New delhi: ಸಂಭವನೀಯ ಮೂರನೇ COVID-19 ಅಲೆಯು ಹೆಚ್ಚುತ್ತಿರುವ ಭಯದ ನಡುವೆ, 15-18 ವರ್ಷ ವಯಸ್ಸಿನ ಮಕ್ಕಳಿಗೆ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್(vaccination drive) ಇವತ್ತಿನಿಂದ ಪ್ರಾರಂಭವಾಗಲಿದೆ.
ಭಾನುವಾರ ಸಂಜೆಯವರೆಗೆ 15 ರಿಂದ 18 ವರ್ಷ ವಯಸ್ಸಿನ 6.3 ನೋಂದಣಿಗಳನ್ನು COWIN ಪ್ಲಾಟ್‌ಫಾರ್ಮ್‌ನಲ್ಲಿ ದಾಖಲಿಸಲಾಗಿದೆ. ಲಸಿಕೆಗಳ ಮಿಶ್ರಣವನ್ನು ತಪ್ಪಿಸಲು 15-18 ವರ್ಷ ವಯಸ್ಸಿನವರಿಗೆ ಪ್ರತ್ಯೇಕ ಲಸಿಕೆ ಕೇಂದ್ರಗಳು,...
www.karnatakatv.net :ಆದಾಯ ತೆರಿಗೆ ಇಲಾಖೆ, ನಟ ಸೋನು ಸೂದ್ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ಹಿನ್ನಲೆ ನಟ ಟ್ವಿಟ್ ಮೂಲಕ ಈ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಹೌದು.. ಬಹುಭಾಷಾ ನಟ ಸೋನು ಸೂದು ಮನೆಗೆ ಮತ್ತು ಕಚೇರಿಗೆ ಐಟಿ ರೈಡ್ ಆದಬೆನ್ನಲ್ಲೆ ಅವರು ಸಾಮಾಜಿಕ ಜಾಲತಾಣದಲ್ಲಿ ಅದರ ಬಗ್ಗೆ ತಿಳಿಸಿ, ‘...
www.karnatakatv.net : ನವದೆಹಲಿ : ಸಾಮಾಜಿಕ ಮಾಧ್ಯಮದ ವೇದಿಕೆಗೆ ‘ನಮ್ಮ ರಾಜಕೀಯ ಪ್ರತಿಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಮತ್ತು ದೇಶದ ಪ್ರಜಾಪ್ರಭುತ್ವದ ರಚನೆಯ ಮೇಲೆ ದಾಳಿ ಮಾಡಿದೆ ಎಂದು ರಾಹುಲ್ ಗಾಂಧಿ ಅವರು ಟ್ವಿಟರ್ ಮೂಲಕ ಆರೋಪಿಸಿದ್ದಾರೆ.
ನನ್ನ ಟ್ವಿಟರ್ ಖಾತೆಯನ್ನು ಮುಚ್ಚುವ ಮೂಲಕ ಅವರು ನಮ್ಮ ರಾಜಕೀಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ನಮ್ಮ ರಾಜಕೀಯವನ್ನು ವ್ಯಾಖ್ಯಾನಿಸಲು...
www.karnatakatv.net : ನವದೆಹಲಿ: ರಾಜಕೀಯ ಪಕ್ಷಗಳು ತಮ್ಮ ಆಯ್ಕೆಯ ಅಭ್ಯರ್ಥಿಗಳ ಕ್ರಿಮಿನಲ್ ದಾಖಲೆಗಳನ್ನು ಅವರು ಆಯ್ಕೆ ಮಾಡಿದ 48 ಗಂಟೆಗಳಲ್ಲಿ ಸಾರ್ವಜನಿಕ ಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ರಾಜ್ಯ ಸರ್ಕಾರಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯುವ ಕ್ರಮದಲ್ಲಿ ಹೈಕೋರ್ಟ್ ಗಳ ಅನುಮೋದನೆ ಇಲ್ಲದೆ ಶಾಸಕರು ಅಥವಾ ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸಾಧ್ಯವಿಲ್ಲ...
www.karnatakatv.net : ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ಇಂದು ದೆಹಲಿಗೆ ತೆರಳಿದ್ದು ಒಂದು ಕಡೆಯಾದರೆ ಇನ್ನೋಂದು ಕಡೆ ಶಾಸಕರು ಸಚಿವ ಸ್ಥಾನಕ್ಕಾಗಿ ಹೇಗಾದ್ರೂ ಮಾಡಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕು ಅಂತ ಭಾರಿ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ಬಿಜೆಪಿ ಹೈಕಮಾಂಡ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ಫೈನಲ್...
ಸಾಮಾಜಿಕ ಜಾಲತಾಣ ಒಂದು ರೀತಿಯಲ್ಲಿ ಉತ್ತಮವಾದ್ರೆ ಇನ್ನೊಂದು ರೀತಿಯಲ್ಲಿ ಅಪಾಯಕಾರಿ. ಸಾಮಾಜಿಕ ಜಾಲತಾಣದ ಮೂಲಕ ನಾವು ನಮ್ಮ ದೂರದ ಸಂಬಂಧಿಕರನ್ನ, ಗೆಳೆಯ ಗೆಳತಿಯರನ್ನ ತಲುಪುತ್ತೇವೆ. ಒಂದು ದೇಶದಲ್ಲಿ ಕುಳಿತು ಇನ್ನೊಂದು ದೇಶದಲ್ಲಿರುವ ಸಂಬಂಧಿಕರ ಬಳಿ ವೀಡಿಯೋ ಕಾಲ್ ಮೂಲಕ ಮಾತನಾಡುತ್ತೇವೆ.
https://youtu.be/8YqLODfrWpc
ಇನ್ನೊಂದು ಬದಿಯಿಂದ ಸಾಮಾಜಿಕ ಜಾಲತಾಣವನ್ನ ನೋಡುವುದಾದರೆ, ಅಶ್ಲೀಲ ಫೋಟೋಗಳನ್ನ ಸಹ ನಾವು ಇಲ್ಲಿ...
ನವದೆಹಲಿ: ಪ್ರಮಾಣವಚನ ಸ್ವೀಕಾರ ಬಳಿ ರಾಜ್ಯ ಸರ್ಕಾರ ಹಾಗೂ ಸಂಸದರ ಜವಾಬ್ದಾರಿ ಕುರಿತಾದ ತಮ್ಮ ಹೇಳಿಕೆಗೆ ಸಂಸದೆ ಸುಮಲತಾ ಸ್ಪಷ್ಟನೆ ನೀಡಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಸಂಸದೆ ಸುಮಲತಾ, ಕಾವೇರಿ ನದಿ ನೀರು ಹಂಚಿಕೆ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಈ ವಿಚಾರ ಕುರಿತಾಗಿ ಸಾಮೂಹಿಕ ಜವಾಬ್ದಾರಿ ಇರಬೇಕು. ಇದು ನಾನೊಬ್ಬಳೇ ನಿಂತ ಮಾಡುವ ಕೆಲಸವಲ್ಲ. ನಾವೆಲ್ಲರೂ...
ನವದೆಹಲಿ: ರಾಜ್ಯದಿಂದ ಈ ಬಾರಿ ಆಯ್ಕೆಯಾಗಿರೋ ನೂತನ ಸಂಸದರಿಗೆ ಡಿಕೆ ಬ್ರದರ್ಸ್ ಭರ್ಜರಿ ಡಿನ್ನರ್ ಪಾರ್ಟಿ ಏರ್ಪಡಿಸಿದ್ದಾರೆ.
ಸಂಸದ ಡಿ.ಕೆ ಸುರೇಶ್ ನವದೆಹಲಿಯ ನಿವಾಸದಲ್ಲಿ ರಾಜ್ಯದಿಂದ ಆಯ್ಕೆಯಾಗಿರೋ ಸಂಸದರಿಗೆ ಔತಣ ಕೂಟ ಏರ್ಪಡಿಸಲಾಗಿದೆ. ಇಂದು ರಾತ್ರಿ ನಡೆಯಲಿರೋ ಡಿನ್ನರ್ ಪಾರ್ಟಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಭಾಗಿಯಾಗೋ ಸಾಧ್ಯತೆಯಿದೆ. ಇದೇ ವೇಳೆ ಸಂಸದರೊಂದಿಗೆ ಸಚಿವ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಿಸೋದಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ.ರಾಷ್ಟ್ರಪತಿ ಭವನದಲ್ಲಿ ನಡೆಯಲಿರೋ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗೋ ನಿರೀಕ್ಷೆ ಇದ್ದು, ಸಮಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ.
ಸಮಾರಂಭದಲ್ಲಿ ಬಾಂಗ್ಲಾದೇಶ್,ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್, ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಇಂದು ಸಂಜೆ...
Madduru News: ಒಕ್ಕಲಿಗ ಸಮಾಜದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದ್ದು, ಇದನ್ನು ಖಂಡಿಸಿ, ಇಂದು ಒಕ್ಕಲಿಗ ಸಂಘದಿಂದ ಪ್ರತಿಭಟನೆ ನಡೆಯಿತು.
ಶ್ರೀ ನಾಡಪ್ರಭು ಕೆಂಪೇಗೌಡರ...