Friday, March 29, 2024

Newzealand

ನ್ಯೂಜಿಲೆಂಡ್ ಪ್ರಧಾನಿ ರಾಜೀನಾಮೆ ಘೋಷಣೆ

internatinal news: ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ಮುಂದಿನ ತಿಂಗಳು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ. 2017 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಪ್ರಧಾನ ಮಂತ್ರಿಯಾದ ಅರ್ಡೆರ್ನ್, ನಂತರ ಮೂರು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ತನ್ನ ಕೇಂದ್ರ-ಎಡ ಲೇಬರ್ ಪಕ್ಷವನ್ನು ಸಮಗ್ರ ವಿಜಯದತ್ತ ಮುನ್ನಡೆಸಿದರು, ಇತ್ತೀಚಿನ ಸಮೀಕ್ಷೆಗಳಲ್ಲಿ ಅವರ ಪಕ್ಷ ಮತ್ತು ವೈಯಕ್ತಿಕ ಜನಪ್ರಿಯತೆ...

ಕೋವಿಡ್ ಲಸಿಕೆ ಪಡೆದ ವ್ಯಕ್ತಿಯಿಂದ ನಮ್ಮ ಮಗುಗೆ ರಕ್ತದಾನ ಬೇಡವೆಂದು ಪೊಷಕರು ಒತ್ತಾಯ

ಕೋವಿಡ್ 19 ವಿರುದ್ಧ ಲಸಿಕೆ ಪಡೆದ ವ್ಯಕ್ತಿಯ ರಕ್ತವನ್ನು ಬಳಸಿಕೊಂಡು ಹೃದಯ ಶಸ್ತ್ರ ಚಿಕಿತ್ಸೆ ನಡೆಸುವ ವೈದ್ಯರ ನಿರ್ಧಾರಕ್ಕೆ ಪೋಷಕರು ನೀರಾಕರಿಸುತ್ತಿದ್ದಾರೆ. ಕೋವಿಡ್ ಲಸಿಕೆ ಹಾಕದ ವ್ಯಕ್ತಿಯೇ ರಕ್ತದಾನ ಮಾಡಬೇಕು, ಇಲ್ಲವಾದರೆ ನನ್ನ ಮಗನ ಹೃದಯ ಶಸ್ತ್ರ ಚಿಕಿತ್ಸೆಯೇ ಬೇಡ ಎಂದು ಪೋಷಕರು ಪಟ್ಟು ಹಿಡಿದು ಕುಳಿತಿರುವ ಘಟನೆ ನ್ಯೂಜಿಲೆಂಡ್​ನಲ್ಲಿ ನಡೆದಿದೆ. ಇದೀಗ ಈ...

ನ್ಯೂಜಿಲ್ಯಾಂಡ್ ವಿರುದ್ಧ 1 ವಿಕೆಟ್ ನಿಂದ ಭಾರತಕ್ಕೆ ಕೈತಪ್ಪಿದ ವಿರೋಚಿತ ಗೆಲುವು, ಪಂದ್ಯ ಡ್ರಾ!

ಕಾನ್ಪುರ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಅಕ್ಷರ್ ಪಟೇಲ್ ಮಾರಕ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ಬ್ಯಾಟರ್ ಗಳು ತತ್ತರಿಸಿದ್ದರು. ಆದರೆ ಒಂದು ವಿಕೆಟ್ ನಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 345 ರನ್ ಗಳಿಗೆ...

ಐಸಿಸಿ ವಿಶ್ವಕಪ್- ಭಾರತಕ್ಕೆ 240 ರನ್ ಗುರಿ ನೀಡಿದ ನ್ಯೂಜಿಲೆಂಡ್

ಇಂಗ್ಲೆಂಡ್: ಟೀಂ ಇಂಡಿಯಾ- ನ್ಯೂಜಿಲೆಂಡ್ ನಡುವಿನ ಏಕ ದಿನ ವಿಶ್ವಕಪ್ ನಲ್ಲಿ ಮೊದಲ ಸೆಮಿಫೈನಲ್ ಪಂದ್ಯ ಇದೀಗ ಕ್ಲೈಮಾಕ್ಸ್ ತಲುಪಿದೆ. ಇಂದು ಇನ್ನಿಂಗ್ಸ್ ಪೂರೈಸಿರೋ ನ್ಯೂಜಿಲೆಂಡ್ ತಂಡ ಭಾರತಕ್ಕೆ 240 ರನ್ ಗಳ ಗುರಿ ನೀಡಿದೆ. ನಿನ್ನೆ ಮಂಗಳವಾರ ಮಳೆಯಿಂದಾಗಿ ನ್ಯೂಜಿಲೆಂಡ್-ಭಾರತ ನಡುವಿನ ಪಂದ್ಯ ಸ್ಥಗಿತಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಜಿಲೆಂಡ್...

ಇಂದು ಮುಂದುವರೆಯಲಿದೆ ಇಂಡಿಯಾ-ನ್ಯೂಜಿಲೆಂಡ್ ಕದನ

https://www.youtube.com/watch?v=sIV3aCaN6L0 ಕ್ರೀಡೆ : ಐಸಿಸಿ ವರ್ಲ್ಡ್ ಕಪ್ ಸೆಮಿ ಫೈನಲ್ ಭಾರೀ ಕುತೂಹಲ ಮೂಡಿಸಿತ್ತು. ಕ್ರಿಕೆಟ್ ಅಭಿಮಾನಿಗಳು ಕಣ್ಣುಮಿಟುಕಸಿದೆ ಮ್ಯಾಚ್ ನೋಡ್ತಿದ್ರು. ತಾನು ಮ್ಯಾಚ್ ನೋಡುವ ಉದ್ದೇಶದಿಂದ ಎಂಟ್ರಿ ಕೊಟ್ಟ ಮಳೆರಾಯ ಎಲ್ಲರ ಆಸೆಗೆ ತಣ್ಣೀರು ಎರಚಿದ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಮೂರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ...

ರೋಹಿತ್-ರಾಹುಲ್ ಜುಗಲ್ ಬಂದಿಗೆ ಬೆಚ್ಚಿದ ಸಿಂಹಳೀಯರು..!

ಇಂಗ್ಲೆಂಡ್: ವಿಶ್ವಕಪ್ ಆರಂಭದಿಂದಲೂ ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಟೀಮ್ ಇಂಡಿಯಾ, ಅಂತಿಮ ಲೀಗ್ ಪಂದ್ಯದಲ್ಲೂ ಉತ್ತಮ ನೀಡಿತು. ಈ ಮೂಲಕ ಟೂರ್ನಿಯಲ್ಲಿ 7ನೇ ಗೆಲುವು ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ನಿನ್ನೆ ಲೀಡ್ಸ್ ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಅಂತಿಮ ಲೀಗ್ ನಲ್ಲಿ ಭರ್ಜರಿ 7 ವಿಕೆಟ್ ಗೆಲುವು ದಾಖಲಿಸಿದ ಕೊಹ್ಲಿ...

ಸೆಮಿಫೈನಲ್ಸ್ ಗೆ ಎಂಟ್ರಿ ಕೊಡೋ ಲಕ್ಕಿ ಟೀಮ್ ಯಾವುದು..?

ವಿಶ್ವಕಪ್ ಮಹಾಸಮರ, ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಈ ನಡುವೆ ಅಂತಿಮ ನಾಲ್ಕರ ಘಟ್ಟ ತಲುಪುವ 4 ತಂಡಗಳು ಯಾವುವು ಅನ್ನೋ ಬಗ್ಗೆ ಚರ್ಚೆ ಶುರುವಾಗಿದೆ. ಈಗಾಗಲೇ ಆಸ್ಟ್ರೇಲಿಯಾ, ಭಾರತ ಮತ್ತು ಇಂಗ್ಲೆಂಡ್ ಸೆಮಿಫೈನಲ್ ತಲುಪಿದ್ದು, ಬಾಕಿ ಇರುವ ಒಂದು ಸ್ಥಾನಕ್ಕಾಗಿ, 2 ತಂಡಗಳು ಪೈಪೋಟಿ ನಡೆಸುತ್ತಿವೆ. ಹಾಗಾದ್ರೆ ಅಂತಿಮ ನಾಲ್ಕರಘಟ್ಟ ತಲುಪುವ ಆ...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img