‘ಅಮರ್’ ಸಿನಿಮಾದಲ್ಲಿ ರೊಮ್ಯಾಂಟಿಕ್ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಅಭಿಷೇಕ್ ಅಂಬರೀಷ್ ನಂತರ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಆ್ಯಕ್ಷನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಅಭಿಷೇಕ್ ತಮ್ಮ ಮೂರನೇ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಯಾವುದಪ್ಪ ಆ ಸಿನಿಮಾ ಅಂತೀರಾ ಈ ಸ್ಟೋರಿ ನೋಡಿ.
ಅಭಿಷೇಕ್ ಅಂಬರೀಷ್ ಅವರು ಲಂಡನ್ನಿನಲ್ಲಿ...
ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ವಿಜಯ್ ರಾಘವೇಂದ್ರ ಕೂಡ ಒಬ್ಬರು. ಇವರು ಚಿನ್ನಾರಿ ಮುತ್ತ, ಚಲಿಸುವ ಮೋಡಗಳು, ಅಂಬಿಕಾ ಎಂಬ ಸಿನಿಮಾಗಳಲ್ಲಿ ಬಾಲ ನಟರಾಗಿ ನಟಿಸಿ ಅತ್ಯುತ್ತಮ ಬಾಲ ನಟ ಎಂದು ಖ್ಯಾತಿ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಬಾಲನಟನಾಗಿ ನಟಿಸಿ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದ್ದಾರೆ.
ವಿಜಯ್ ರಾಘವೇಂದ್ರ ರವರು 2002 ರಲ್ಲಿ ಬಿಡುಗಡೆಯಾದ "ನಿನಗಾಗಿ" ಸಿನಿಮಾದ...
ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...
2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ "F0R REGN". (ಫಾರ್ ರಿಜಿಸ್ಟರೇಷನ್).
ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ...
ಕಿರುತೆರೆಯಲ್ಲಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಾಸುದೇವ ರೆಡ್ಡಿ ನಿರ್ಮಿಸಿ, ನಿರ್ದೇಶಿಸಿರುವ "ಮೈಸೂರು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮೂಲತಃ ಒರಿಸ್ಸಾದವರಾದ ಸಂವಿತ್ ಈ ಚಿತ್ರದ ನಾಯಕ. ಪೂಜಾ ನಾಯಕಿ.ಜ್ಯೂ||ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಮುಂತಾದವರು...
ಈ ಹಿಂದೆ ಗೌಡ್ರುಸೈಕಲ್ ಎಂಬ ಪಕ್ಕಾಾ ಗ್ರಾಮೀಣ ಸೊಗಡಿನ ಚಿತ್ರವನ್ನು ಮಾಡಿದ್ದ ತಂಡದ ಬಹುತೇಕರು ಸೇರಿ ತಯಾರಿಸಿದ ಮತ್ತೊಂದು ಚಿತ್ರ ಬಹುಕೃತ ವೇಷಂ. ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಈ ಚಿತ್ರದಲ್ಲಿದ್ದು, ಬಿಗ್‌ಬಾಸ್ ಖ್ಯಾಾತಿಯ ವೈಷ್ಣವಿಗೌಡ ಹಾಗೂ ಗೌಡ್ರುಸೈಕಲ್ ನಾಯಕ ಶಶಿಕಾಂತ್ ...
ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಕೆ.ಕಲ್ಯಾಣ್ , ನಂದೀಶ್ ಹಾಗೂ...
www.karnatakatv.net : ಬೆಂಗಳೂರು : ಧ್ರುವ ಸರ್ಜಾ ಅವರ ಜೋತೆಗೆ ಜೋಗಿ ಪ್ರೇಮ್ ಅವರು ಹೊಸ ಸಿನೆಮಾ ಮಾಡುವದಾಗಿ ಘೋಷಣೆಯನ್ನು ಮಾಡಿದ್ದಾರೆ. ಸದ್ಯದಲ್ಲೆ ಸೆಟ್ಟೆ ಏರಲಿರುವ ಈ ಸಿನೆಮಾ ಗೆದ್ದರೆ ಸಿಂಹಾಸನ, ಹುತಾತ್ಮನಾದರೆ ವೀರ ಸ್ವರ್ಗ ಎಂಬ ಟ್ಯಾಗ್ ಲೈನ್ ನಲ್ಲಿ ಸಿನಿಮಾದ ಒನ್ ಲೈನ್ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಈಗಷ್ಟೆ ಚಿತ್ರದ...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...