ದುಬೈ : ಭಾನುವಾರ ರಾತ್ರಿ ನಡೆದಂತಹ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಆಸ್ಟ್ರೇಲಿಯಾ ಗೆದ್ದು ಮೊದಲ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್‌ನ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್‌ನ ತಂಡ, ಕ್ಯಾಪ್ಟನ್ ಕೇನ್ ವಿಲಿಯಮ್ಸನ್ 48 ಎಸೆತಗಳಲ್ಲಿ...
www.karnatakatv.net: ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕಾಗಿ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡಕ್ಕೆ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್ ನ ಲೈಸೆಸ್ಟರ್ ಗೆ ಬಂದಿಳಿದಿದ್ದ ಆಟಗಾರರು ಅಭ್ಯಾಸದಲ್ಲೂ ಪಾಲ್ಗೊಂಡಿಲ್ಲ.
ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮ್ಯಾನೇಜ್ ಮೆಂಟ್ ಸದಸ್ಯರನ್ನ ಸಂಪರ್ಕಿಸಿ, ಅವರು ಉಳಿದಿರುವ ಹೋಟೆಲ್ ನಲ್ಲಿ ಬಾಂಬ್ ಇರಿಸಲಾಗಿದ್ದು ಮತ್ತು ಅವರು ಪ್ರಯಾಣಿಸುವ ವಿಮಾನದಲ್ಲೂ...
ಲಾರ್ಡ್ಸ್ ನಲ್ಲಿ ನಡೆದ ವಿಶ್ವಕಪ್ ಫೈನಲ್, ಹಲವು ರೋಚಕ ಸನ್ನಿವೇಶಗಳಿಗೆ ಸಾಕ್ಷಿ ಆಯ್ತು. ಒಂದುಕಡೆ ಆಂಗ್ಲರ ನಾಲ್ಕು ದಶಕಗಳ ಕನಸು ನನಸಾಗಿದ್ರೆ, ಮತ್ತೊಂದು ಕಡೆ ವರ್ಲ್ಡ್ ಕಪ್ ಇತಿಹಾಸದಲ್ಲೇ ಇದೇ ಮೊದಲ ಸಲ, ಹಿಂದೆಂದೂ ಕಂಡರಿಯದಂತಹ ರೋಚಕ ಪಂದ್ಯಕ್ಕೆ ಈ ಬಾರಿಯ ವಿಶ್ವಕಪ್ ಸಾಕ್ಷಿಯಾಯಿತು.
ಹೌದು.. ಇದೇ ಮೊದಲ ಬಾರಿ ವಿಶ್ವಕಪ್...
ಟೀಮ್ ಇಂಡಿಯಾದ ವಿಶ್ವಕಪ್ ಗೆಲುವಿನ ಕನಸು ಭಗ್ನವಾಗಿ ಮೂರು ದಿನಗಳು ಕಳೆದಿವೆ. ಈ ನಡುವೆ ಸೋಲಿಗೆ ಕಾರಣವೇನು ಅನ್ನೋ ಚರ್ಚೆ ಜೋರಾಗಿ ನಡೆಯುತ್ತಿದೆ. ಹಾಲಿ ಮಾಜಿಗಳೆನ್ನದೇ, ಒಬ್ಬೊಬ್ಬರು ಒಂದೊಂದು ರೀತಿ ಸೋಲಿಗೆ ಕಾರಣಗಳನ್ನ ನೀಡುತ್ತಿದ್ದಾರೆ. ಈ ನಡುವೆ ಈ ಮಾಜಿ ಆಟಗಾರ ಮಾತ್ರ, ಸೆಮಿಫೈನಲ್ ನಲ್ಲಿ ಭಾರತದ ಸೋಲಿಗೆ ಮಹೇಂದ್ರ ಸಿಂಗ್ ಧೋನಿಯೇ ಕಾರಣ...
ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿಯ ಟೀಮ್ ಇಂಡಿಯಾ ಸೆಮಿಫೈನಲ್ ನಲ್ಲಿ ಸೋಲನುಭವಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ಮೂಲಕ ವಿಶ್ವಕಪ್ ಕಪ್ ಗೆಲ್ಲುವ ಕೊಹ್ಲಿ ಪಡೆಯ ಕನಸು, ನುಚ್ಚು ನೂರಾಯಿತು. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆದ ನ್ಯೂಜಿಲೆಂಡ್ ಎದುರಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದ ಭಾರತ ಮುಗ್ಗರಿಸಿತು.
ಟಾಪ್ ಆರ್ಡರ್...