Friday, July 12, 2024

news updates

ಮೀನು ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಅಂಗಾರ..!

Banglore news: ರಾಜ್ಯ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ ನೀಡಿದೆ. ವಿಧಾನ ಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್‌.ಅಂಗಾರ, ಬೆಂಗಳೂರಿನಲ್ಲಿ ಐದು ಕಡೆ ಮೀನೂಟದ ಮನೆಗಳನ್ನು ಆರಂಭಿಸಲಾಗುವುದು. ಈ ಹಿಂದೆ ಇದನ್ನು ಸ್ಥಾಪಿಸಲಾಗಿದೆಯಾದರೂ...

ವರ ಮಹಾಲಕ್ಷ್ಮಿ ಹಬ್ಬಕ್ಕೆ ಡಿ-ಫ್ಯಾನ್ಸ್ ಗೆ ಸಿಗಲಿದೆ ಬಂಪರ್ ಗಿಫ್ಟ್..!

ಬೆಳಿಗ್ಗೆ 9 ಗಂಟೆಗೆ ದರ್ಶನ್ ನಟನೆಯ ಹೊಸ ಚಿತ್ರದ ಪೋಸ್ಟರ್ ರಿಲೀಸ್..! ನಟ ದರ್ಶನ್ ಅಭಿಮಾನಿಗಳಿಗೆ ತನ್ನ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ಸ್ ಏನೂ ಸಿಗ್ತಿಲ್ಲ ಅಂತ ಸಿಕ್ಕಾಪಟ್ಟೆ ಬೇಜಾರಲ್ಲಿದ್ರು. ಆದ್ರೆ ಈಗ ಬ್ಯಾಕ್ ಟು ಬ್ಯಾಕ್ ಡಿ-ಅಪ್ಡೇಟ್ಸ್ಗಳು ಅಭಿಮಾನಿಗಳಿಗೆ ಸಿಗ್ತಿದ್ದು, ಸಖತ್ ಖುಷಿಯಲ್ಲಿದ್ದಾರೆ ಡಿ-ಫ್ಯಾನ್ಸ್. ಆಗಸ್ಟ್-5ನೇ ತಾರೀಖು ಯಾವಗಾಗುತ್ತೆ ಅಂತ ಡಿ ಭಕ್ತಗಣ ಕಾಯ್ತಿದೆ. ಅಷ್ಟೇ...

ಡಿ-56ನಲ್ಲಿ ಡಿಬಾಸ್‌ಗೆ ನಾಯಕಿ ಆಶಿಕಾನಾ, ಶ್ರೀಲೀಲಾನಾ..!

ಡಿ-56 ಅಪ್ಡೇಟ್ ಗೆ ನಾಳೆವರೆಗೂ ಕಾಯ್ಬೇಡಿ, ಇವತ್ತೇ ಕೊಡ್ತೀವಿ ಅಂತ ಹೊಸ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ ನಿರ್ದೇಶಕ ತರುಣ್ ಸುಧೀರ್. ಎಸ್, ವರ ಮಹಾಲಕ್ಷ್ಮಿಹಬ್ಬದ ಪ್ರಯುಕ್ತ ಈ ಶುಭದಿನವೇ ಡಿ-56 ಚಿತ್ರದ ಮುಹೂರ್ತ ನಡೆಯಲಿದ್ದು, ಸದ್ಯ ನಿರ್ದೆಶಕ ತರುಣ್ ಸುಧೀರ್ ಹೊಸ ಅಪ್ಡೇಟ್‌ವೊಂದನ್ನ ಅಭಿಮಾನಿಗಳಿಗೆ ಕೊಟ್ಟಿದ್ದಾರೆ. ತಮ್ಮ ಟ್ವಿಟ್ಟರ್ ಪೇಜ್‌ನಲ್ಲಿ...

ಬಲಿತ ಭ್ರಷ್ಟಾಚಾರಿಗಳನ್ನ ಮಟ್ಟಹಾಕಲು ಇವರಿಂದ ಮಾತ್ರ ಸಾಧ್ಯವಾಗಬಹುದು

ಸಂಪಾದಕೀಯ :  ಶಿವಕುಮಾರ್ ಬೆಸಗರಹಳ್ಳಿ ಬೆಂಗಳೂರು : ಈ ಹಿಂದೆ ಹೋರಾಟಕ್ಕೆ, ಹೋರಾಟಗಾರರನ್ನ ಕಂಡ್ರೆ ಸರ್ಕಾರ ನಡುಗುತ್ತಿತ್ತು. ಅಧಿಕಾರಿಗಳು ಹೆದರುತಿದ್ರು. ಆದ್ರೆ, ಕಾಲ ಕ್ರಮೇಣ ಹೋರಾಟ ಮಾರಾಟವಾಗೋಕೆ ಶುರುವಾಯ್ತೋ ಭ್ರಷ್ಟಾಚಾರಿಗಳ ಆರ್ಭಟ ಜೋರಾಯ್ತು.  ಜನ ಹೋರಾಟಗಾರರನ್ನ ಕಂಡ್ರೆ ಎಷ್ಟಕ್ಕೆ ಸೇಲ್ ಆಗಿದ್ದಾನೆ ಅಂತ ಪಕ್ಕಾ ಹೇಳುವಷ್ಟರ ಮಟ್ಟಿಗೆ ಬಂದುಬಿಟ್ಟಿದ್ದಾರೆ. ಯಾಕಂದ್ರೆ ಹೋರಾಟದ ಹೆಸರಲ್ಲಿ ಸಾವಿರರು ಜನ...

ಅನರ್ಹ ಶಾಸಕರಿಗೆ ಗುಡ್ ನ್ಯೂಸ್

ಕರ್ನಾಟಕ ಟಿವಿ : ಅನರ್ಹ ಶಾಸಕರಿಗೆ ಕೊನೆಗೂ ಸುಪ್ರಿಂ ಕೋರ್ಟ್ ಸ್ವಲ್ಪ ಆತಂಕ ಕಡಿಮೆ ಮಾಡಿದೆ. ಬಿಜೆಪಿ ನಾಯಕರ ಮಾತು ಕೇಳಿ ರಾಜೀನಾಮೆ ನೀಡಿ ಕುಮಾರಸ್ವಾಮಿ ಸರ್ಕಾರ ಕೆಡವಿದ್ದ ಶಾಸಕರು ಅನರ್ಹ ಗೊಂಡಿದ್ರು. ಅನರ್ಹಗೊಂಡ 24 ಗಂಟೆಯಲ್ಲಿ ಸ್ಪೀಕರ್ ನಿರ್ಧಾರ ತಡೆ ಹಿಡಿತಾರೆ ಅಂತ ವಕೀಲರು ಹೇಳಿದ ಮಾತು ಕೇಳಿ ಮುಂಬೈನಲ್ಲಿ ಬೀಡುಬಿಟ್ಟಿದ್ರು....

ರಾಜ್ಯದಲ್ಲಿ ನೆರೆಯಿಂದ ನಷ್ಟವಾಗಿದ್ದು ಇಷ್ಟೇನಾ..? ಸಚಿವರು ಹೇಳಿದ್ದೇನು..?

ರಾಜ್ಯದಲ್ಲಿ ತೀವ್ರ ನೆರೆಯಿಂದ ಸಾವಿರಾರು ಜನ ಮನೆಮಠ  ಕಳೆದುಕಂಡಿದ್ದಾರೆ.. ಕೃಷ್ಣೆಯಿಂದ ಕಾವೇರಿವರೆಗೆ ಮಳೆಯ ಆರ್ಭಟಕ್ಕೆ ರಾಜ್ಯ ನಲುಗಿ ಹೋಗಿದೆ.. ಸಾವಿರಾರು ಕಿಲೋಮೀಟರ್ ರಸ್ತೆ, ಹಾಳಾಗಿದ್ರೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.. ಲಕ್ಷಕೋಟಿ ಸಮೀಪ ಆಸ್ತಿ-ಪಾಸ್ತಿ ಜೀವ ಹಾನಿಯಾಗಿದೆ.. ಆದ್ರೆ, ರಾಜ್ಯ ಸರ್ಕಾರ 32 ಸಾವಿರ ಕೋಟಿ ನಷ್ಟವಾಗಿದೆ ಎಂದ ವರದಿ ರೆಡಿ ಮಾಡಿಟ್ಟುಕೊಂಡಿದೆ. ಮೋದಿಗೆ ವರದಿ ಕೊಡಲು ರಾಜ್ಯ ಸರ್ಕಾರ...
- Advertisement -spot_img

Latest News

ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನ: ಗ್ಯಾರೆಂಟಿ ಯೋಜನೆ ಪ್ರಾಧಿಕಾರಕ್ಕೆ ಮುನಿಯಪ್ಪ ರಾಜೀನಾಮೆ

Chikkaballapura News: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನಗೊಂಡು ಮಾಜಿ ಶಾಸಕ ಮುನಿಯಪ್ಪ, ಜಿಲ್ಲಾಮಟ್ಟದ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರಕ್ಕೆ ರಾಜೀನಾಮೆ ನೀಡಿದ್ದಾರೆ. https://youtu.be/SdZ4lQBJj50 ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿ...
- Advertisement -spot_img