ಮತ್ತೆ ಸದ್ದು ಮಾಡುತ್ತಿರುವ ನೈಸ್ ಯೋಜನೆ ವಿವಾದದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತಷ್ಟು ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ವಿಷಯವನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆಯೇ ದಾಖಲೆಗಳೊಂದಿಗೆ ಚರ್ಚಿಸಲು ತಾವು ಸಿದ್ಧವೆಂದು ಸವಾಲು ಹಾಕಿದ್ದಾರೆ. ವಿಶೇಷವೆಂದರೆ, ಇದೇ ವೇಳೆ ಅವರು ಮಾಜಿ ಮುಖ್ಯಮಂತ್ರಿ...
ಬೆಂಗಳೂರು: ನಗರದ ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನೈಸ್ ರಸ್ತೆ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು.
ಮುಖ್ಯಮಂತ್ರಿ ನಯವಿನಯದ ಮಾತುಗಳ ಮೂಲಕ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಕುರಿತ ದಾಖಲೆಗಳನ್ನು ಮುಂದಿನ...