ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್ ಜಂಟಿಯಾಗಿ ನಿರ್ಮಿಸಿ ಭಟ್ಟರ ಬಳಗದವರೇ ಆದ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ 'ಪದವಿಪೂರ್ವ' ಚಿತ್ರತಂಡದಿಂದ ಎರಡೆರಡು ಖುಷಿ ಸುದ್ದಿಗಳು ಒಮ್ಮೆಲೇ ಹೊರಬಿದ್ದಿವೆ.
ಮೊದಲನೇ ಖುಷಿ ಸುದ್ದಿ ‘ಪದವಿಪೂರ್ವ’ ಚಿತ್ರದ ಆಡಿಯೋ ರೈಟ್ಸನ್ನು ಲಹರಿ ಮ್ಯೂಸಿಕ್ ಸಂಸ್ಥೆ ಭರ್ಜರಿ ಮೊತ್ತ ನೀಡಿ ಖರೀದಿ ಮಾಡಿದೆ ಎಂಬುದು. ಹೌದು, ಮ್ಯೂಸಿಕ್ ಮಾಂತ್ರಿಕ...
ಸಚಿತ್ ಫಿಲಂಸ್ ಬ್ಯಾನರ್ ನಲ್ಲಿ ಮೂಡಿಬರುತ್ತಿರುವ ವಿಭೀನ್ನ ರೀತಿಯ ಒಂದು ಚಲನಚಿತ್ರ `ನಾಚಿ'. ಗೂಳಿಗಟ್ಟಿ, ಹಾಲು ತುಪ್ಪ ಮತ್ತು ಉಡುಂಬಾ ಸಿನಿಮಾಗಳಲ್ಲಿ ನಾಯಕ ನಟರಾಗಿ ನಟಿಸಿದ್ದ ಪವನ್ ಶೌರ್ಯ. ಇವರು ಈಗ ನಾಚಿ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಇವರು ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಗರಡಿಯಲ್ಲಿ ಕೆಲಸ ಕಲಿತ್ತು,ನಂತರ ಯುಗಯುಗಗಳೇ ಸಾಗಲಿ,ಉಡ, ಮಾವಳಿ, ಮಿಲ್ಟಿ,...
ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್ ಸ್ಟಾಪ್ ನೀಡಿದ್ದಾರೆ....