ಲಂಡನ್: ಇಂಗ್ಲೆಂಡ್‌ನ ಪ್ರಮುಖ ಪತ್ರಿಕೆಯಾಗಿರುವ ಡೈಲಿ ಮೇಲ್ ಅಂಕಣಕಾರರಾಗಿ ಗುರುತಿಸಿಕೊಂಡಿರುವ ಬ್ರಿಟನ್‌ನ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಈಗ ಮಾಧ್ಯಮದಲ್ಲಿ ಮತ್ತೊಂದು ಪಾತ್ರನಿರ್ವಹಣೆಗೆ ಸಜ್ಜಾಗಿದ್ದಾರೆ. ಜಿಬಿ ಸುದ್ದಿವಾಹಿನಿಯನ್ನು ಸೇರುತ್ತಿರುವುದಾಗಿ ಘೋಷಿಸಿದ್ದಾರೆ. ಎಕ್ಸ್ ವೇದಿಕೆಯಲ್ಲಿ ಈ ಮಾಹಿತಿಯನ್ನು ಮಾಜಿ ಪಿಎಂ ಬೋರಿಸ್ ಜಾನ್ಸನ್ ಹಂಚಿಕೊಂಡಿದ್ದಾರೆ.
ರಷ್ಯಾದಿಂದ ಚೀನಾ, ಉಕ್ರೇನ್‌ನಲ್ಲಿ ಯುದ್ಧ ಸೇರಿದಂತೆ ನಮ್ಮ ಮುಂದಿರುವ ಅವಕಾಶಗಳನ್ನು ಬಳಸಿಕೊಳ್ಳಲು...