರ ಹುಡುಗ ಅರೆಸ್ಟ್‌

National crime News: ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ತು ಭೀಕರವಾಗಿ ಕೊಲೆ ಮಾಡಿರುವ ಘಟನೆ, ದೆಹಲಿಯ (Delhi) ಕಾಲೊನಿಯೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಹುಡುಗ ಅದೇ ಶವದ ಮೇಲೆ ನೃತ್ಯಮಾಡಿ ವಿಕೃತಿ ಮೆರೆದಿರುವ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಈಶಾನ್ಯ ದೆಹಲಿಯ (Northeast Delhi)...

Basavaraj bommai: ಕಾಂಗ್ರೆಸ್ 22 ಸ್ಥಾನ ಗೆಲ್ಲುವುದು ಕನಸಿನ ಮಾತು:

ದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ. 2018 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರದಲ್ಲಿ ಇರಲಿಲ್ಲ ಆದರೆ,...

ಗೇಲ್ ನನ್ನ ಬೆಸ್ಟ್ ಫ್ರೆಂಡ್: ವಿಜಯ್ ಮಲ್ಯ

https://www.youtube.com/watch?v=yrB9UKSoX7w ಹೊಸದಿಲ್ಲಿ:ಆರ್ಸಿಬಿ ಸೇರಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ವಿವಾದಿತ ಉದ್ಯಮಿ ವಿಜಯ್ ಮಲ್ಯ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಗೇಲ್ ಕುರಿತು ಹಾಡಿ ಹೊಗಳಿರುವ ಮಲ್ಯ ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಪರ್ ಹೆನ್ರಿ ಗೇಲ್, ಯುನಿವರ್ಸ್ ಬಾಸ್ ಅವರನ್ನು ಭೇಟಿಯಾಗಲು ಸಂತೋಷವಾಗುತ್ತದೆ. ನಾನು ಆರ್ಸಿಬಿ ತಂಡಕ್ಕೆ ಸೇರಿಕೊಂಡಾಗಿನಿಂದ ಗೇಲ್ ಮತ್ತು ನನ್ನ ನಡುವೆ ಉತ್ತಮ...

5 ಜಿ ಸ್ಪೆಕ್ಟ್ರಮ್ ಹರಾಜಿಗೆ ಕೇಂದ್ರ ಸಂಪುಟ ಒಪ್ಪಿಗೆ!

https://www.youtube.com/watch?v=tDKIf8lCo-k ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ. ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...

ಎಎಫ್ಸಿ ಏಷ್ಯನ್ ಫುಟ್ಬಾಲ್ ಕಪ್ ಐದನೆ ಬಾರಿ ಫೈನಲ್ ತಲುಪಿದ ಭಾರತ

https://www.youtube.com/watch?v=XEgsRh7OPdw&t=422s ಹೊಸದಿಲ್ಲಿ:2023ರ ಎಎಫ್ಸಿ ಏಷ್ಯನ್ ಕಪ್ ಫೈನಲ್ ಗೆ ಭಾರತ ಫುಟ್ಬಾಲ್ ತಂಡ ಅರ್ಹತೆ ಪಡೆದಿದೆ. ಉಪಖಂಡದ ಸ್ಪರ್ಧೆಯಲ್ಲಿ ಭಾರತ ಐದನೆ ಬಾರಿಗೆ ಅಂತಿಮ ಸುತ್ತಿದೆ ಲಗ್ಗೆ ಹಾಕಿದೆ. ಜೂ.17ರಂದು ಕೋಲ್ಕತ್ತಾದದಲ್ಲಿ ನಡೆಯಲಿರುವ ಫೈನಲ್ ನಲ್ಲಿ ಭಾರತ ಹಾಂಗ್ ಕಾಂಗ್ ವಿರುದ್ಧ ಆಡಲಿದೆ. ಡಿ ಗುಂಪಿನಲ್ಲಿ ಆಡುತ್ತಿರುವ ಭಾರತ ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ಎರಡನೆ ಸ್ಥಾನ ಪಡೆದಿದೆ. ಬಿ...

ಕೇಂದ್ರ ಸರ್ಕಾರದಿಂದ ಅಲ್ಪಾವಧಿ ಸೇನೆಯಲ್ಲಿ ಯುವಕರು ಕೆಲಸ ಮಾಡಲು ಅಗ್ನಿಪಥ್ ಯೋಜನೆ ಜಾರಿ

https://www.youtube.com/watch?v=fm2UR2oFZRI ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ರಕ್ಷಣಾ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಘೋಷಿಸಿದರು. ಈ ಯೋಜನೆಯಡಿ "ಭಾರತೀಯ ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುವುದು" ಎಂದು ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ರಕ್ಷಣಾ ಸಚಿವರೊಂದಿಗೆ ಜನರಲ್ ಮನೋಜ್ ಪಾಂಡೆ,...

ಭಾರತದ ವಿಶ್ವ ದಾಖಲೆ ಕನಸು ಭಗ್ನ!

https://www.youtube.com/watch?v=MpU5KG_-LFs ಹೊಸದಿಲ್ಲಿ: ಡೇವಿಡ್ ಮಿಲ್ಲರ್ ಹಾಗೂ ವಾನ್ ಡೆರ್ ಡುಸನ್ ಅವರ ಸೋಟಕ ಬ್ಯಾಟಿಂಗ್‍ಗೆ ತತ್ತರಿಸಿದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್‍ಗಳ ಸೋಲು ಅನುಭವಿಸಿದೆ. ಸತತ 12ನೇ ಪಂದ್ಯ ಗೆದ್ದಿದ್ದ ಭಾರತದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದ್ದು ದಾಖಲೆ ಬರೆಯುವ ಕನಸು ಭಗ್ನಗೊಂಡಿತು. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ...

BREAKING NEWS: ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿ: ಜುಲೈ18ಕ್ಕೆ ಮತದಾನ

https://www.youtube.com/watch?v=rnmXI8i4Yfw&t=37s ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಚುನಾವಣೆಗಾಗಿ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟಿಸಲಾಗಿದೆ. ಜುಲೈ.18ರಂದು ಮತದಾನ ನಡೆಯಲಿದ್ದು, ಜುಲೈ 21ರಂದು ಮತಏಣಿಕೆ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಕುಮಾರ್ ಅವರು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರ ಜುಲೈ...

BREAKING NEWS: ಪ್ರತಿ ಕ್ವಿಂಟಾಲ್ ಭತ್ತದ ಕನಿಷ್ಠ ಬೆಂಬಲ ಬೆಲೆ 100 ರೂ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

https://www.youtube.com/watch?v=rnmXI8i4Yfw ನವದೆಹಲಿ: 2022-23 ರ ಬೆಳೆ ವರ್ಷದಲ್ಲಿ ಸರ್ಕಾರವು ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ( minimum support price -MSP) ಪ್ರತಿ ಕ್ವಿಂಟಾಲ್ಗೆ 100 ರೂ.ಗಳಿಂದ 2,040 ರೂ.ಗೆ ಹೆಚ್ಚಿಸಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಬುಧವಾರ ನಡೆದ ಮೋದಿ ಸರ್ಕಾರದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ...

ಅತಿ ಉದ್ದದ ರಾಷ್ಟ್ರೀಯ ಹೆದ್ದಾರಿ 53ರ ರಸ್ತೆ ನಿರ್ಮಿಸಿದ ಗಿನ್ನಿಸ್ ದಾಖಲೆ ಬರೆದ ಭಾರತ

https://www.youtube.com/watch?v=jCslmBAJEhc ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಸತತವಾಗಿ ಹಾಕಲಾದ ಅತಿ ಉದ್ದದ ಬಿಟುಮಿನಸ್ ಕಾಂಕ್ರೀಟ್ ಅನ್ನು ನಿರ್ಮಿಸುವ ಮೂಲಕ ಭಾರತವು ಗಿನ್ನಿಸ್ ವಿಶ್ವ ದಾಖಲೆಗೆ ಪ್ರವೇಶಿಸಿದೆ ಎಂದು ಘೋಷಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಸಲಹೆಗಾರರು ಮತ್ತು ರಿಯಾಯಿತಿದಾರರಾದ ರಾಜಪಥ ಇನ್ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ಮತ್ತು ಜಗದೀಶ್ ಕದಮ್ ಅವರು...
- Advertisement -spot_img

Latest News

ಭೂ ದರೋಡೆಕೋರರಿಗೆ ನಮ್ಮ ಸಮುಚ್ಚಯದೊಳಗೆ ಪ್ರವೇಶ ನೀಡುವುದಿಲ್ಲ: ಹೆಮ್ಮಿಗೆಪುರ ನಿವಾಸಿಗಳ ನಿರ್ಧಾರ

Bengaluru News: ಹೆಮ್ಮಿಗೆ ಪುರ ವಾರ್ಡ್ ನಿವಾಸಿಗಳು ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಭೂಗಳ್ಳತನದ ವಿರುದ್ಧ ಒಟ್ಟಾಗಿ ಭೂ ದರೋಡೆಕೋರರಿಗೆ ನಮ್ಮ ಸಮುಚ್ಚಯದೊಳಗೆ ಪ್ರವೇಶ ನೀಡುವುದಿಲ್ಲ...
- Advertisement -spot_img