ನವದೆಹಲಿ: ರಾಜ್ಯದಿಂದ ಈ ಬಾರಿ ಆಯ್ಕೆಯಾಗಿರೋ ನೂತನ ಸಂಸದರಿಗೆ ಡಿಕೆ ಬ್ರದರ್ಸ್ ಭರ್ಜರಿ ಡಿನ್ನರ್ ಪಾರ್ಟಿ ಏರ್ಪಡಿಸಿದ್ದಾರೆ.
ಸಂಸದ ಡಿ.ಕೆ ಸುರೇಶ್ ನವದೆಹಲಿಯ ನಿವಾಸದಲ್ಲಿ ರಾಜ್ಯದಿಂದ ಆಯ್ಕೆಯಾಗಿರೋ ಸಂಸದರಿಗೆ ಔತಣ ಕೂಟ ಏರ್ಪಡಿಸಲಾಗಿದೆ. ಇಂದು ರಾತ್ರಿ ನಡೆಯಲಿರೋ ಡಿನ್ನರ್ ಪಾರ್ಟಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಭಾಗಿಯಾಗೋ ಸಾಧ್ಯತೆಯಿದೆ. ಇದೇ ವೇಳೆ ಸಂಸದರೊಂದಿಗೆ ಸಚಿವ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಿಸೋದಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ.ರಾಷ್ಟ್ರಪತಿ ಭವನದಲ್ಲಿ ನಡೆಯಲಿರೋ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗೋ ನಿರೀಕ್ಷೆ ಇದ್ದು, ಸಮಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ.
ಸಮಾರಂಭದಲ್ಲಿ ಬಾಂಗ್ಲಾದೇಶ್,ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್, ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಇಂದು ಸಂಜೆ...
ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ...