ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಗದ್ದಲಗಳು, ವಿಷಯಗಳು ಚರ್ಚೆ ಆಗ್ತಾನೆ ಇವೆ. ಅದೇ ರೀತಿ ಈಗ ಸಚಿವ ಸತೀಶ ಜಾರಕಿಹೊಳಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ರಾಜ್ಯದ ಸಚಿವ ಸಂಪುಟ ಪುನರ್‌ರಚನೆ ಅಂತಿಮ ಹಂತದಲ್ಲಿದೆ. ಹೊಸ ಮುಖಗಳು ಸೇರ್ಪಡೆಯಾಗಬಹುದಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು.
ಬೆಳಗಾವಿ : ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...