Sunday, April 12, 2026

NIA probe

ಮಸೀದಿ ಬಳಿ ಕಾರ್‌ ನಿಲ್ಲಿಸಿ ನಂತರ ಭೀಕರ ಬ್ಲಾಸ್ಟ್‌, ಬಾಂಬರ್‌ ಉಮರ್‌ ಗುರುತು ಬಹಿರಂಗ!

ದೆಹಲಿಯ ಕೆಂಪುಕೋಟೆ ಬಳಿಯ ಕಾರು ಸ್ಫೋಟ ಪ್ರಕರಣ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ. ಸ್ಫೋಟಕ್ಕೂ ಮುನ್ನ ಹುಂಡೈ ಐ20 ಕಾರು ಮಸೀದಿಯೊಂದರ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಾರು ಮಧ್ಯಾಹ್ನ 3:19ಕ್ಕೆ ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿದೆ. ಸಂಜೆ 6:48ಕ್ಕೆ ನಿರ್ಗಮಿಸಿದೆ....

ಕಾರು ಸ್ಫೋಟದ ನಿಗೂಢ ಪ್ಲಾನ್‌ ಹಿಂದಿನ ಕುತಂತ್ರ ಬಯಲು, ಕೃತ್ಯಕ್ಕೆ ಬಳಸಿದ ವಸ್ತುಗಳು ಪತ್ತೆ!

ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಕಾರು ಸ್ಫೋಟದಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ದೆಹಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಈ ಸ್ಫೋಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img