Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಈ ಮೂಲಕ ರಾಜಕೀಯ ನಾಯಕರಷ್ಟೇ ಅಲ್ಲದೇ, ಜನಸಾಮಾನ್ಯರೂ ಇಂಥ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ರವಾನೆಯಾಗಿದೆ.
ನಗರದ ಘಂಟಿಕೇರಿಯ ಪಾಟೀಲ್ ಗಲ್ಲಿಯ ಮಧು ಎಂಬ ವ್ಯಕ್ತಿಗೆ ಹನಿಟ್ರ್ಯಾಪ್ ಆಗಿದ್ದು, ಯುವತಿಯ ಮೂಲಕ ಹನಿಟ್ರ್ಯಾಪ್ ಮಾಡಿ, ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಮಧು...
ಮಕ್ಕಳಿಲ್ಲದ ವ್ಯಕ್ತಿಯೊಬ್ಬ ಮಕ್ಕಳಿಲ್ಲದ ಆಸೆಯಿಂದ ಮಂತ್ರವಾದಿಯೊಬ್ಬರ ಬಳಿ ಹೋಗಿದ್ದು, ಇದಗಿ ಸ್ವಲ್ಪ ಹೊತ್ತಿನ ನಂತರ ಆತ ಸಾವನ್ನಪ್ಪಿದ್ದಾನೆ. ಇದಕ್ಕೆ ಕಾರಣವಾಗಿದ್ದು, ಒಂದು ಕೋಳಿ. ಹೌದು ಮಕ್ಕಳಿಲ್ಲವೆಂದು ವ್ಯಕ್ತಿಯೊಬ್ಬ ಪರಿಹಾರಕ್ಕಾಗಿ ಮಾಟ ಮಂತ್ರ ಮಾಡುವವನ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿಯ ಸಲಹೆಯಂತೆ ಈತ ಜೀವಂತ ಕೋಳಿ ಮರಿಯನ್ನು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ ಇದರಿಂದ...
Hubli News: ಒಬ್ಬ ಅಧಿಕಾರಿ ಪತ್ರ ಬರೆದಿರೋದು ನಾಳೆ ಕಾಂಗ್ರೆಸ್ ಗೂ ಮುಳುವಾಗತ್ತೆ. ಇದು ಅಧಿಕಾರಿಯ ಅಹಂಕಾರಿಯ ಪರಮಾವಧಿ ಅಧಿಕಾರಿಗೆ ಜ್ಞಾನ ಇದ್ರೆ ಕ್ಷಮಾಪಣೆ ಕೇಳಬೇಕು. ನಾವು ಕೇಡರ್ ಕಂಟ್ರೋಲ್ ನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ.ಇದನ್ನು ಯಾವ ಕಾಲಕ್ಕೂ ಒಪ್ಪಲು ಸಾಧ್ಯ ಇಲ್ಲ ಈ ಸರ್ಕಾರವೇ ಖಾಯಂ ಅಧಿಕಾರದಲ್ಲಿ ಇರತ್ತೆ ಅನ್ನೋ ಭ್ರಮೆಯಲ್ಲಿದ್ರೆ ಬೆಲೆ...
Dharwad News: ಧಾರವಾಡ: ಅವಳಿ ನಗರ ಹುಬ್ಬಳ್ಳಿ- ಧಾರವಾಡದಲ್ಲಿ ಖಡಕ್ ಪೊಲೀಸ್ ಕಾರ್ಯಾಚರಣೆ, 11 ಜನ ಮಾದಕ ವಸ್ತುಗಳ ಮಾರಾಟಗಾರರನ್ನು ಖಾಕಿ ವಶಕ್ಕೆ ಪಡೆದಿದೆ.
https://youtu.be/uFfvQ-pgDMo
ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದು, ಪೊಲೀಸ್ ಆಯುಕ್ತ ಶಶಿಕುಮಾರ್ ಈ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆ.
ಮಾದಕ ವಸ್ತುಗಳ ಮಾರಾಟ ಮತ್ತು ವ್ಯಸನಿಗಳ ಕಾರ್ಯಾಚರಣೆ ನಡೆಸಿ, ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ...
Sandalwood News: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ (51) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬನಶಂಕರಿಯಲ್ಲಿನ ಮನೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ.
ಅಪರ್ಣಾ ಅವರು 1984ರಲ್ಲಿ ತೆರೆಕಂಡ 'ಮಸಣದ ಹೂವು' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದರು. ಕನ್ನಡದ ಹಲವು ಸಿನಿಮಾಗಳಲ್ಲೂ ನಟಿಸುವ ಮೂಲಕ ಜನಪ್ರಿಯಗೊಂಡಿದ್ದರು.
https://youtu.be/rXOn2NeNQD4
80-90 ರ ದಶಕದಲ್ಲಿ ಬೆಳ್ಳಿತೆರೆಯಲ್ಲಿ ಮಿಂಚಿದ್ದ ಅಪರ್ಣಾ...
Hubli News: ಹುಬ್ಬಳ್ಳಿ: ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ, ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಮ್ಮ ಕರ್ನಾಟಕ ಸೇನೆ, ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿತು. ನಮ್ಮ ಕರ್ನಾಟಕ ಸೇನೆ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷ ಅಮೃತ ಇಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಜ.25, 1984 ರಂದು...
Hubli News: ಹುಬ್ಬಳ್ಳಿ : ಇತ್ತಿಚೀನ ದಿನಗಳಲ್ಲಿ ಧಾರವಾಡ ಜಿಲ್ಲೆಯಾಧ್ಯಂತ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿದೆ. ಈಗಾಗಲೇ ಸಾವು ಕೂಡವಾಗಿವೆ. ಅದೆಷ್ಟೋ ಜನರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಜನರಿಗೆ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ ಬೆಳ್ಳಂ ಬೆಳಗ್ಗೆ ಫಿಲ್ಡ್‌ಗೆ ಇಳಿದು ಜನರಲ್ಲಿ ಮನವರಿಕೆ ಮಾಡಿದ್ದಾರೆ. ಅಷ್ಟೆ ಅಲ್ಲೆ...
Bangalore News : ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೂ ಒಂದರಂತೆ 5980 ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಸೂಚನೆ ನೀಡಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕೆಲಸದ ಒತ್ತಡ ನಿರ್ವಹಣೆ ಹಿನ್ನೆಲೆಯಲ್ಲಿ ಈ ನೇಮಕಕ್ಕೆ ಸರ್ಕಾರ ಮುಂದಾಗಿದೆ.
ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಸಂಬಂಧ...
State News :ಸದ್ಯ ರಾಜ್ಯದ ಅನೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಅನಾಹುತಗಳೇ ಆಗಿವೆ. ಇದೀಗ ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡ ಹಿನ್ನೆಲೆ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ....
International News:
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವನ್ನು ಪ್ರಕಟ ಮಾಡುವ ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ, ಇನ್ನೂ ಏಷ್ಯಾದ ಶ್ರೀಮಂತ ವ್ಯಕ್ತಿ ಟ್ಯಾಗ್ ಅನ್ನು ಹೊಂದಿರುವ ಅದಾನಿ ಸಂಪತ್ತು ಕಳೆದ 24 ಗಂಟೆಗಳಲ್ಲಿ $ 8.21 ಶತಕೋಟಿಯಿಂದ $ 84.4 ಶತಕೋಟಿಗೆ ಕುಸಿದಿದೆ. ಬ್ಲೂಮ್‌ಬರ್ಗ್ ಡೇಟಾ ಪ್ರಕಾರ ಅವರು ವರ್ಷದಿಂದ ಇಲ್ಲಿಯವರೆಗೆ $36.1...
National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ.
ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...