Saturday, July 13, 2024

new movie

Prajwal deveraj; ಮತ್ತೊಂದು ಸವಾಲಿನ ಪಾತ್ರಕ್ಕೆ ಡೈನಾಮಿಕ್ ಪ್ರಿನ್ಸ್ ಸಿದ್ದ..!

ಸಿನಿಮಾ ಸುದ್ದಿ: ಪ್ರಜ್ವಲ್ ದೇವರಾಜ್ ಕನ್ನಡ ಚಿತ್ರರಂಗದ ಡೈನಾಮಿಕ್ ಪ್ರಿನ್ಸ್. ಆರಂಭದಲ್ಲಿ ಲವ್ವರ್ ಬಾಯ್ ಆಗಿ ಆ ನಂತರ ಕ್ರಮೇಣವಾಗಿ ಭಿನ್ನ..ವಿಭಿನ್ನ.. ಪಾತ್ರಗಳನ್ನ ಮಾಡುವುದರ ಮೂಲಕ ಸೈ ಅನಿಸಿಕೊಂಡ ಪ್ರಜ್ವಲ್ ದೇವರಾಜ್ ಸದ್ಯಕ್ಕೆ ತಮ್ಮ‌ ನಲವತ್ತನೇ ಚಿತ್ರಕ್ಕೆ ಅಣಿಯಾಗ್ತಿದ್ದಾರೆ. ಮತ್ತೊಂದು ಸವಾಲಿನ‌ ಪಾತ್ರಕ್ಕೆ ಸಿದ್ಧರಾಗ್ತಿದ್ದಾರೆ. ಪ್ರಜ್ವಲ್ ದೇವರಾಜ್ ಅಭಿನಯದ ಈ ನಲವತ್ತನೇ ಸಿನಿಮಾವನ್ನ ಗುರುದತ್ ಗಾಣಿಗ...

ಪ್ಯಾನ್ ಇಂಡಿಯಾ ಪಾದರಾಯ’ ಮೂಲಕ ಗಾಯಕಿ ಮಂಗ್ಲಿ ಹೊಸ ಜರ್ನಿ

‘ಪಾದರಾಯ’ ಮೂಲಕ ನಾಯಕಿಯಾಗಿ ಗಾಯಕಿ ಮಂಗ್ಲಿ ಹೊಸ ಜರ್ನಿ ಆರಂಭ - ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಚಕ್ರವರ್ತಿ ಚಂದ್ರಚೂಡ್ ಹಾಗೂ ನಿರ್ದೇಶಕ ನಾಗಶೇಖರ್ ಕಾಂಬಿನೇಶನ್ ನಲ್ಲಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’. ಹನುಮ ಜಯಂತಿಯಂದು ಟೈಟಲ್ ರಿವೀಲ್ ಮಾಡಿ ಸಂಚಲನ ಸೃಷ್ಟಿಸಿದ್ದ ಚಿತ್ರತಂಡ ಚಿತ್ರೀಕರಣಕ್ಕೆ ತಯಾರಿ ನಡೆಸುತ್ತಿದೆ, ಸದ್ಯ ಲೇಟೆಸ್ಟ್...

ಸಾಯಿಧರಮ್ ತೇಜ್ ಅಭಿನಯದ ‘ವಿರೂಪಾಕ್ಷ’ ಚಿತ್ರದ ಟೈಟಲ್ ಗ್ಲಿಂಪ್ಸ್ ಬಿಡುಗಡೆ

'ಸುಪ್ರೀಂ ಹೀರೋ' ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ 'ವಿರೂಪಾಕ್ಷ' ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. 'ವಿರೂಪಾಕ್ಷ' ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್‌ಎಲ್‌ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್...

ಆಂಜನೇಯನ ಸನ್ನಿಧಿಯಲ್ಲಿ “ವರ್ಣಂ” ಮುಹೂರ್ತ ಶುರು

ಇದು ಹೊಸತಂಡದ ಹೊಸ ಪ್ರಯತ್ನವಾಗಿದೆ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ  ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ವರ್ಣಂ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ...

ಬಾಲಿವುಡ್‌ನ ಸ್ಟಾರ್ ಹೀರೋಗೆ ‘ಮಕ್ಕಳ್ ಸೆಲ್ವನ್’ ವಿಲನ್..!

https://www.youtube.com/watch?v=AGpm0mb4Q9I   ದಕ್ಷಿಣ ಭಾರತದ ಬ್ಯುಸಿ ನಟರಲ್ಲಿ ವಿಜಯ್ ಸೇತುಪತಿ ಕೂಡ ಒಬ್ಬರು. ಅಷ್ಟೇ ಅಲ್ಲದೆ ಬಹುಭಾಷೆಯ ಸಿನಿಮಾಗಳಲ್ಲೂ ಕೂಡ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಹೀರೋ ಆಗಿ ನಟಿಸಿದ್ದ 'ಕಾಥುವಾಕುಲು ರೆಂಡು ಕಾಧಲ್' ಸಿನಿಮಾ ಯಶಸ್ಸು ಕಂಡಿದೆ. ಹಾಗೂ ವಿಲನ್ ಆಗಿ ನಟಿಸಿರುವ 'ವಿಕ್ರಮ್' ಬ್ಲಾಕ್ ಬಸ್ಟರ್ ಸಿನಿಮಾವಾಗಿದೆ. 'ಮುಂಬೈಕರ್' ಮತ್ತು 'ಮೇರಿ ಕ್ರಿಸ್ ಮಸ್' ಸಿನಿಮಾ ಮೂಲಕ...

ಅಪ್ಪು ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿ..!

https://www.youtube.com/watch?v=h07MCX28UvY ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ. ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...

ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತ, ಆ ಹೊಸ ಸಿನಿಮಾ ಯಾವುದು..?

  https://youtu.be/RxNIOm-WXZg   ಬೆಂಗಳೂರು:ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರು ಬೆಂಗಳೂರಿನ ಗುಟ್ಟಹಳ್ಳಿ ಬಂಡೆ ಕಾಳಮ್ಮ ದೇವಾಲಯದಲ್ಲಿ ಹೊಸ ಸಿನಿಮಾದ ಮುಹೂರ್ತವನ್ನು ನೆರವೇರಿಸಿದ್ರು. ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತಕ್ಕೆ ನಟ ಶಿವರಾಜ್ ಕುಮಾರ್ ಸೇರಿದಂತೆ ಕಿಚ್ಚ ಸುದೀಪ್, ದಾಲಿ ದನಂಜಯ್ ಹಾಗೂ ವಸಿಷ್ಠ ಸಿಂಹ ಕೂಡ ಭಾಗಿಯಾಗಿದ್ದರು. ಸಿನಿಮಾ ಮುಹೂರ್ತ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ ಪತ್ರಕರ್ತರು ಕೇಳಿದ ಪ್ರಶ್ನೆಗೆ...

`ರಂಗನಾಯಕ’ನ ಸೈಕೋ ಥ್ರಿಲ್ಲರ್ “ಮೇನಿಯಾ” ಸಿನ್ಸ್ 1999 ಚಿತ್ರ ಜುಲೈನಲ್ಲಿ ಆರಂಭ..

  ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತುವುಳ್ಳ ಚಿತ್ರಗಳು ಹೆಚ್ಚುತ್ತಿದೆ. ಪ್ರೇಕ್ಷಕರಿಗೆ ಅದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಸೈಕೋ ಥ್ರಿಲ್ಲರ್ ಕಥಾಹಂದರವಿರುವ "ಮೇನಿಯಾ" ಸಿನ್ಸ್ 1999 ಚಿತ್ರ ಕೂಡ ವಿಭಿನ್ನ ಕಥಾವಸ್ತು ಹೊಂದಿರುವ ಚಿತ್ರ. ಜುಲೈನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಅದಕ್ಕೂ ಮುನ್ನ ನಾಯಕ ಸ್ವಸ್ತಿಕ್ ಆರ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡಿದೆ. ಮಧು.ಎಸ್ ಈ...

ಪೃಥ್ವಿ ಅಂಬರ್ – ಮಿಲನಾ ನಾಗರಾಜ್ ಅಭಿನಯದ “F0R REGN”  ಚಿತ್ರೀಕರಣ ಮುಕ್ತಾಯ ಹಂತದಲ್ಲಿ

  2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ "F0R REGN". (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ‌. ಮೇ 24 ರಂದು ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಹುಟ್ಟುಹಬ್ಬ. ಆ...

ವಿವೇಕ್ ಸಜ್ಜನ್ ನಿರ್ದೆಶನದ `ಜೊತೆಗಿರುವೆ ಹಾಯಾಗಿರು’ ಚಲನಚಿತ್ರ ಬೆಳ್ಳಿಪರದೆಗೆ ಬರಲು ಸಜ್ಜು

ಬೀದರ್ ನ ಹೆಮ್ಮೆಯ ಪುತ್ರ ವಿವೇಕ್ ಸಜ್ಜನ್ ನಿರ್ದೆಶನದ ಮತ್ತೊಂದು ಚಲನಚಿತ್ರ ಬೆಳ್ಳಿಪರದೆಗೆ ಬರಲು ಸಜ್ಜು ಈ ಹಿಂದೆ ನಿರ್ದೆಶಕ ವಿವೇಕ್ ಸಜ್ಜನ್ “ ಕಿಂಗ್ ಆಫ್ ಬೀದರ್ ” ಎನ್ನುವ ಬೀದರ್ ಶೈಲಿಯ ಕನ್ನಡ ಭಾಷೆಯಲ್ಲಿ ಸಿನೆಮಾ ಮಾಡಿ ಉತ್ತರ ಕರ್ನಾಟಕದ ಜನಗಳ ಮನಗೆದ್ದು ಈಗ “ ಜನನಿ ಮೂವೀಸ್ ’ ಬ್ಯಾನರ್ ನಲ್ಲಿ...
- Advertisement -spot_img

Latest News

ಶ್ವಾಸಕೋಶದ ಕ್ಯಾನ್ಸರ್ ಬರಲು ಕಾರಣವೇನು..? ವೈದ್ಯರೇ ವಿವರಿಸಿದ್ದಾರೆ ನೋಡಿ.

Sandalwood News: ನಿರೂಪಕಿ, ಸಕಲ ಕಲಾ ವಲ್ಲಭೆ ಅಪರ್ಣಾ (57) ಕ್ಯಾನ್ಸರ್‌ನಿಂದ ಬಳಲಿ ಸಾವನ್ನಪ್ಪಿದ್ದಾರೆ. ಎರಡೂವರೆ ವರ್ಷಗಳಿಂದ ಕ್ಯಾನ್ಸರ್ ಅವರನ್ನು ಕಾಡುತ್ತಿತ್ತು. ತಾವು ಕ್ಯಾನ್ಸರ್‌ನ 4ನೇ...
- Advertisement -spot_img