Friday, July 4, 2025

New Year celebration

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು; ಪೊಲೀಸ್ ಬಿಗಿ ಭದ್ರತೆ

ಬೆಂಗಳೂರು: ಇಂದು ಮಧ್ಯರಾತ್ರಿ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ದೇಶದ ಜನ ಸಜ್ಜಾಗಿದ್ದಾರೆ. ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬ್ರಿಗೇಡ್, ಎಂಜಿ ರಸ್ತೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿಡಿದೆ. ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 1 ಗಂಟೆವರೆಗೆ ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪೊಲೀಸರು ಬಿಗಿ ಭದ್ರತೆ...

ನ್ಯೂ ಇಯರ್ ಗೆ ಬೆಂಗಳೂರಿನಲ್ಲಿ 500 ಸಿಸಿಟಿವಿ ಕಣ್ಗಾವಲು

ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು ಎರಡೇ ದಿನ ಬಾಕಿ ಇದ್ದು, ಸಂಭ್ರಮಿಸಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ಗಳಲ್ಲಿ ಜನರು ಜಾಸ್ತಿ ಸೇರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು 500ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನಾವು ನಮ್ಮ ಬೆಂಗಳೂರು ಸುರಕ್ಷಿತವಾಗಿಡಲು ಹೆಚ್ಚಿನ ಸಮಯ...

ಹೊಸ ವರ್ಷದ ಮೊದಲ ದಿನ ರಾಯರ ದರ್ಶನ ಪಡೆದ ನವರಸ ನಾಯಕ ಜಗ್ಗೇಶ್

ನವರಸ ನಾಯಕ ಜಗ್ಗೇಶ್ ರಾಯರ ಭಕ್ತರು ಅನ್ನೋದು ಗೊತ್ತೇ ಇದೆ. ಸಹಜವಾಗಿ ಹುಟ್ಟುಹಬ್ಬ ಹಾಗೂ ಮತ್ತಿತರ ವಿಶೇಷ ಸಂದರ್ಭದಲ್ಲಿ ಮಂತ್ರಾಲಯಕ್ಕೆ ಭೇಟಿ ಕೊಡ್ತಾರೆ. ಅದರಂತೆ ಹೊಸ ವರ್ಷದ ಮೊದಲ ದಿನವಾದ ಇಂದು ಜಗ್ಗೇಶ್ ರಾಯರ ದರ್ಶನ ಪಡೆದು ವರ್ಷದ ಮೊದಲ ದಿನವನ್ನು ಬರ ಮಾಡಿಕೊಂಡಿದ್ದಾರೆ. ಈ ಫೋಟೋವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ವರ್ಷದ ಮೊದಲದಿನ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img