ಬೆಂಗಳೂರು: ನಡುರಸ್ತೆಯಲ್ಲೇ ಕಿಡಿಗೇಡಿಗಳು ವೀಲಿಂಗ್ ಮಾಡಿ ಸಾಮಾನ್ಯ ಜನ್ರಿಗೆ ಹಾವಳಿ ಕೊಡುವುದು ಸಾಮಾನ್ಯವಾಗಿ ಬಿಟ್ಟಿದೆ..
ಈ ವಿರುದ್ಧ ಸಂಚಾರಿ ಪೊಲೀಸರು ಸಹ ನಿರಂತರ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.. ಅದಕ್ಕಾಗಿ ಹಲವು ಕಾನೂನುಗಳನ್ನು ಸಹ ತಂದಿರುವುದನ್ನು ನಾವು ಈಗಾಗಲೇ ನೋಡಿದ್ದೇವೆ.. ಆದ್ರೆ ಈಗ ಮತ್ತೆ ವಿಲೀಂಗ್ ಹಾವಳಿ ನೈಸ್ ರಸ್ತೆಯಲ್ಲೇ ಶುರುವಾಗಿದೆ..
https://youtu.be/p7pZJGAdkxs?si=1zW3TLY5NRDOTHmu
ಅದರಲ್ಲಿಯೂ ಈ ಪುಂಡರು ನೈಸ್ ರಸ್ತೆಯಲ್ಲಿ ಓಡಾಡುತ್ತಿದ್ದ...
ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯ ಪಟ್ಟಿದ್ದಾರೆ.
ನೈಸ್ ಯೋಜನೆಗೆ ಸಂಬಂಧಿಸಿದಂತೆ ನಾನೇ 2016ರಲ್ಲಿ ಸದನ ಸಮಿತಿ ವರದಿ ಕೊಟ್ಟಿದ್ದೇನೆ. ಇದರ ಬಗ್ಗೆ ಉನ್ನತ ಮಟ್ಟದ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...